ಚಾಮರಾಜನಗರ: ಆಂಜನೇಯನ ದೇವಸ್ಥಾನದಲ್ಲಿ ಗೋಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ!

ಗುಂಡ್ಲುಪೇಟೆಯಲ್ಲಿರುವ ಆಂಜನೇಯನ ದೇವಸ್ಥಾನದಲ್ಲಿ ಕಿಡಿಗೇಡಿಗಳು ಗೋಮಾಂಸದ ತ್ಯಾಜ್ಯ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಮುಂಜಾನೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಗೋಮಾಂಸ ಬಿದ್ದಿರುವುದನ್ನು ನೋಡಿದ್ದಾರೆ.
Hanuman Temple
ಆಂಜನೇಯ ದೇವಸ್ಥಾನ
Updated on: 

ಚಾಮರಾಜನಗರ: ಗುಂಡ್ಲುಪೇಟೆಯಲ್ಲಿರುವ ಆಂಜನೇಯನ ದೇವಸ್ಥಾನದಲ್ಲಿ ಕಿಡಿಗೇಡಿಗಳು ಗೋಮಾಂಸದ ತ್ಯಾಜ್ಯ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ. ಇಂದು ಮುಂಜಾನೆ ಪೂಜೆಗೆಂದು ಅರ್ಚಕರು ದೇವಸ್ಥಾನಕ್ಕೆ ಬಂದಾಗ ಗೋಮಾಂಸ ಬಿದ್ದಿರುವುದನ್ನು ನೋಡಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಗುಂಡ್ಲುಪೇಟೆ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಮಾಂಸ ಮಾರಾಟ ಮಾಡುವವರನ್ನು ಪತ್ತೆ ಹಚ್ಚಿ ಬಂಧಿಸುವಂತೆ ಒತ್ತಾಯ ಮಾಡಿದ್ದು, ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೇವಸ್ಥಾನದ ಬಳಿ ಮಾಂಸ ಎಸೆದು ಹೋಗಿರುವ ಕಿಡಿಗೇಡಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ.

Hanuman Temple
ತುಮಕೂರು: ಬೈಕಿಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X