ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌: ತುಟ್ಟಿಭತ್ಯೆ ಶೇ. 18ಕ್ಕೆ ಹೆಚ್ಚಿಸಿ ಆದೇಶ

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 15. 75 ರಿಂದ ಶೇ. 18ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದ್ದು, ಪರಿಷ್ಕೃತ ತುಟ್ಟಿಭತ್ಯೆಯು 2026ರ ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
Karnataka Govt announces 2.25 percent DA hike for govt employees ahead of Diwali
ವಿಧಾನಸೌಧ
Updated on: 

ಬೆಂಗಳೂರು: ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೂ ಮುನ್ನವೇ ತನ್ನ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ತುಟ್ಟಿಭತ್ಯೆ (DA)ಯನ್ನು ಶೇಕಡಾ 2.25 ರಷ್ಟು ಹೆಚ್ಚಿಸಿ ಗುರುವಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 15. 75 ರಿಂದ ಶೇ. 18ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದ್ದು, ಪರಿಷ್ಕೃತ ತುಟ್ಟಿಭತ್ಯೆಯು 2026ರ ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.

ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ನೌಕರರ ತುಟ್ಟಿಭತ್ಯೆಯು ಮೂಲ ವೇತನದ (Basic Pay) ಶೇ. 15.75ರಿಂದ ಶೇ. 18ಕ್ಕೆ ಏರಿಕೆಯಾಗಲಿದೆ.

Karnataka Govt announces 2.25 percent DA hike for govt employees ahead of Diwali
ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ. 3ರಷ್ಟು ಹೆಚ್ಚಳ; ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿ

ತುಟ್ಟಿಭತ್ಯೆ ಹೆಚ್ಚಳದಿಂದ ನೌಕರರ ಮೂಲ ವೇತನಕ್ಕೆ ಅನುಗುಣವಾಗಿ ಮಾಸಿಕ ಸಂಬಳದಲ್ಲಿ ಏರಿಕೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X