ಶಿವಮೊಗ್ಗ: 35 ಕೆಜಿ ಜಿಂಕೆ ಮಾಂಸ ಮಾರಾಟ; ಇಬ್ಬರು ಆರೋಪಿಗಳ ಬಂಧನ

ಅರಣ್ಯ ಸಂಚಾರಿ ದಳ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನೆವಟೂರು ಆನೆಕೆರೆ ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Two Arrested
ಜಿಂಕೆ ಮಾಂಸ ಮಾರುತ್ತಿದ್ದವರ ಬಂಧನ
Updated on

ಶಿವಮೊಗ್ಗ: ಅರಣ್ಯ ಸಂಚಾರಿ ದಳ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನೆವಟೂರು ಆನೆಕೆರೆ ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನೆವಟೂರು ಆನೆಕೆರೆ ನಿವಾಸಿಗಳಾದ ನಿಂಗಪ್ಪ ಹಾಗೂ ರಾಮಪ್ಪ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ವಿನಾಯಕ ಕೆ. ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ ಅಕ್ರಮವಾಗಿ ಇಟ್ಟಿದ್ದ 35 ಕೆ.ಜಿ ಜಿಂಕೆ ಮಾಂಸವನ್ನ ವಶಪಡಿಸಿಕೊಳ್ಳಲಾಗಿದೆ.

Two Arrested
ಬೆಂಗಳೂರು: ಅನೈತಿಕ ಸಂಬಂಧಕ್ಕೆ ಗಂಡನ ಕೊಲೆ; ಮುಖ, ಮರ್ಮಾಂಗಕ್ಕೆ ಗಾಯ, ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com