ರಾಜ್ಯ

'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!

ಸಾರ್ವಜನಿಕ ಸ್ಥಳಗಳಲ್ಲಿನ ನಾಗರಿಕ ಪ್ರಜ್ಞೆಯ ಕೊರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಅವರ ಪೋಸ್ಟ್ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!
ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಅನ್ನದಾತನಿಗಿಂತ ಅದಾನಿ ಹೆಚ್ಚು ಮುಖ್ಯವಾಗಿದೆ: ವಿ ಸುನಿಲ್ ಕುಮಾರ್ ಟೀಕೆ

ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಅನ್ನದಾತನಿಗಿಂತ ಅದಾನಿ ಹೆಚ್ಚು ಮುಖ್ಯವಾಗಿದೆ: ವಿ ಸುನಿಲ್ ಕುಮಾರ್ ಟೀಕೆ

ಈ ಸರ್ಕಾರ ಅನ್ನದಾತನಿಗಿಂತ ಅದಾನಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ ಎಂದು ಕಾರ್ಕಳ ಶಾಸಕ ಕುಮಾರ್ ಅವರು ವಿಧಾನಸಭೆಯಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಯಲ್ಲಿ ಹೇಳಿದರು. ಇದು ರೈತಪರ ಸರ್ಕಾರವಲ್ಲ, ರಿಯಲ್ ಎಸ್ಟೇಟ್ ಸರ್ಕಾರ ಎಂದು ಅವರು ಟೀಕಿಸಿದರು.

'ಬೆಂಗ್ಳೂರಲ್ಲಿ ಆಫೀಸಲ್ಲಿ ಕೂತು ಧಿಮಾಕು ಮಾಡ್ತಿದ್ದೀರಾ, ನಿಮ್ಮನ್ನ ಗುಲ್ಬರ್ಗಕ್ಕೆ ಟ್ರಾನ್ಸ್ ಫರ್ ಮಾಡಿಸ್ತೀನಿ ಹುಷಾರ್': ಅಧಿಕಾರಿಗಳಿಗೆ ಹೆಚ್.ಸಿ ಬಾಲಕೃಷ್ಣ ವಾರ್ನಿಂಗ್

'ಬೆಂಗ್ಳೂರಲ್ಲಿ ಆಫೀಸಲ್ಲಿ ಕೂತು ಧಿಮಾಕು ಮಾಡ್ತಿದ್ದೀರಾ, ನಿಮ್ಮನ್ನ ಗುಲ್ಬರ್ಗಕ್ಕೆ ಟ್ರಾನ್ಸ್ ಫರ್ ಮಾಡಿಸ್ತೀನಿ ಹುಷಾರ್': ಅಧಿಕಾರಿಗಳಿಗೆ ಹೆಚ್.ಸಿ ಬಾಲಕೃಷ್ಣ ವಾರ್ನಿಂಗ್

ವಾರ್ಡ್‌ಗಳಲ್ಲಿ ಪ್ರತಿನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ದಿನನಿತ್ಯದ ಕಾರ್ಯವೈಖರಿ, ಸಮಸ್ಯೆಗಳು ಹಾಗೂ ಅಗತ್ಯತೆಗಳ ಕುರಿತು ಮಾಹಿತಿ ಪಡೆದರು.

'ರಾಜ್ಯಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ; ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?'

'ರಾಜ್ಯಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ; ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ದಾಖಲೆ ಬಿಡುಗಡೆ ಮಾಡಲೇ?'

ನಮ್ಮ ನಾಗರೀಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ನಾವು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಮಧ್ಯೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಹೇರಿ ಅವರು ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡಬೇಕು ಎಂದು ಸೂಚಿಸಲಾಗುವುದು.

ಬೈಕ್ ಟ್ಯಾಕ್ಸಿಗೆ ತಕ್ಷಣವೇ ತಡೆಯಾಜ್ಞೆ ನೀಡುವಂತೆ 'ಸುಪ್ರೀಂ' ಮೆಟ್ಟಿಲೇರಿದ ಚಾಲಕರ ಸಂಘಟನೆಗಳು; 1.5 ಲಕ್ಷ ಚಾಲಕರ ಜೀವನೋಪಾಯಕ್ಕೆ ಧಕ್ಕೆ ಎಂದು ಮೇಲ್ಮನವಿ

ಬೈಕ್ ಟ್ಯಾಕ್ಸಿಗೆ ತಕ್ಷಣವೇ ತಡೆಯಾಜ್ಞೆ ನೀಡುವಂತೆ 'ಸುಪ್ರೀಂ' ಮೆಟ್ಟಿಲೇರಿದ ಚಾಲಕರ ಸಂಘಟನೆಗಳು; 1.5 ಲಕ್ಷ ಚಾಲಕರ ಜೀವನೋಪಾಯಕ್ಕೆ ಧಕ್ಕೆ ಎಂದು ಮೇಲ್ಮನವಿ

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯದ ಪ್ರಮುಖ 5 ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಹಾಗೂ ಸತೀಶ್ ಕೆ.ಎಸ್. ಎಂಬ ಚಾಲಕ ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್

ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್

ಅನುಕಂಪದ ಆಧಾರದ ಮೇಲಿನ ನೇಮಕಾತಿ ಯೋಜನೆಯ ಉದ್ದೇಶವು ಅದರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗೆ ನೇಮಕಗೊಳ್ಳುವ ಮೂಲಕ ಈಡೇರಿದ ನಂತರ, ಮತ್ತೊಂದು ಅಥವಾ ಉನ್ನತ ಹುದ್ದೆಯನ್ನು ಪಡೆಯಲು ಮತ್ತೆ ಅನುಕಂಪದ ಅಂಶವನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ತಿಳಿಸಿದೆ.

ಬೆಂಗಳೂರು: ಪ್ರಯಾಣದ ವೇಳೆ ನಿದ್ರಿಸುತ್ತಿದ್ದ ಯುವತಿಯ ತುಟಿಗೆ ಮುತ್ತಿಟ್ಟ ಉಬರ್ ಚಾಲಕ; ಕೇರಳ ಮೂಲದ  ಮೊಹಮ್ಮದ್ ವಸೀಮ್ ವಿರುದ್ಧ ದೂರು!

ಬೆಂಗಳೂರು: ಪ್ರಯಾಣದ ವೇಳೆ ನಿದ್ರಿಸುತ್ತಿದ್ದ ಯುವತಿಯ ತುಟಿಗೆ ಮುತ್ತಿಟ್ಟ ಉಬರ್ ಚಾಲಕ; ಕೇರಳ ಮೂಲದ ಮೊಹಮ್ಮದ್ ವಸೀಮ್ ವಿರುದ್ಧ ದೂರು!

ಆರಂಭದಲ್ಲಿ ಇದನ್ನು ನಿರಾಕರಿಸಿದ ಚಾಲಕ, ನಂತರ "ಹೌದು, ಕ್ಷಮಿಸಿ" ಎಂದು ಕ್ಷಮೆ ಯಾಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹಿಂಬದಿಯ ಸೀಟಿನಲ್ಲಿ ತನ್ನ ಲಗೇಜ್ ಇರಿಸಿದ್ದರಿಂದ ತಾನು ಮುಂಭಾಗದ ಪ್ರಯಾಣಿಕರ ಸೀಟಿನಲ್ಲಿ ಕುಳಿತಿದ್ದಾಗಿ ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ.