ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ, ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ: ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ

ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
Narayana Murthy-Sudha Murthy-BK Hariprasad
ನಾರಾಯಣ ಮೂರ್ತಿ-ಸುಧಾ ಮೂರ್ತಿ-ಬಿಕೆ ಹರಿಪ್ರಸಾದ್
Updated on

ಬೆಂಗಳೂರು: ಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಡಾ.ಬಿ.ಆರ್ ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂತ ಹೇಳಿದರು. ಆದರೆ, ಆಯಮ್ಮ ಯಾರೋ ಸಿಂಪಲ್ ಸುಧಾ ಅಂತೆ ನನಗೆ ಗೊತ್ತಿಲ್ಲ, ಆಯಮ್ಮನ ಗಂಡ ಪತಿ ವಾರಕ್ಕೆ 75 ಗಂಟೆ ಕೆಲಸ ಮಾಡಬೇಕು ಎಂದಿದ್ದಾರೆ. ದಿನಕ್ಕೆ 12 ಗಂಟೆ ಕೆಲಸ ಮಾಡಬೇಕು ಅಂದರೆ ನಾವೇನು ಪ್ರಾಣಿಗಳಾ? ಎಂದು ನಾರಾಯಣ ಮೂರ್ತಿ ವಿರುದ್ಧ ಕಿಡಿಕಾರಿದ್ದಾರೆ.

Narayana Murthy-Sudha Murthy-BK Hariprasad
RSS ನವರು ಬ್ರಿಟಿಷರ ಮಾತು ಕೇಳ್ತಿದ್ರು; ಈಗ BJP ಅಮೆರಿಕಾದ ಗುಲಾಮರಾಗಿದ್ದಾರೆ: ಬಿ.ಕೆ ಹರಿಪ್ರಸಾದ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com