ಚಿಕ್ಕಮಗಳೂರಿನಲ್ಲಿ ಘೋರ ದುರಂತ: 4 ಮಕ್ಕಳು ಜಲಸಮಾಧಿ; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ಎಂ ದು ಗುರುತಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಚಿಕ್ಕಮಗಳೂರು: ಮನೆಯ ಪಕ್ಕದಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ ಎಂದು ಗುರುತಿಸಲಾಗಿದೆ. ಅರ್ಮನ್ ಎಂಬಾತನನ್ನು ರಕ್ಷಿಸಲಾಗಿದ್ದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಗ್ರಹ ಚಿತ್ರ
ಬೆಳಗಾವಿಯಲ್ಲಿ ದುರ್ಘಟನೆ: ಬಾವಿ ಗೋಡೆ ಕುಸಿದು ಇಬ್ಬರು ಮಕ್ಕಳ ದುರ್ಮರಣ..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com