Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
TDP crisis deepens as four Rajya Sabha MPs jump ship to BJP

ಚಂದ್ರಬಾಬು ನಾಯ್ಡುಗೆ ಶಾಕ್‌: ಬಿಜೆಪಿ ಸೇರಿದ ನಾಲ್ವರು ಟಿಡಿಪಿ ರಾಜ್ಯಸಭಾ ಸದಸ್ಯರು

25 dead, 35 injured as bus falls in drain in Himachal Pradesh

ಹಿಮಾಚಲ: ಕಂದಕಕ್ಕೆ ಉರುಳಿದ ಬಸ್, 25 ಮಂದಿ ಸಾವು, 35 ಪ್ರಯಾಣಿಕರಿಗೆ ಗಾಯ

President Ramanath Kovind

'ಒಂದು ರಾಷ್ಟ್ರ, ಒಂದು ಚುನಾವಣೆ' ಇಂದಿನ ಅಗತ್ಯ: ರಾಷ್ಟ್ರಪತಿ ರಾಮನಾಥ್ ಕೋವಿಂದ್

Iranian missile shoots down US Navy drone

ಅಮೆರಿಕದ ನೌಕಾ ಡ್ರೋನ್ ಅನ್ನು ಹೊಡೆದುರುಳಿಸಿದ ಇರಾನ್

Dr. K.Sudhakar

ಬಂಡಾಯ ಶಮನಕ್ಕೆ ಮುಂದಾದ ಸಿಎಂ: ಶಾಸಕ ಸುಧಾಕರ್ ಗೆ ಒಲಿದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಿರಿ

DV Sadananda Gowda

ಕೆಆರ್ ಎಸ್ ಡ್ಯಾಂನಿಂದ ಮಂಡ್ಯ ಜಿಲ್ಲೆಗೆ 2 ಟಿಎಂಸಿ ನೀರು ಬಿಡುವಂತೆ ಶೇಖಾವತ್, ಕಾವೇರಿ ಜಲ ನಿರ್ವಹಣಾ ಮಂಡಳಿಗೆ ಡಿವಿಎಸ್ ಪತ್ರ

PMO not sharing graft complaints against Ministers: RTI activist

ಪ್ರಧಾನಿ ಕಚೇರಿ ಸಚಿವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ಮಾಹಿತಿ ನೀಡುತ್ತಿಲ್ಲ: ಆರ್ ಟಿಐ ಕಾರ್ಯಕರ್ತ

Rahul Gandhi says party, not him, will decide on his successor

ಎಐಸಿಸಿಗೆ ಉತ್ತರಾಧಿಕಾರಿ ಯಾರು ಅಂತ ಪಕ್ಷ ನಿರ್ಧರಿಸುತ್ತೆ, ನಾನಲ್ಲ: ರಾಹುಲ್ ಗಾಂಧಿ

Sanjiv Bhatt given life sentence

ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು: ಮಾಜಿ ಪೊಲೀಸ್ ಅಧಿಕಾರಿ ಸಂಜೀವ್ ಭಟ್ ಗೆ ಜೀವಾವಧಿ ಶಿಕ್ಷೆ

File Image

ಪಾಕ್ ಜತೆ ಮಾತುಕತೆ: ಭಾರತದ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದ ಎಂಇ ಎ

Karnataka government asks officials to prepare report on Linganamakki project

ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು: ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಸರ್ಕಾರ ಸೂಚನೆ

Finance Commission to visit Karnataka on June 23

ಜೂನ್‌ 23ರಂದು ಕರ್ನಾಟಕಕ್ಕೆ ಹಣಕಾಸು ಆಯೋಗ ಭೇಟಿ

ಸಂಗ್ರಹ ಚಿತ್ರ

ಚಾಮರಾಜನಗರ: ಅಪಘಾತದಲ್ಲಿ ಪೋಷಕರ ಸಾವು, ಅದೃಷ್ಠವಶಾತ್ ಬದುಕುಳಿದ ಬಾಲಕನ ಆಕ್ರಂದನ!

ಮುಖಪುಟ >> ರಾಜ್ಯ

ಭೂ ಪರಿವರ್ತನೆ ಇನ್ನು ತ್ವರಿತ ಮತ್ತು ಸುಲಭ, ಆನ್ ಲೈನ್ ನಲ್ಲಿ ಸೇವೆ ಲಭ್ಯ

Representational image

ಸಾಂದರ್ಭಿಕ ಚಿತ್ರ

ಬೆಂಗಳೂರು: ಇನ್ನು ಮುಂದೆ ಕಂದಾಯ ನಿವೇಶನವನ್ನು ಕಂದಾಯರಹಿತ ನಿವೇಶನವನ್ನಾಗಿ ಪರಿವರ್ತಿಸುವ ಪ್ರಕ್ರಿಯೆಗೆ ಸುದೀರ್ಘ ದಿನಗಳವರೆಗೆ ಕಾಯಬೇಕಿಲ್ಲ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪರಹಿತ ಪ್ರಮಾಣಪತ್ರವನ್ನು(ಎನ್ಒಸಿ) ಆನ್ ಲೈನ್ ಮೂಲಕ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಿದೆ.

ಬೆಂಗಳೂರು ಸುತ್ತಮುತ್ತ ಇರುವ ಕೃಷಿ ಭೂಮಿಯನ್ನು ನಿವಾಸ, ವಾಣಿಜ್ಯ ಅಥವಾ ಕೈಗಾರಿಕಾ ಚಟುವಟಿಕೆಗಳಿಗೆ ಬಳಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಎನ್ಒಸಿಯನ್ನು ಪಡೆದಿರಬೇಕು. ಕಂದಾಯ ಜಮೀನುಗಳಿಗೆ ಎನ್ಒಸಿ ನೀಡುವ ಪ್ರಕ್ರಿಯೆ ಪೂರ್ಣಗೊಳ್ಳಲು 30 ದಿನಗಳ ಗಡುವು ನೀಡಲಾಗಿದೆ. ಭೂ ಪರಿವರ್ತನೆಗೆ 6 ತಿಂಗಳಿನಿಂದ ಒಂದು ವರ್ಷದವರೆಗೆ ಕಾಯುವ ಪರಿಸ್ಥಿತಿ ಇನ್ನು ಮುಂದೆ ಇರುವುದಿಲ್ಲ. ನಾಗರಿಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಸೌಲಭ್ಯವನ್ನು ನೀಡಿದೆ ಎಂದು ಬಿಡಿಎ ಉನ್ನತ ಮೂಲಗಳು ತಿಳಿಸಿವೆ.

ಆನ್ ಲೈನ್ ನಲ್ಲಿ ಭೂ ಪರಿವರ್ತನೆಗೆ ಅರ್ಜಿದಾರರು http://landrecords.karnataka.gov.in ಪೋರ್ಟಲ್ ಗೆ ಭೇಟಿ ಕೊಟ್ಟು ಭೂಮಿ ಹೊಂದಿರುವ ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗೆ ಅಥವಾ ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಬೇಕು.

ಅರ್ಜಿಯಲ್ಲಿ ಭೂಮಿಯ ವಿವರಗಳನ್ನು ನೀಡಿ ಮತ್ತು ಭೂಪರಿವರ್ತನೆಯ ವಿವರಗಳನ್ನು ನೀಡಿ ಅಫಿಡವಿಟ್ಟು ಸಲ್ಲಿಸಿ ಸ್ಕ್ಯಾನ್ ಮಾಡಿ ಆನ್ ಲೈನ್ ನಲ್ಲಿ ಸಲ್ಲಿಸಬೇಕು. ಆಗ ಒಂದು ಐಡಿ ನಂಬರ್ ಸಿದ್ದವಾಗುತ್ತದೆ, ಆ ಐಡಿ ನಂಬರ್ ಮೂಲಕ ಭೂ ಪರಿವರ್ತನೆಯ ಪ್ರಕ್ರಿಯೆಯನ್ನು ಕಾಲಕಾಲಕ್ಕೆ ಆನ್ ಲೈನ್ ನಲ್ಲಿ ನೋಡುತ್ತಿರಬಹುದು ಎನ್ನುತ್ತಾರೆ ಅಧಿಕಾರಿಗಳು.

ಅರ್ಜಿಯನ್ನು ಬಿಡಿಎದೆ ಮೌಲ್ಯಮಾಪನಕ್ಕೆ ಕಳುಹಿಸಲಾಗುತ್ತದೆ. ನಮ್ಮ ವಿಸ್ತಾರ ಅಭಿವೃದ್ಧಿ ಯೋಜನೆಯಡಿ ಪರಿಶೀಲಿಸಿ ಭೂಮಿಯನ್ನು ಬಿಡಿಎ, ಬಿಬಿಎಂಪಿ, ಬಿಎಂಆರ್ ಸಿಎಲ್, ಕೆಐಎಡಿಬಿ ಅಥವಾ ಭೂ ಸ್ವಾಧೀನ ಇಲಾಖೆ ಮೂಲಭೂತ ಸೌಕರ್ಯ ಉದ್ದೇಶಕ್ಕೆ ಬಳಸಿದೆಯೇ ಎಂದು ಪರಿಶೀಲಿಸಲಾಗುತ್ತದೆ. ಈ ಇಲಾಖೆಯಲ್ಲಾದಗಿದ್ದರೆ ಎನ್ಒಸಿಯನ್ನು ಸಂಬಂಧಪಟ್ಟ ಡಿಸಿಗೆ ಕಳುಹಿಸಿ ಅದನ್ನು ಭೂ ಮಾಲೀಕರಿಗೆ ವರ್ಗಾಯಿಸಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Posted by: SUD | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Land conversion, Revenue land, Online, ಭೂ ಪರಿವರ್ತನೆ, ಕಂದಾಯ ಜಮೀನು, ಆನ್ ಲೈನ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS