ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣ; Hindu ಯುವತಿಯನ್ನು ಮನೆಗೆ ಕರೆದೊಯ್ದಿದ್ದ ಯುವಕನಿಗೆ ಥಳಿತ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು ಹಿಂದೂ ಯುವತಿಯ ಬ್ರೈನ್​ವಾಶ್ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿದ್ದಾರೆ.
Sajid
ಸಾಜಿದ್
Updated on

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು ಹಿಂದೂ ಯುವತಿಯ ಬ್ರೈನ್​ವಾಶ್ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿದ್ದಾರೆ. ಮುಸ್ಲಿಂ ಯುವಕ ಸಾಜಿದ್ ಉಣಕಲ್ ಎಂಬಾತ ಹಿಂದೂ ಯುವತಿಯನ್ನು ಹುಬ್ಬಳ್ಳಿಯ ಸಾಗರ್ ಕಾಲೋನಿಯಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದನು. ಅಲ್ಲದೆ ಮಾದಕವಸ್ತು ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಬಜರಂಗದಳ, ಹಿಂದೂ ಸಂಘಟನೆ ಕಾರ್ಯಕರ್ತರು ಯುವಕನ ಮನೆಗೆ ತೆರಳಿ ಯುವಕನಿಗೆ ಥಳಿಸಿ ಯುವತಿಯನ್ನು ಮನೆಗೆ ಕಳುಹಿಸಿದ್ದಾರೆ. ಈ ಸಂಬಂಧ ಅಶೋಕ ನಗರ ಠಾಣೆ ಪೊಲೀಸರು ಸಾಜಿದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Sajid
ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com