2021ರ ಹೊಸಪೇಟೆ ಮಹಿಳೆ ಕೊಲೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಸ್ವಾಮಿ ಅವರು ಸೆಪ್ಟೆಂಬರ್ 26ರಂದು ತೀರ್ಪು ಪ್ರಕಟಿಸಿದ್ದು, ಸೆಪ್ಟೆಂಬರ್ 28ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.
ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ; ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!ಎಲ್ ನಿನೊ ಹವಾಮಾನ ವೈಪರೀತ್ಯದಿಂದ ಸಾಮಾನ್ಯ ಮುಂಗಾರು ದುರ್ಬಲಗೊಂಡಿದ್ದು, ಇದರಿಂದ ಬರ ಪರಿಸ್ಥಿತಿ ಉಂಟಾಗಿದೆ. ಮಧ್ಯ ಮತ್ತು ಪೂರ್ವ ಪೆಸಿಫಿಕ್ ಸಾಗರದ ನೀರಿನ ಅಸಾಮಾನ್ಯ ತಾಪಮಾನ ಏರಿಕೆಯಿಂದ ಉಂಟಾಗುವ ನೈಸರ್ಗಿಕ ವಿದ್ಯಮಾನವೇ ಎಲ್ ನಿನೊ.
11 ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನವವಿವಾಹಿತೆ ಕೆರೆಯಲ್ಲಿ ಶವವಾಗಿ ಪತ್ತೆ!ಸೆಪ್ಟೆಂಬರ್ 19ರ ರಾತ್ರಿ ಪತಿ ಜೊತೆಗಿದ್ದ 24 ವರ್ಷದ ಪ್ರಿಯಾಂಕಾ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಬಳಿ ಏಕಾಏಕಿ ಹೇಮಾವತಿ ನಾಲೆಗೆ ಜಿಗಿದಿದ್ದರು ಎನ್ನಲಾಗಿತ್ತು.
ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿಕರ್ನಾಟಕಕ್ಕೆ ತುರ್ತು ಕೇಂದ್ರ ನೆರವು ನೀಡುವಂತೆ ಕೋರಿ ಸೆಪ್ಟೆಂಬರ್ 24ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು.
ರೈಡ್ ಕ್ಯಾನ್ಸಲ್ ವಿಚಾರಕ್ಕೆ ರಸ್ತೆಯಲ್ಲೇ ಜಗಳ: ಆಟೋ ಚಾಲಕ, ಮಹಿಳೆಯರ ನಡುವೆ ಗಲಾಟೆ; ಪರಸ್ಪರ ಏಟು; Videoರೈಡ್ ಕ್ಯಾನ್ಸಲ್ ವಿಚಾರವಾಗಿ ಇಬ್ಬರು ಮಹಿಳೆಯರು ಹಾಗೂ ಆಟೋ ಚಾಲಕನ ನಡುವೆ ನಡೆದ ಹೊಡೆದಾಟದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
SIRನಿಂದಾಗಿ ಭೂರಹಿತ ಮತದಾರರಿಗೆ ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ: ಪ್ರಕಾಶ್ ರಾಜ್ ಬೆಂಬಲದ ಭರವಸೆಕೊಡಗಿನ ಮಡಿಕೇರಿ ತಾಲ್ಲೂಕಿನ ಪಾಲೇಮಾಡುವಿನಲ್ಲಿ ನಡೆದ ಎಸ್ಐಆರ್ ಸಾರ್ವಜನಿಕ ಸಭೆಯಲ್ಲಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಭಾಗವಹಿಸಿದ್ದು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಲಕ್ಷ್ಮಿ ಪೂಜೆಗೆ ಬಂದು ಸಂಬಂಧಿಕರ ಚಿನ್ನಕ್ಕೇ ಕನ್ನ; ನಕಲಿ ಆಭರಣ ಇಟ್ಟು ಪರಾರಿಯಾದ ಭೂಪ; ಕೊನೆಗೂ ಬಂಧನ! Videoಆರೋಪಿ ಒಟ್ಟು ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಅವುಗಳ ಬದಲಿಗೆ ನಕಲಿ ಆಭರಣಗಳನ್ನು ಇಟ್ಟಿದ್ದ ಎನ್ನಲಾಗಿದೆ.
ಉಪ್ಪು 'ಆರೋಗ್ಯಕ್ಕೆ ಹಾನಿಕರ': ಸಾಲ್ಟ್ ಸೇವನೆ ಕುರಿತು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ; ದುಬಾರಿ ಆದ್ರೂ ಚಿಂತೆ ಇಲ್ಲ ಎಂದ ಸಚಿವರು!ಮದ್ಯದ ಬಾಟಲಿಗಳ ಮೇಲೆ ಆರೋಗ್ಯ ಹಾನಿಕರ ಎಂಬ ಎಚ್ಚರಿಕೆ ಸಂದೇಶ ಮುದ್ರಿಸುವ ಅಥವಾ ಅಂಟಿಸುವ ರೀತಿಯಲ್ಲೇ ಉಪ್ಪಿನ ಪ್ಯಾಕೆಟ್ಗಳ ಮೇಲೂ ಎಚ್ಚರಿಕೆ ಸ್ಟಿಕ್ಕರ್ಗಳನ್ನು ಹಾಕುವ ಚಿಂತನೆ ಇದೆ ಸಚಿವರು ಹೇಳಿದ್ದಾರೆ.
'ಪರೀಕ್ಷೆ ಇದೆ, ಬಸ್ ನಿಲ್ಲಿಸದಿದ್ದರೆ ಶಾಲೆಗೆ ಹೋಗೋದು ಹೇಗೆ?’; KSRTC ವಿರುದ್ಧ ರಸ್ತೆ ಮಧ್ಯೆಯೇ ವಿದ್ಯಾರ್ಥಿನಿಯರ ಪ್ರತಿಭಟನೆ! Videoಪರೀಕ್ಷೆಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿದ್ದರೂ KSRTC ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ ಮುಂದೆ ಸಾಗಿದ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯೊಬ್ಬಳು ಬಸ್ನ್ನು ಹಿಂಬಾಲಿಸಿ ಬಸ್ ತಡೆದು ಚಾಲಕ..
ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ; ಕಬ್ಬಿಗೆ ಹೆಚ್ಚಿನ FRP ಗೆ ಆಗ್ರಹ; Videoರಾಜ್ಯದ ವಿವಿಧ ಭಾಗಗಳು ಹಾಗೂ ನೆರೆಯ ರಾಜ್ಯಗಳ ಕಬ್ಬು ಬೆಳೆಗಾರರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಹಾರಾಷ್ಟ್ರದ 'ಶೆಟ್ಕರಿ ಸಂಘಟನೆ'ಯ ನಾಯಕ ರಾಜು ಶೆಟ್ಟಿ ನೇತೃತ್ವದಲ್ಲಿ ಆ ಸಂಘಟನೆಯ ಸದಸ್ಯರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಾಫಿ ಸಾಕ್ಷಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ D Boss: ದರ್ಶನ್-ವಿಜಯಲಕ್ಷ್ಮಿಯಿಂದ ಮೂರು ಅರ್ಜಿ ಸಲ್ಲಿಕೆ!ಮಾಫಿ ಸಾಕ್ಷಿ ವಿರುದ್ಧ ಎರಡೇರಡು ಬಾರಿ ಹೈಕೋರ್ಟ್ ಹಾಗೂ ವಿಚಾರಣಾ ಕೋರ್ಟ್ ಕದ ತಟ್ಟಿದ್ದ ನಟ ದರ್ಶನ್ ಅವರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ ರದ್ದು: ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್! ವಿಡಿಯೋದಲ್ಲಿ ಹೇಳಿಕೊಂಡಿದ್ದೇನು?ಕೃಷಿ ಹೊಂಡದಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಪ್ರತಾಪ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಧಾರವಾಡ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನ; ಇಬ್ಬರು ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ!ಸವದತ್ತಿ ಕಡೆಯಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ, ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಟೆಂಡರ್ ಪ್ರಕ್ರಿಯೆಯಲ್ಲಿ ₹444 ಕೋಟಿ ಅಕ್ರಮ: ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರುಟೆಂಡರ್ ಪ್ರಕ್ರಿಯೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದೆ. ಆಗ ಸಿದ್ದರಾಮಯ್ಯ ಅವರು ತಮ್ಮ ಬಳಿಯೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯನ್ನು ಉಳಿಸಿಕೊಂಡಿದ್ದರು.
'ಪವಿತ್ರಾ ನನ್ನ ಹೆಂಡತಿ, ಆಕೆಗೆ ಅಸಹ್ಯ ಆಗುವಂತ ಮೆಸೇಜ್ ಮಾಡ್ತೀಯಾ?'; ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್: ನಟನ ಕ್ರೂರತ್ವ ಬಿಚ್ಚಿಟ್ಟ ಪ್ರದೋಷ್!ದರ್ಶನ್ ಹೇಗೆ ಪರಿಚಯವಾದರೂ ಎಂಬ ಪ್ರಾಥಮಿಕ ಮಾಹಿತಿಯಿಂದ ಹಿಡಿದು ರೇಣುಕಾಸ್ವಾಮಿ ಹತ್ಯೆಗೈದು, ಆತನ ಮೃತ ದೇಹವನ್ನು ಹೇಗೆ ಕಾಮಾಕ್ಷಿಪಾಳ್ಯದ ಚರಂಡಿ ಬಳಿ ಬಿಸಾಡಲಾಯಿತು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video