ಕಾಡಾನೆಗೆ ಡಿಕ್ಕಿ ಹೊಡೆಯಲು ಯತ್ನಿಸಿದ ಲಾರಿ ಚಾಲಕ: 5 ಸಾವಿರ ದಂಡ ವಿಧಿಸಿದ ಅರಣ್ಯ ಇಲಾಖೆ

ಘಟನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಚಾಲಕನನ್ನು ಪತ್ತೆಹಚ್ಚಿದ್ದು, ಕೇರಳದ ಮಲಪ್ಪುರಂ ಮೂಲದ ಜಿನ್‌ಶಾದ್ ಸಿ. ಎಂದು ಗುರುತಿಸಿದ್ದಾರೆ. ವನ್ಯಜೀವಿಗಳಿಗೆ ತೊಂದರೆ ಉಂಟುಮಾಡಿದ್ದಕ್ಕಾಗಿ ಹಾಗೂ ಅರಣ್ಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚಾಲಕನಿಗೆ ದಂಡ ವಿಧಿಸಲಾಗಿದೆ.
Fine for forest officer
ಕಾಡಾನೆಯತ್ತ ಅಪಾಯಕಾರಿಯಾಗಿ ಲಾರಿ ಚಲಾಯಿಸಿದ್ದಕ್ಕೆ ದಂಡ
Updated on: 

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯತ್ತ ಅಪಾಯಕಾರಿಯಾಗಿ ಲಾರಿಯನ್ನು ಚಲಾಯಿಸಿದ ಚಾಲಕನಿಗೆ ಅರಣ್ಯ ಇಲಾಖೆ 5,000 ರೂ. ದಂಡ ವಿಧಿಸಿದೆ.

ಘಟನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಚಾಲಕನನ್ನು ಪತ್ತೆಹಚ್ಚಿದ್ದು, ಕೇರಳದ ಮಲಪ್ಪುರಂ ಮೂಲದ ಜಿನ್‌ಶಾದ್ ಸಿ. ಎಂದು ಗುರುತಿಸಿದ್ದಾರೆ. ವನ್ಯಜೀವಿಗಳಿಗೆ ತೊಂದರೆ ಉಂಟುಮಾಡಿದ್ದಕ್ಕಾಗಿ ಹಾಗೂ ಅರಣ್ಯ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚಾಲಕನಿಗೆ ದಂಡ ವಿಧಿಸಲಾಗಿದೆ.

Fine for forest officer
Watch | ಕೊಡಗಿನಲ್ಲಿ ಕಾಡಾನೆ ದಾಳಿ: ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ದುರ್ಮರಣ!

ಅರಣ್ಯ ಪ್ರದೇಶಗಳಲ್ಲಿ ವಾಹನ ಚಲಾಯಿಸುವಾಗ ವನ್ಯಜೀವಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅರಣ್ಯ ಇಲಾಖೆ ವಾಹನ ಸವಾರರಿಗೆ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com