Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Most exit polls predict majority for BJP-led NDA

'ಫಿರ್ ಏಕ್ ಬಾರ್ ಮೋದಿ ಸರ್ಕಾರ್'; ಬಹುತೇಕ ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಮೇಲುಗೈ!

Ahead of poll result, Mayawati likely to meet Sonia Gandhi

ಚುನಾವಣೋತ್ತರ ಸಮೀಕ್ಷೆ ಬಹಿರಂಗ ಬೆನ್ನಲ್ಲೇ ಸೋನಿಯಾ ಭೇಟಿ ಮಾಡಲಿರುವ ಮಾಯಾವತಿ

Time to switch off TV, every exit poll can

ಟಿವಿ ಆಫ್ ಮಾಡುವ ಸಮಯ ಬಂದಿದೆ: ಚುನಾವಣೋತ್ತರ ಸಮೀಕ್ಷೆ ಕುರಿತು ಒಮರ್ ಅಬ್ದುಲ್ಲಾ ಟ್ವೀಟ್

Exit Polls: In 3 Heartland States, Congress Fails Build On Win, Says Exit Polls

ಚುನಾವಣೋತ್ತರ ಸಮೀಕ್ಷೆ 2019; ಆರೇ ತಿಂಗಳಲ್ಲಿ ಕಾಂಗ್ರೆಸ್ ಭದ್ರಕೋಟೆಗೆ ಬಿಜೆಪಿ ಲಗ್ಗೆ?

Don

ಚುನಾವಣೋತ್ತರ ಸಮೀಕ್ಷೆ ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಪಂಜಾಬ್ ಸಿಎಂ

Exit polls gossip, don

ಚುನಾವಣೋತ್ತರ ಸಮೀಕ್ಷೆಗಳು ಗಾಸಿಪ್ ಇದ್ದಂತೆ, ನಂಬಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

Terrorists shot at a political worker Mohd Jamal in Zangalpora area of Kulgam

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಉಗ್ರರ ಗುಂಡೇಟಿಗೆ ಪಿಡಿಪಿ ಕಾರ್ಯಕರ್ತ ಬಲಿ

LokSabha polls come to close; 64.26% voting in last phase

ಲೋಕಾ ಸಮರ; ಅಂತಿಮ ಹಂತದ ಮತದಾನ ಮುಕ್ತಾಯ, ಶೇ.64.26ರಷ್ಟು ಮತದಾನ

Casual Photo

ಚುನಾವಣೋತ್ತರ ಸಮೀಕ್ಷೆ, ಉತ್ತರ ಪ್ರದೇಶದಲ್ಲಿ ತಗ್ಗಿದ ಕೇಸರಿ ಅಲೆ

Cave PM Modi meditated in can be rented for Rs 990/day

ಪ್ರಧಾನಿ ಮೋದಿ ದ್ಯಾನಕ್ಕೆ ಕುಳಿತಿದ್ದ ಕೇದಾರನಾಥ್ ಗುಹೆಯ ವಿಶೇಷತೆಗಳೇನು ಗೊತ್ತೆ?

Casual Photo

ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್ ದರ ಶೇ. 15 ರಷ್ಟು ಹೆಚ್ಚಳ

ಮುನಿರತ್ನ-ಸ್ಫೋಟ

ಆತಂಕ ಸೃಷ್ಠಿ: ಕಾಂಗ್ರೆಸ್ ಶಾಸಕ ಮುನಿರತ್ನ ಮನೆ ಬಳಿ ಸ್ಫೋಟ, ವ್ಯಕ್ತಿ ದೇಹ ಛಿದ್ರ ಛಿದ್ರ!

ಸಂಗ್ರಹ ಚಿತ್ರ

ಉಪ ಚುನಾವಣೆ: ಕುಂದಗೋಳ, ಚಿಂಚೋಳಿಯಲ್ಲೂ ಮತದಾನ ಆರಂಭ!

ಮುಖಪುಟ >> ರಾಜ್ಯ

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Protester

ಪ್ರತಿಭಟನಾಕಾರರು

ಬೆಂಗಳೂರು:  ಉದ್ಯೋಗ ಖಾಯಂಗೊಳಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುಮಾರು 3 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ  ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಿನ್ನೆ ರಾತ್ರಿ ಇಡೀ ಧರಣಿ ನಡೆಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಪ್ರತಿಭಟನಾಕಾರರು, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಮ್ಮನ್ನು ಭೇಟಿ ಮಾಡಿ ಮುಂದಿನ ರಾಜ್ಯ ಬಜೆಟ್ ನಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅನುಪಸ್ಥಿತಿಯಲ್ಲಿ ಇಲಾಖೆಯ ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರು ಪ್ರತಿಭಟನಾಕಾರರು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು.

ಪ್ರಧಾನ ಕಾರ್ಯದರ್ಶಿ ಹೊರ ರಾಜ್ಯ ಭೇಟಿಯಲ್ಲಿರುವುದರಿಂದ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿರುವುದಾಗಿ ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರು ತಿಳಿಸಿದರು.

ಆದಾಗ್ಯೂ, ಮುಖ್ಯಮಂತ್ರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ತಮ್ಮ ಮನವಿ ಸ್ವೀಕರಿಸುವವರೆಗೂ ಪ್ರತಿಭಟನೆ ಕೈ ಬಿಡದಿರಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ.

Posted by: ABN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Bengaluru, Freedom Park, Anganwadi workers, Stage protest ಬೆಂಗಳೂರು, ಸ್ವಾತಂತ್ರ್ಯ ಉದ್ಯಾನ, ಅಂಗನವಾಡಿ ಕಾರ್ಯಕರ್ತೆಯರು, ಧರಣಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS