'ಬಸವ ಮಂಟಪ' ಕೃತಿ ವಿವಾದ: ರವಿ ಹಂಜ್'ಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ; ಅದೇಶ ಕಾಯ್ದಿರಿಸಿದ ಕೋರ್ಟ್ಬಂಧನ ಭೀತಿಯಲ್ಲಿರುವ ರವಿ ಹಂಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ 56ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.
ದಿಢೀರ್ ಮಳೆಗೆ ಬೆಂಗಳೂರು ಕೂಲ್ ಕೂಲ್: ವಾಹನ ಸವಾರರ ಪರದಾಟ!ಬೆಂಗಳೂರಿನಲ್ಲಿ ಇಂದು ಸಂಜೆ ದಿಢೀರ್ ಮಳೆಯಾಗಿದ್ದು ನಗರದಾದ್ಯಂತ ವಾತಾವರಣ ತಂಪಾಗಿದೆ. ಇಂದು ನಗರದ ಹಲವು ಭಾಗಗಳಲ್ಲಿ ಮಳೆಯಾಗಿದೆ. ವಿಧಾನಸೌಧ, ಶಿವಾಜಿನಗರ, ರಿಚ್ ಮಂಡ್ ಸರ್ಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಜಪಾನ್ನಿಂದ ಪ್ರತಿಭಟನೆ ಕೈಬಿಡಿ ಎಂದ CM ಡಿಕೆಶಿ, ಖುದ್ದು ಭೇಟಿಗೆ ಆಶಾ ಕಾರ್ಯಕರ್ತೆಯರ ಪಟ್ಟು,ಅಹೋರಾತ್ರಿ ಧರಣಿ ಮುಂದುವರಿಕೆಗೆ ನಿರ್ಧಾರ!"ಆಶಾ ಕಾರ್ಯಕರ್ತೆಯರ ಬಗ್ಗೆ ವಿಶೇಷ ಕಾಳಜಿಯಿದೆ. ನಿಮ್ಮ ಸಮಸ್ಯೆಗಳನ್ನು ನಾವು ಖಂಡಿತವಾಗಿಯೂ ಪರಿಹರಿಸುತ್ತೇವೆ. ದಯವಿಟ್ಟು ಪ್ರತಿಭಟನೆಯನ್ನು ಕೈಬಿಡಿ ಎಂದು ಶಿವಕುಮಾರ್ ಹೇಳಿದ್ದಾಗಿ ಮುಖ್ಯಮಂತ್ರಿಗಳ ಕಚೇರಿ (CMO) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
'ಆಪರೇಷನ್ ಗಜ' ವಿವಾದ; ಕಾಡಾನೆ ಸಮಸ್ಯೆಯ ಚಿಕ್ಕಮಗಳೂರಿಗೆ ವರ್ಗಾಯಿಸುವ ಉದ್ದೇಶವಿಲ್ಲ: ನಯನಾ ಮೋಟಮ್ಮ ಆರೋಪಕ್ಕೆ ಅರಣ್ಯ ಇಲಾಖೆ ಸ್ಪಷ್ಟನೆಸೋಮವಾರ ರಾತ್ರಿ ಸಲ್ಲಿಸಿರುವ ಸಮಗ್ರ ಸ್ಥಿತಿಗತಿ ವರದಿಯಲ್ಲಿ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಎಪಿಸಿಸಿಎಫ್) ಹಾಗೂ ಆನೆ ಯೋಜನೆಯ ಅಧಿಕಾರಿ ಮನೋಜ್ ರಾಜನ್ ಅವರು, ಆನೆಗಳ ಚಲನವಲನದ ಮೇಲೆ..
'ಕೆಲಸಕ್ಕೆ ಬಾರದವ': ಕೆಡಿಪಿ ಸಭೆಯಲ್ಲಿದ್ದ ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕಕೆಡಿಪಿ ಸಭೆಯಲ್ಲಿ ವೇದಿಕೆ ಮೇಲೆ ಇಟ್ಟಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಯವರ ನಾಮಫಲಕವನ್ನು ಮದ್ದೂರಿನ ಕಾಂಗ್ರೆಸ್ ಶಾಸಕ ಕದಲೂರು ಉದಯ್ ತೆಗೆಸಿದ್ದಾರೆ. ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಇಂದು ಮಂಡ್ಯದಲ್ಲಿ ಕೆಡಿಪಿ ಸಭೆ ನಡೆದಿತ್ತು.
ಹಾಸನ DC ವಿರುದ್ಧ ಭ್ರಷ್ಟಾಚಾರ ಆರೋಪ: ನೋಟಿಸ್ ನೀಡಲು ಮನೆಗೆ ಬಂದ ಪೊಲೀಸರಿಗೆ HDK ಫುಲ್ ಕ್ಲಾಸ್!ಲತಾಕುಮಾರಿ ವಿರುದ್ಧ 'ಲಂಚದ ವಾಟ್ಸ್ಆ್ಯಪ್ ಚಾಟ್' ಬಿಡುಗಡೆ ಮಾಡಿದ್ದ ಕುಮಾರಸ್ವಾಮಿ ಅವರ ವಿರುದ್ಧ ಜಿಲ್ಲಾಧಿಕಾರಿ ಆಪ್ತ ಸಹಾಯಕ ಶಶಿಕಿರಣ್ ನೀಡಿದ್ದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ.
UKಯಿಂದ ವಿದೇಶಿ ಕರೆನ್ಸಿ, ಚಿನ್ನಾಭರಣ ಸೇರಿ ದುಬಾರಿ ಉಡುಗೊರೆಗಳನ್ನು ಕಳುಹಿಸುವುದಾಗಿ ನಂಬಿಸಿ ₹8.50 ಲಕ್ಷ ವಂಚನೆ!ಆತ ಉಡುಗೊರೆಗಳೆಂದು ಹೇಳಲಾದ ಆ ವಸ್ತುಗಳ ಫೋಟೊಗಳನ್ನು ಆಕೆಯೊಂದಿಗೆ ಹಂಚಿಕೊಂಡಿದ್ದಾನೆ ಮತ್ತು ಡೆಲಿವರಿ ಸೇವೆಯೊಂದರ ಮೂಲಕ ಪಾರ್ಸೆಲ್ ಕಳುಹಿಸಿರುವುದಾಗಿ ತಿಳಿಸಿದ್ದಾನೆ.
ಲಂಚದ WhatsApp ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್'ಲಂಚದ ವಾಟ್ಸ್ಆ್ಯಪ್ ಚಾಟ್' ಪ್ರಕರಣ ಸಂಬಂಧ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಪ್ತ ಸಹಾಯಕ ನೀಡಿದ್ದ ದೂರಿನ ಆಧಾರದ ಮೇಲೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ.
'ಖಲಿಸ್ತಾನ್ ಜಿಂದಾಬಾದ್': ದಿಲ್ಜಿತ್ ದೋಸಾಂಜ್ ಬೆಂಗಳೂರಿನ ಮ್ಯೂಸಿಕ್ ಕಾನ್ಸರ್ಟ್'ಗೆ ಬಾಂಬ್ ಬೆದರಿಕೆ!ಈ ಸಂಗೀತ ಕಾರ್ಯಕ್ರಮವು ನವೆಂಬರ್ 29 ರಂದು ಮಾದವಾರದ ನೈಸ್(NICE) ಮೈದಾನದಲ್ಲಿ ನಡೆಯಲಿದೆ ಎಂದು ಪೊಲೀಸರು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ರೋಚಕ ತಿರುವು: ಕೋರ್ಟ್ನಲ್ಲಿ ಉಲ್ಟಾ ಹೊಡೆದ ಮತ್ತಿಬ್ಬರು ಸಾಕ್ಷಿಗಳು; ಹೇಳಿದ್ದೇನು?ನಿನ್ನೆ ಪ್ರಕರಣದ ಇಬ್ಬರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ತಮ್ಮ ಹಿಂದಿನ ಹೇಳಿಕೆಗಳಿಗೆ ತದ್ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.
ಜನರ ಕಣ್ಣಿಗೆ ಮಣ್ಣೆರಚಲು 'ಬೆಂಗಳೂರು ಜಾತ್ರೆ' ಹೊಸ ಗಿಮಿಕ್ಕಾ? ರೀಲ್ಸ್ ಮಂತ್ರಿಗಳೇ, ನಗರದ ಜಂಜಾಟಕ್ಕೆ ಮೊದಲು ಮುಕ್ತಿ ಕೊಡಿ- ಆರ್ ಅಶೋಕ ಕಿಡಿ!ರೀಲ್ಸ್ ಮಂತ್ರಿ ಕೃಷ್ಣ ಬೈರೇಗೌಡ ಅವರೇ,ಬೆಂಗಳೂರಿನ ಜನರ ಕಣ್ಣಿಗೆ ಮಣ್ಣೆರಚಲು ಜಾತ್ರೆಯೇ ನಿಮ್ಮ ಹೊಸ ಗಿಮಿಕ್ಕಾ?ಬೆಂಗಳೂರು ಜಾತ್ರೆಗಿಂತ ಮೊದಲು ಬೆಂಗಳೂರಿಗರ ಜಂಜಾಟಕ್ಕೆ ಮುಕ್ತಿ ಕೊಡಿ ಸ್ವಾಮಿ ಎಂದು ಲೇವಡಿ ಮಾಡಿದ್ದಾರೆ.
ಚಿಕ್ಕಮಗಳೂರಲ್ಲಿ ಕಾಂಗ್ರೆಸ್ಗೆ ಬಿಗ್ ಶಾಕ್: 25ಕ್ಕೂ ಹೆಚ್ಚು 'ಕೈ' ಮುಖಂಡರು, ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ!ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು ಇದರ ಬೆನ್ನಲ್ಲೇ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು 25ಕ್ಕೂ ಹೆಚ್ಚು 'ಕೈ' ಮುಖಂಡರು, ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಉತ್ತೇಜಿಸಲು ರಾಜ್ಯದಲ್ಲಿ 6,342 ಗ್ರಾಮ ಗ್ರಂಥಾಲಯ ಉದ್ಘಾಟನೆ!ಹೊಸದಾಗಿ ಪ್ರಾರಂಭಿಸಲಾದ ಈ ಶಾಖಾ ಗ್ರಂಥಾಲಯಗಳು ಶನಿವಾರ ಮತ್ತು ಭಾನುವಾರಗಳಂದು, ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ, ಅಂದರೆ ದಿನಕ್ಕೆ ಆರು ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತವೆ ಎಂದು ಅವರು ಹೇಳಿದರು.
ಜನವರಿಯಲ್ಲಿ ಜಿಪಂ, ತಾಪಂ, ಚುನಾವಣೆ: ಮೀಸಲು ಅಂತಿಮ ಅಧಿಸೂಚನೆ ಪ್ರಕಟ- ಈಶ್ವರ್ ಖಂಡ್ರೆರಾಜ್ಯದ 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ನಿನ್ನೆ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ಸಚಿವರು ತಿಳಿಸಿದರು.
ಜಪಾನ್: ಬುಲೆಟ್ ರೈಲಿನಲ್ಲಿ CM ಶಿವಕುಮಾರ್ ಪ್ರಯಾಣ; ಒಸಾಕಾದ ತ್ಯಾಜ್ಯ ಘಟಕಕ್ಕೆ ಭೇಟಿ, ವಿಡಿಯೊ ಕಾಲ್ ಮೂಲಕ ಆಶಾ ಕಾರ್ಯಕರ್ತೆಯರಿಗೆ ಅಭಯ; Videoಶಿಂಕನ್ಸೆನ್ ರೈಲು ಪ್ರಯಾಣದ ವೇಳೆ ಜಪಾನ್ನ ಸುಸಂಘಟಿತ ಹೈಸ್ಪೀಡ್ ರೈಲು ಜಾಲ, ಸುಗಮ ಸಂಪರ್ಕ ವ್ಯವಸ್ಥೆ ಹಾಗೂ ದಕ್ಷ ಸಾರಿಗೆ ಮೂಲಸೌಕರ್ಯದ ಬಗ್ಗೆಯೂ ಗಮನ ಸೆಳೆಯಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ(CMO) ತಿಳಿಸಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?