ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ; ಹೋರಿ ತಿವಿದು ಇಬ್ಬರು ಸಾವು

ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಕಲ್ಮನೆ ಚುಂಚನಕೊಪ್ಪ ಹಾಗೂ ಚುರ್ಚುಗುಂಡಿ ಗ್ರಾಮಗಳಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಈ ದುರಂತ ಸಂಭವಿಸಿದೆ.
Representation purpose only
ಸಂಗ್ರಹ ಚಿತ್ರ
Updated on: 

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಕಲ್ಮನೆ ಚುಂಚನಕೊಪ್ಪ ಹಾಗೂ ಚುರ್ಚುಗುಂಡಿ ಗ್ರಾಮಗಳಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಈ ದುರಂತ ಸಂಭವಿಸಿದೆ.

ಕಲ್ಮನೆ ಚುಂಚನಕೊಪ್ಪದಲ್ಲಿ ಹೋರಿ ತಿವಿದು 48 ವರ್ಷದ ಈರಪ್ಪ ಮೃತಪಟ್ಟಿದ್ದರೆ, ಮತ್ತೊಂದೆಡೆ ಚುರ್ಚುಗುಂಡಿ ಗ್ರಾಮದಲ್ಲಿ ಅರುಣ್ ಎಂಬುವವರು ಹೋರಿ ತಿವಿತಕ್ಕೆ ಬಲಿಯಾಗಿದ್ದಾರೆ.

Representation purpose only
ಮಂಡ್ಯ: ರೈಲ್ವೆ ಗೇಟ್ ಹಾಕಿದ್ದರೂ ದಾಟಲು ಯತ್ನಿಸಿದ ಯುವತಿ, ದೇಹ ಛಿದ್ರ ಛಿದ್ರ!

ಈ ಘಟನೆಗಳು ಶಿಕಾರಿಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X