ನೆಲಮಂಗಲದಲ್ಲಿ IPL ಬೆಟ್ಟಿಂಗ್‌ಗೆ ಯುವಕ ಬಲಿ: ಮೈತುಂಬಾ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ!

ಕ್ರಿಕೆಟ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣಾಗಿದ್ದಾನೆ. ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ಘಟನೆ ನಡೆದಿದ್ದು ಮೃತನನ್ನು ತಮಿಳುನಾಡು ಮೂಲದ 28 ವರ್ಷದ ಶಿವಕುಮಾರ್ ಎಂದು ತಿಳಿದುಬಂದಿದೆ.
ನೆಲಮಂಗಲದಲ್ಲಿ IPL ಬೆಟ್ಟಿಂಗ್‌ಗೆ ಯುವಕ ಬಲಿ: ಮೈತುಂಬಾ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ!
Updated on

ನೆಲಮಂಗಲ: ಕ್ರಿಕೆಟ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣಾಗಿದ್ದಾನೆ. ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ಘಟನೆ ನಡೆದಿದ್ದು ಮೃತನನ್ನು ತಮಿಳುನಾಡು ಮೂಲದ 28 ವರ್ಷದ ಶಿವಕುಮಾರ್ ಎಂದು ತಿಳಿದುಬಂದಿದೆ. IPL ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲ ತೀರಿಸಲಾಗದೆ ಈ ಕಠಿಣ ನಿರ್ಧಾರ ಕೈಗೊಂಡಿದ್ದಾನೆ. ವಿಡಿಯೋದಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿಕೊಂಡಿದ್ದಾರೆ. ನೆಲಮಂಗಲ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

ನೆಲಮಂಗಲದಲ್ಲಿ IPL ಬೆಟ್ಟಿಂಗ್‌ಗೆ ಯುವಕ ಬಲಿ: ಮೈತುಂಬಾ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ!
ಅಕ್ರಮ ವಾಸ್ತವ್ಯಕ್ಕಾಗಿ ಉಗಾಂಡಾ ಮಹಿಳೆಗೆ ಶಿಕ್ಷೆ; ವೇಶ್ಯಾವಾಟಿಕೆ ಪ್ರಕರಣದಲ್ಲಿ ಖುಲಾಸೆಗೊಳಿಸಿ ಬೆಂಗಳೂರು ಕೋರ್ಟ್ ತೀರ್ಪು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com