Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Water Tank collapse

ಬೆಂಗಳೂರು: ನಿರ್ಮಾಣ ಹಂತದ ಟ್ಯಾಂಕ್ ಕುಸಿದು ಮೂವರ ಸಾವು: ಅವಶೇಷಗಳಡಿ ಹಲವರು

PM Narendra Modi spoke to media before session starts

ಸದನದಲ್ಲಿ ಸಂಖ್ಯೆಯ ಬಗ್ಗೆ ಯೋಚಿಸಬೇಡಿ, ಸಕ್ರಿಯವಾಗಿ ಭಾಗವಹಿಸಿ: ವಿರೋಧ ಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ

ಸಂಗ್ರಹ ಚಿತ್ರ

ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ಇರಿ; ನಿಮಗಿಂತ ಹೆಚ್ಚು ಸಂಸ್ಕೃತ ಪದ ನನಗೆ ಗೊತ್ತು: ಎಂಬಿ ಪಾಟೀಲ್

DV Sadananda gowda, Prahlad Joshi

ಸಂಸದರಾಗಿ ಡಿವಿಎಸ್, ಪ್ರಹ್ಲಾದ್ ಜೋಷಿ ಕನ್ನಡದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

Cab driver Mallappa

ಸಂಸ್ಕೃತ ಭಾಷೆ ಕಲಿತು ಬೆಳೆಸುತ್ತಿರುವ ಬೆಂಗಳೂರಿನ ಕ್ಯಾಬ್ ಚಾಲಕ ಮಲ್ಲಪ್ಪ!

Tejaswi Surya and Pratap Simha with Shobha Karandlaje

ಮೈಸೂರು ಶಲ್ಯ-ಪಂಚೆ, ಕೊಡಗಿನ ಧಿರಿಸು ಧರಿಸಿ ಸಂಸತ್ತಿನಲ್ಲಿ ಮಿಂಚಿದ ಕರ್ನಾಟಕ ಯುವ ಸಂಸದರು!

Mohandas Pai

ಭಾರತದಲ್ಲಿ ಉದ್ಯೋಗಕ್ಕೆ ಕೊರತೆಯಿಲ್ಲ, ವೇತನದ ಸಮಸ್ಯೆಯಿದೆ- ಮೋಹನ್ ದಾಸ್ ಪೈ

World Cup 2019: India make it 7-0 against Pakistan after Manchester mauling

ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಟೀಂ ಇಂಡಿಯಾಗೆ 7ನೇ ಐತಿಹಾಸಿಕ ಗೆಲುವು

CM Kumaraswamy

ವೈದ್ಯರು ಮುಷ್ಕರ ನಿಲ್ಲಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗಿ, ಸಿಎಂ ಕುಮಾರಸ್ವಾಮಿ

Supreme Court

ವೈದ್ಯರ ಪ್ರತಿಭಟನೆ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆ

Basavaraj Horatti

ಎಂ.ಬಿ ಪಾಟೀಲ್ ಹೊರತುಪಡಿಸಿ ಉ-ಕರ್ನಾಟಕ ಭಾಗದ ಶಾಸಕರಿಗೂ ಮಹತ್ವದ ಖಾತೆಯಿಲ್ಲ: ಹೊರಟ್ಟಿ ಗರಂ

puneeth And Dr. Raj kumar

'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮವನ್ನು ಪುನೀತ್ ಒಪ್ಪಿಕೊಳ್ಳಲು ಕಾರಣವೇನು? ಇಲ್ಲಿದೆ ಫುಲ್ ಡಿಟೈಲ್ಸ್

A file photo of Indian soldiers taking position during an encounter with militants.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

ಮುಖಪುಟ >> ರಾಜ್ಯ

ಹೊಸ ತಂತ್ರಜ್ಞಾನ ಬಳಸಿ ಮಾಡುವ ಅಪರಾಧಗಳನ್ನು ಪತ್ತೆ ಹಚ್ಚಲು ನೂತನ ಆವಿಷ್ಕಾರ ಅಗತ್ಯ: ಸಿಎಂ

H.D Kumaraswamy

ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಕ್ರಿಮಿನಲ್‌ಗಳು ಅಪರಾಧಗಳನ್ನು ಎಸಗಲು ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸುತ್ತಿದ್ದಾರೆ. ಜೊತೆಗೆ ಹೊಸ ಬಗೆಯ ಅಪರಾಧ ಪ್ರಕರಣಗಳು ಸಹ ಹೆಚ್ಚುತ್ತಿವೆ. ಹೀಗಾಗಿ ಎಫ್‌ಎಸ್‌ಎಲ್‌ಗಳಲ್ಲಿ ಹೊಸ ಅನ್ವೇಷಣೆ ಮತ್ತು ಸಂಶೋಧನೆಗಳಿಗೆ ಹೆಚ್ಚು ಒತ್ತು ಕೊಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ನಿಮ್ಹಾನ್ಸ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯ ಹಮ್ಮಿಕೊಂಡಿದ್ದ 'ನ್ಯಾಯ ವಿಜ್ಞಾನದಲ್ಲಿ ಉದಯೋನ್ಮುಖ ಬೆಳವಣಿಗೆಗಳು' ಎಂಬ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ (ಎಫ್‌ಎಸ್‌ಎಲ್‌) ಕಾರ್ಯ ನಿರ್ವಹಿಸುವ ವಿಜ್ಞಾನಿಗಳಿಗೆ ನಿರಂತರವಾಗಿ ತರಬೇತಿ ಆಯೋಜಿಸುವ ಮೂಲಕ ಕೌಶಲ ವೃದ್ಧಿಗೆ ಒತ್ತು ನೀಡಬೇಕು ಎಂದು ಹೇಳಿದ್ದಾರೆ. 

ಅಪರಾಧಿಗಳಿಗೆ ಶಿಕ್ಷೆ ವಿಧಿಸಲು ವಿಧಿ ವಿಜ್ಞಾನ ಪ್ರಯೋಗಾಲಯಗಳು ನೀಡಿದ ವರದಿಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಎಫ್‌ಎಸ್‌ಎಲ್‌ನ ನಡೆಯುತ್ತಿರುವ ಹೊಸ ಹೊಸ ಸಂಶೋಧನೆಗಳಿಂದಾಗಿ ಕ್ರಿಮಿನಲ್‌ ಪ್ರಕರಣಗಳನ್ನು ಪತ್ತೆ ಹಚ್ಚಲು ಹೆಚ್ಚು ಸಹಕಾರಿಯಾಗುತ್ತಿದೆ. ನ್ಯಾಯಾಲಯಗಳು ಸಹ ಎಫ್‌ಎಸ್‌ಎಲ್‌ನ ವೈಜ್ಞಾನಿಕ ವರದಿಗಳನ್ನು ಪ್ರಮುಖ ಸಾಕ್ಷಿಯಾಗಿ ಪರಿಗಣಿಸುತ್ತಿವೆ. ಶಾಂತಿಯುತ ಸಮಾಜ ನಿರ್ಮಾಣಕ್ಕೆ ಎಫ್‌ಎಸ್‌ಎಲ್‌ನ ಕೊಡುಗೆ ಅಪಾರವಾಗಿದೆ. ಕರ್ನಾಟಕದಲ್ಲಿ ದೇಶದಲ್ಲೇ ಅತ್ಯುತ್ತಮ ದರ್ಜೆಯ ಪ್ರಯೋಗಾಲಯ ಮತ್ತು ದಕ್ಷ ವಿಜ್ಞಾನಿಗಳನ್ನು ಹೊಂದಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.,

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ಎನ್‌.ರಾಜು, ಹಿರಿಯ ಪೊಲೀಸ್‌ ಅಧಿಕಾರಿಗಳಾದ ಡಾ.ಸಲೀಂ, ಎಂ.ಎನ್‌.ರೆಡ್ಡಿ, ಪ್ರವೀಣ್‌ ಸೂದ್‌, ಪೋಸ್ಟ್‌ ಮಾಸ್ಟರ್‌ ಜನರಲ್‌ ಅರವಿಂದ್‌ ವರ್ಮಾ, ಎಫ್‌ಎಸ್‌ಎಲ್‌ ನಿರ್ದೇಶಕಿ ಇಶಾ ಪಂತ್‌ ಮತ್ತಿತರರಿದ್ದರು. 

ಮಡಿವಾಳಜ ಎಫ್ ಎಸ್ ಎಲ್ ಕ್ಯಾಂಪಸ್ ನಲ್ಲಿ ಆರ್ಟ್ ಸೈಬರ್ ಫೋರೆನ್ಸಿಕ್ ಲ್ಯಾಬ್ ಸ್ಥಾಪಿಸಲು ಸರ್ಕಾರ 5 ಕೋಟಿ ರು ಅನುದಾನ ನೀಡಿದೆ ಎಂದು ರಾಜ್ಯಾ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು ತಿಳಿಸಿದ್ದಾರೆ,.
Posted by: SD | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : H.D Kumaraswamy, new innovations, Crime, ಎಚ್.ಡಿ ಕುಮಾರಸ್ವಾಮಿ ಹೊಸ ತಂತ್ರಜ್ಞಾನ, ಅಪರಾಧ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS