

ಬೆಂಗಳೂರು: ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕನೋರ್ವ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು 15 ವರ್ಷದ ವರುಣ್ ಎಂದು ಗುರುತಿಸಲಾಗಿದೆ. ನೀರು ತರಲು ಹೋಗಿದ್ದಾಗ ಬಸ್ ಡಿಕ್ಕಿಯಾಗಿತ್ತು. ಅಪಘಾತ ಸಂಬಂಧ ಖಾಸಗಿ ಬಸ್ ಅನ್ನು ಹೆಣ್ಣೂರು ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement