ದಕ್ಷಿಣ ಕನ್ನಡ: ಪಿಕಪ್ ಟ್ರಕ್-ಕಾರು ಡಿಕ್ಕಿ; ಓರ್ವ ಸಾವು!ಈ ಅಪಘಾತ ಸೋಮವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಣಿ ಗ್ರಾಮದಲ್ಲಿ ಸಂಭವಿಸಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಸೆಪ್ಟೆಂಬರ್ 28 ರಂದು ಮಂಗಳೂರಿನಿಂದ ಬೆಂಗಳೂರಿನತ್ತ ಪಿಕಪ್ ಟ್ರಕ್ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
'ಮಂಗಳವಾರ ಮೊಮ್ಮಗನ ಹುಟ್ಟುಹಬ್ಬವಿದೆ, ಬೇಗ ಮಗನನ್ನು ಹುಡುಕಿ ಕೊಡಿ': ಸರ್ಕಾರಕ್ಕೆ KRIDL ಇಂಜಿನಿಯರ್ ತಂದೆ ಮನವಿ!ಮಂಗಳವಾರ ಪರ್ವೇಜ್ ಅವರ ಮಗ ಮೊಮ್ಮದ್ನ ಮೊದಲ ಹುಟ್ಟುಹಬ್ಬವಿದ್ದು, ಮಗು ತನ್ನ ತಂದೆಯನ್ನು ಕಳೆದುಕೊಂಡಂತಾಗುತ್ತದೆ ಎಂದು ಜಾಫರ್ಸಾಬ್ ಹೇಳಿದರು.
ಮೈಸೂರಿನಲ್ಲಿ ದುರಂತ: ಅಣ್ಣನನ್ನು ಮನೆಗೆ ಕರೆತರಲು ಹೋಗಿದ್ದ ಪುಟ್ಟ ಬಾಲಕಿ ಮೇಲೆ ಹರಿದ ಶಾಲಾ ಬಸ್; ಸ್ಥಳದಲ್ಲೇ ಸಾವು!ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ಕಾರಣವೆಂದು ಮಗುವಿನ ಕುಟುಂಬ ಆರೋಪಿಸಿದ್ದು, ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದೆ.
'ಮಗಾ.. 3 ತಿಂಗಳಿಂದ ಪಿಂಚಣಿ ಬಂದಿಲ್ಲ, ಬದುಕೋದು ಕಷ್ಟ-ವೃದ್ಧೆ ಅಳಲು': ಕನಕಪುರ ರೈತ ಸ್ವಾಭಿಮಾನಿ ಯಾತ್ರೆಯಲ್ಲಿ ಅಜ್ಜಿಗೆ ಧೈರ್ಯ ತುಂಬಿದ ನಿಖಿಲ್ರೈತರ ಹೆಸರೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮೂರೂವರೆ ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅನ್ನ ಹಾಕುವ ರೈತನ ಬದುಕು ಬೀದಿಗೆ ಬಂದಿದೆ
ಅರಣ್ಯ ಇಲಾಖೆ ಹದ್ದಿನ ಕಣ್ಣು: ಸಫಾರಿ ವಾಹನಗಳಿಗೆ GPS-ಡ್ಯಾಶ್ಕ್ಯಾಮ್ ಅಳವಡಿಕೆ ಕಡ್ಡಾಯ; ಬಂಡೀಪುರ-ನಾಗರಹೊಳೆಯಲ್ಲಿ ಹೊಸ ವ್ಯವಸ್ಥೆ ಜಾರಿಗೆ!ವನ್ಯಜೀವಿ ಸಂಘರ್ಷ ಹಾಗೂ ಪ್ರಾಣಿಗಳ ಸಾವಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸಫಾರಿ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ವರುಣನ ಆರ್ಭಟ: ರಾತ್ರಿಯಿಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ಟ್ರಾಫಿಕ್ ಜಾಮ್ಗೆ ಸವಾರರ ಪರದಾಟ..!ರಾಜ್ಯದಲ್ಲಿ ಇಂದು ಕೂಡ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಲಗ್ಗೆರೆಯಲ್ಲಿ ವ್ಯಕ್ತಿ ಆತ್ಮಹತ್ಯೆ; ಕೊಲೆ ಎಂದು ಆರೋಪಿಸಿದ ಕುಟುಂಬಸ್ಥರು!ಮೃತರನ್ನು ಹಾಸನ ಮೂಲದ ನವೀನ್ ಎಂದು ಗುರುತಿಸಲಾಗಿದೆ. ಅವರು ತಮ್ಮ ಪತ್ನಿ ಕವಿತಾ ಜೊತೆಗೆ ಲಗ್ಗೆರೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಬರ ಪರಿಶೀಲನೆಗೆ ಕೇಂದ್ರದಿಂದ ರಾಜ್ಯಕ್ಕೆ 3 ತಂಡ: ಅಕ್ಟೋಬರ್ನಲ್ಲಿ ಅಂತಿಮ ಮನವಿ ಸಲ್ಲಿಸಲು ಸರ್ಕಾರ ಸಜ್ಜು..! Videoಬರ ಪರಿಸ್ಥಿತಿಯ ಪರಿಶೀಲನೆಗಾಗಿ ಕೇಂದ್ರ ಸರ್ಕಾರದ ಮೂರು ತಂಡಗಳು ಕರ್ನಾಟಕಕ್ಕೆ ಭೇಟಿ ನೀಡಲಿವೆ. ಒಂದು ತಂಡ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭೇಟಿ ನೀಡಲಿದೆ.
ಹಲನಾಯಕನಹಳ್ಳಿ ಕೆರೆಯಿಂದ 700 ಕೆಜಿಗೂ ಹೆಚ್ಚು ಪಿಒಪಿ ಗಣೇಶ ಮೂರ್ತಿ, ತ್ಯಾಜ್ಯ ತೆರವು!'ವಿ ಆರ್ ಆರಂಭ್' (We Are Aarambh) ಎಂಬ ತ್ಯಾಜ್ಯ-ಮುಕ್ತ (zero-waste) ಪರಿಕಲ್ಪನೆಯ ಸ್ಟಾರ್ಟಪ್, ಭಾನುವಾರ ಈ ಸ್ವಚ್ಛತಾ ಅಭಿಯಾನವನ್ನು ನಡೆಸಿತು.
ಕಲಬುರಗಿ: ಹೆತ್ತ ಕಂದಮ್ಮನನ್ನೇ ಕಸದ ರಾಶಿಗೆ ಎಸೆದ ತಾಯಿ; ಮಹಿಳೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..!ಒಂದು ದಿನದ ಹಸುಗೂಸನ್ನು ಕಸದ ರಾಶಿಯಲ್ಲಿ ಬಿಟ್ಟು ಮಹಿಳೆ ಹಾಗೂ ಆಕೆಯ ತಾಯಿ ಆಟೋರಿಕ್ಷಾದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಗ್ರಾಮಸ್ಥರು ಆಟೋರಿಕ್ಷಾವನ್ನು ತಡೆದು ಮಗುವನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಕಾಳಜಿ ಪರಿಗಣಿಸಿ, ಸಿಝಡ್ಎಂಪಿ-ಇಎಸ್ಎ ಗೊಂದಲ ಬಗೆಹರಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಮನವಿಪರಿಸರ ಸಂರಕ್ಷಣೆಯ ಜತೆಗೆ ಸ್ಥಳೀಯರ ಜೀವನೋಪಾಯ ಹಾಗೂ ಅಭಿವೃದ್ಧಿ ಹಿತಾಸಕ್ತಿಗಳ ನಡುವೆ ಸಮತೋಲನ ಕಾಯ್ದುಕೊಂಡು, ಕರ್ನಾಟಕಕ್ಕೆ ರಾಜ್ಯ-ನಿರ್ದಿಷ್ಟವಾಗಿ ಅಗತ್ಯವಿರುವಷ್ಟು ನಮ್ಯತೆಯನ್ನು ನೀಡಬೇಕು.
ಮುಂಗಾರು ಬಹುತೇಕ ಅಂತ್ಯ: ಕಳೆದ ವರ್ಷಕ್ಕೆ ಹೋಲಿಸಿದರೆ ಕಾವೇರಿ ಜಲಾಶಯಗಳಲ್ಲಿ ಅರ್ಧದಷ್ಟು ಮಾತ್ರ ನೀರು!ಸೆಪ್ಟೆಂಬರ್ 28ರ ನೀರಿನ ಮಟ್ಟದ ಮಾಹಿತಿಯ ಪ್ರಕಾರ, ನಾಲ್ಕು ಜಲಾಶಯಗಳಲ್ಲಿ ಒಟ್ಟು 59.5 ಟಿಎಂಸಿ ಅಡಿ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 107.4 ಟಿಎಂಸಿ ಅಡಿ ನೀರಿತ್ತು.
ಮೇಕೆದಾಟು ಯೋಜನೆಗೆ ಡಿಕೆಶಿ ಬಿಗಿ ಪಟ್ಟು: ಕೇಂದ್ರದ ಮಧ್ಯಸ್ಥಿಕೆಗೆ ಒತ್ತಾಯ; ಸ್ಥಳ ಪರಿಶೀಲನೆಗೆ ತಮಿಳುನಾಡು ಸರ್ಕಾರಕ್ಕೆ ಮುಕ್ತ ಆಹ್ವಾನ..!ಮೇಕೆದಾಟು ಜಲಾಶಯದ ನೀರನ್ನು ನೀರಾವರಿಗೆ ಬಳಸದೆ ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲಾಗುವುದು ಎಂಬ ಕರ್ನಾಟಕದ ನಿಲುವನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಂಡಿದೆ. ತಮಿಳುನಾಡು ಸರ್ಕಾರವೂ ನಿಯೋಗವೊಂದನ್ನು ಕಳುಹಿಸಿ ಯೋಜನಾ ಸ್ಥಳವನ್ನು ಪರಿಶೀಲಿಸಲಿ.
ಗ್ಯಾರಂಟಿ ಯೋಜನೆಗಳಿಗೆ ಭಾರೀ ವೆಚ್ಚ; 'ಆರ್ಥಿಕ ಹೊರೆ ಇದೆ, ಆದರೂ ನಿಭಾಯಿಸುತ್ತೇವೆ': ರಾಜ್ಯ ಸರ್ಕಾರ2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗಲೇ ಅವುಗಳಿಂದ ಉಂಟಾಗುವ ಆರ್ಥಿಕ ಪರಿಣಾಮದ ಬಗ್ಗೆ ಲೆಕ್ಕ ಹಾಕಲಾಗಿತ್ತು.
BJP ಸೋಲಿಸಲು ಮಾಸ್ಟರ್ ಪ್ಲ್ಯಾನ್: 84 ಕ್ಷೇತ್ರಗಳ ಮೇಲೆ ಕಾಂಗ್ರೆಸ್ ಕಣ್ಣು; ನಾಳೆಯಿಂದ Bharat Jodo-2 ಅಭಿಯಾನ ಆರಂಭ..!ಕಾಂಗ್ರೆಸ್ ಸೆಪ್ಟೆಂಬರ್ 30ರಿಂದ ಕರ್ನಾಟಕದಲ್ಲಿ ‘ಭಾರತ್ ಜೋಡೋ-2’ ಅಭಿಯಾನ ಆರಂಭಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೋಮವಾರ ತಿಳಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video