'ಕಮಿಷನ್ ಕೊಟ್ಟರಷ್ಟೇ ಭೂಮಿ ಪೂಜೆಗೆ ಬರುವ MLA ಗಳು; ನವೆಂಬರ್ ಒಳಗೆ ಹಣ ಬಿಡುಗಡೆ ಮಾಡದಿದ್ದರೆ ಲಂಚ ತಿಂದ ಶಾಸಕರ ಹೆಸರು ಬಹಿರಂಗ'ಮುಖ್ಯಮಂತ್ರಿ ಆದ ಬಳಿಕ ಡಿ.ಕೆ.ಶಿವಕುಮಾರ್, ಜೂ.30ರಂದು ನಡೆದ ಸಭೆಯಲ್ಲಿ ಬಾಕಿ ಬಿಲ್ಗಳಿಗೆ ಹಣ ಪಾವತಿಸುವುದಾಗಿ ಭರವಸೆ ಕೊಟ್ಟಿದ್ದರೂ ಇದುವರೆಗೆ ಈಡೇರಿಲ್ಲ.
ಅವಳಿ ಸುರಂಗ ಮಾರ್ಗಕ್ಕೆ ಹೊಸ ಕಂಟಕ: ಹೆಬ್ಬಾಳ ಕೆರೆಯ 3.45 ಎಕರೆ ಜೌಗು ಪ್ರದೇಶ ನಾಶಕ್ಕೆ ಯತ್ನ? ಎದುರಾಯ್ತು ಕಾನೂನು ಸಂಕಷ್ಟ..!ಯೋಜನೆಗಾಗಿ ಹೆಬ್ಬಾಳ ಕೆರೆಯ 3.45 ಎಕರೆ ಭೂಮಿಯನ್ನು ಬಳಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದಿಂದ (ಕೆಟಿಸಿಡಿಎ) ಅನುಮತಿ ಪಡೆದಿದೆ.
ಕರ್ನಾಟಕ ಮತದಾರರ ಪಟ್ಟಿ ಪರಿಷ್ಕರಣೆ: ಬುಡಕಟ್ಟು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಹೆಸರೇ ಹೆಚ್ಚು ಡಿಲೀಟ್? SIR ವಿರುದ್ಧ ಸಿಡಿದೆದ್ದ ಒಕ್ಕೂಟ..!ಹಲವು ಮತದಾರರನ್ನು ತಪ್ಪಾಗಿ ಸ್ಥಳಾಂತರಗೊಂಡವರು, ಗೈರುಹಾಜರಾದವರು ಅಥವಾ ಮೃತಪಟ್ಟವರು ಎಂದು ವರ್ಗೀಕರಿಸಲಾಗಿದೆ. ಪ್ರತಿಯೊಬ್ಬ ಮತದಾರನನ್ನು 2002ರ ಮತದಾರರ ಪಟ್ಟಿಗೆ ಜೋಡಿಸುವ ಅಗತ್ಯವೇನು ಎಂಬುದರ ಬಗ್ಗೆಯೂ ಅವರು ಪ್ರಶ್ನಿಸಿದ್ದಾರೆ.
ಬೈಕ್ ಸವಾರರೇ ಹುಷಾರ್, ಇನ್ಮುಂದೆ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ! ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಇನ್ನೂ ಕೇವಲ ಸವಾರರ ಮೇಲೆ ಮಾತ್ರ ಅಲ್ಲದೇ, ತಯಾರಿಕ ಕಂಪನಿಗಳ ಮೇಲೂ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಬೆಂಗಳೂರು: ವಿದ್ಯಾರ್ಥಿಗಳ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ; ಬಿಕಾಂ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಸಹಪಾಠಿ!ಕೊಲೆಯಾದ ವಿದ್ಯಾರ್ಥಿಯನ್ನು ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಯೋಗೀಶ್(19) ಎಂದು ಗುರುತಿಸಲಾಗಿದೆ.
ಪಶುವೈದ್ಯಾಧಿಕಾರಿ ಪರೀಕ್ಷೆ: ಲಂಚಕ್ಕಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ IAS ಅಧಿಕಾರಿ; ಪರೀಕ್ಷಾರ್ಥಿಗಳಿಂದ 30-40 ಲಕ್ಷ ರೂ ಸಂಗ್ರಹ- ED ಆರೋಪ!ಸೋರಿಕೆಯಾದ ಪ್ರಶ್ನೆ ಪತ್ರಿಕೆಯನ್ನು ಪಡೆಯಲು ಪರೀಕ್ಷಾರ್ಥಿಗಳಿಂದ 30-40 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ತಿಳಿಸಿದೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ 'ಉರ್ದು ಹಬ್ಬ'ಕ್ಕೆ BJP ಆಕ್ಷೇಪ; ಸರ್ಕಾರಕ್ಕೆ 8 ಪ್ರಶ್ನೆಗಳನ್ನು ಕೇಳಿದ ಸುರೇಶ್ ಕುಮಾರ್ಸರ್ಕಾರದ ಇಂತಹ ಕ್ರಮಗಳು ಜನರಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಸುವ ರಾಜಕೀಯದ ಅನುಮಾನ ಮೂಡಿಸುವುದಿಲ್ಲವೇ? ವಿಧಾನಸೌಧ ಯಾವುದರ ಸಂಕೇತ? ಉರ್ದು ಹಬ್ಬಕ್ಕೆ ಆಯ್ಕೆ ಮಾಡಿರುವ ಕಾರಣವೇನು?
ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್. ಅಶೋಕ್2,500 ರೂ. ಪರಿಹಾರ ರೈತರ ಸಂಕಷ್ಟಕ್ಕೆ ಸಾಕಾಗುವುದಿಲ್ಲ. ಸರ್ಕಾರದ ಪರಿಹಾರದಿಂದ ರೈತರ ಅಗತ್ಯಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದು ಆರ್. ಅಶೋಕ್ ಟೀಕಿಸಿದರು.
"ಅಸೂಯೆ, ದ್ವೇಷಕ್ಕೆ ಯಾವುದೇ ಮದ್ದಿಲ್ಲ": NICE ಯೋಜನೆ ಕುರಿತ HDK ಹೇಳಿಕೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು; Videoಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, NICE ಯೋಜನೆ ಕಾನೂನುಬಾಹಿರವಾಗಿದ್ದರೆ, ಕುಮಾರಸ್ವಾಮಿ ಅವರು ಈ ವಿಷಯವನ್ನು ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತರಬೇಕು ಎಂದು ಪ್ರತಿಪಾದಿಸಿದರು.
ಮಂಗಳೂರಿನ MRPLನಲ್ಲಿ ಬಾಯ್ಲರ್ ಸ್ಫೋಟ: ಓರ್ವ ಸಾವು, 8 ಮಂದಿಗೆ ಗಾಯ; Videoಮೃತರನ್ನು ಮುಲ್ಕಿ ನಿವಾಸಿ, ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮನೀಶ್ ಕರ್ಕರ(30) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ಸಹಿತ 12 ಜಿಲ್ಲೆಗಳಲ್ಲಿ ಭಾರಿ ಮಳೆ: 2 ದಿನ ಯಲ್ಲೋ ಅಲರ್ಟ್ ಘೋಷಣೆ!ಸೆ.30ರ ಬುಧವಾರ ಹಾಗೂ ಅಕ್ಟೋಬರ್ 1ರ ಗುರುವಾರದಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 12 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನ್ನು ಘೋಷಿಸಲಾಗಿದೆ.
ನಂದಿನಿ ಹಾಲಿನ ಜೊತೆಗೆ ಬಸ್ ಟಿಕೆಟ್ ದರವೂ ಏರಿಕೆ? ಬೈರತಿ ಸುರೇಶ್ ಮಹತ್ವದ ಸುಳಿವುಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಯ ಚರ್ಚೆಗಳ ಬೆನ್ನಲ್ಲೇ, ಸಾರಿಗೆ ಬಸ್ ಟಿಕೆಟ್ ದರವನ್ನು ಸಹ ಹೆಚ್ಚಳ ಮಾಡುವ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸುಳಿವು ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಉಡುಪಿ: ಗರ್ಭಿಣಿ ಪತ್ನಿಗೆ ವಿಷದ ಇಂಜೆಕ್ಷನ್ ನೀಡಿ ಕೊಲೆ ಯತ್ನ; ಹೆಂಡ್ತಿ ಬದುಕುಳಿಯುತ್ತಿದ್ದಂತೆ ಪ್ರೇಯಸಿ ಜತೆ ಪತಿ ಆತ್ಮಹತ್ಯೆ!ಮೃತರನ್ನು ವಿಠಲ ನಾಯ್ಕ್(35) ಮತ್ತು ಭವ್ಯ(33) ಎಂದು ಗುರುತಿಸಲಾಗಿದ್ದು, ಸೌಪರ್ಣಿಕ ನದಿ ಸಮೀಪದ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್; ನವೆಂಬರ್ ಒಳಗೆ ಬಾಕಿ ಬಿಲ್ ಪಾವತಿಸದಿದ್ದರೆ ದಾಖಲೆ ಬಿಡುಗಡೆ: ಮತ್ತೆ ಸಿಡಿದೆದ್ದ ಗುತ್ತಿಗೆದಾರರು; Videoಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ಬಾಕಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ನವೆಂಬರ್ ಒಳಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪ: ಚಿಕ್ಕೋಡಿ ತಹಸೀಲ್ದಾರ್ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿಅಕ್ರಮವಾಗಿ ಅಪಾರ ಪ್ರಮಾಣದ ಆಸ್ತಿಯನ್ನು ಸಂಪಾದಿಸಲಾಗಿದೆ ಎಂಬ ದೂರುಗಳು ಮತ್ತು ಮಾಹಿತಿ ಆಧಾರದ ಮೇಲೆ ಈ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video