ಕೊಪ್ಪಳ: ಕೋತಿ ದಾಳಿಗೆ 91 ವರ್ಷದ ವೃದ್ಧೆ ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ; Videoನಜಮುನಿಸಾ ಬೇಗಂ (91ವ) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗಂ ಮನೆ ಮುಂದೆ ನಿಂತುಕೊಂಡಿದ್ದರು.
ಕಸ್ತೂರಿರಂಗನ್ ವರದಿ ವಿವಾದ: ಕೇರಳ ಮಾದರಿ ಅನುಸರಿಸಿ ಭೌತಿಕ ಸಮೀಕ್ಷೆ ನಡೆಸಿ; ಸರ್ಕಾರಕ್ಕೆ ಆರ್. ಅಶೋಕ್ ಒತ್ತಾಯವರದಿಯಲ್ಲಿ ಕರ್ನಾಟಕದ 1,576 ಗ್ರಾಮಗಳ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚಿನ ಪ್ರಮಾಣವಾಗಿದೆ.
ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಸಿಎಂ ಡಿ.ಕೆ ಶಿವಕುಮಾರ್ರೈತರು ಹಾಗೂ ಸ್ಥಳೀಯ ಜನರನ್ನು ಸ್ಥಳಾಂತರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ವೈಜ್ಞಾನಿಕ ಆಧಾರವಿಲ್ಲದ ನಿರ್ಬಂಧಗಳನ್ನು ಹೇರಿದರೆ ಕೃಷಿ ಹಾಗೂ ಇತರ ಜೀವನೋಪಾಯ ಚಟುವಟಿಕೆಗಳನ್ನು ಅವಲಂಬಿಸಿರುವ ಜನರಲ್ಲಿ ಗಂಭೀರ ಆತಂಕ ಉಂಟಾಗಬಹುದು.
ಬಿಜೆಪಿ ನಾಯಕರಿಗೆ 'ವಂದೇ ಮಾತರಂ'ನ ಕೊನೆಯ ಎರಡು ಚರಣ ಉಚ್ಚರಿಸಲು ಬರುವುದಿಲ್ಲ: ಪ್ರಿಯಾಂಕ್ ಖರ್ಗೆ; Videoಬಿಜೆಪಿ ನಾಯಕರಿಗೆ ‘ವಂದೇ ಮಾತರಂ’ನ ಸಂಪೂರ್ಣ ಆವೃತ್ತಿ ತಿಳಿದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಟೀಕಿಸಿದ್ದಾರೆ. ಗೀತೆ ಹಾಡುವ ಸಂದರ್ಭದಲ್ಲಿ ಅವರು ಸಾಹಿತ್ಯವನ್ನು ನೋಡಿ ಹಾಡಲು ಪ್ರಯತ್ನಿಸುತ್ತಿದ್ದುದಾಗಿ ಉಲ್ಲೇಖಿಸಿದ್ದಾರೆ.
ದಸರಾದಲ್ಲಿ ಕಂಬಳ ಆಯೋಜಿಸುವ ಅಗತ್ಯವಿತ್ತೆ? ಸರ್ಕಾರ ನಮ್ಮ ಅಭಿಪ್ರಾಯ ಕೇಳಿಲ್ಲ; ರಾಜಮಾತೆ ಪ್ರಮೋದಾ ದೇವಿ; Videoಕಳೆದ ವರ್ಷದಂತೆ ಈ ಬಾರಿಯೂ 11 ದಿನಗಳ ಕಾಲ ದಸರಾ ಆಚರಣೆಗಳು ನಡೆಯಲಿದ್ದು, ಅರಮನೆಯ ಸಂಪ್ರದಾಯದಂತೆ ಎಲ್ಲಾ ಪೂಜೆಗಳು ಜರುಗಲಿವೆ.
ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ 'ಮಹಾ' ಚರ್ಚೆ; ಸರ್ಕಾರದ ನಿಲುವೇನು..?ಕರ್ನಾಟಕ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ಹಲವು ಬಾರಿ ತಿರಸ್ಕರಿಸಿದ್ದರೂ ಕೇಂದ್ರ ಸರ್ಕಾರ ನಿರಂತರವಾಗಿ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದೆ.
ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!ಬಂಗಾಳ ಕೊಲ್ಲಿಯ ಪೂರ್ವ ಮಧ್ಯ ಹಾಗೂ ಪಶ್ಚಿಮ ಮಧ್ಯ ಭಾಗದಲ್ಲಿ ಉಂಟಾಗಿರುವ ಗುರುತಿಸಲ್ಪಟ್ಟ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.
ಕಸ್ತೂರಿರಂಗನ್ ವರದಿ ಜಾರಿಯಾದರೆ ರಕ್ತಪಾತ; ರಾಜ್ಯ ಸರ್ಕಾರಕ್ಕೆ ಆರಗ ಜ್ಞಾನೇಂದ್ರ ಎಚ್ಚರಿಕೆವರದಿ ಜಾರಿಗೊಳಿಸಿದರೆ ರಕ್ತಪಾತವಾಗಲಿದೆ” ಎಂದ ಅವರು, ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕರೆದಿರುವ ಸಭೆಗಳಿಗೆ ರೈತರು ಹಾಗೂ ಇತರ ಸಂಬಂಧಿತರು ಹೆಚ್ಚಿನ ಸಂಖ್ಯೆಯಲ್ಲಿ ಆತಂಕದಿಂದ ಆಗಮಿಸುತ್ತಿರುವುದನ್ನು ಅವರು ಉಲ್ಲೇಖಿಸಿದರು.
ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಗಲ್ಲಿಯೊಂದರ ಶೆಡ್ವೊಂದರಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ ಅಗ್ನಿ ದುರಂತದ ಕೆಲ ದಿನಗಳ ನಂತರ ಲಭ್ಯವಾದ CCTV ದೃಶ್ಯಾವಳಿಯು, ಈ ದುರಂತಕ್ಕೆ ಹೊಸ ತಿರುವು ಕೊಟ್ಟಿದೆ.
ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ 76 ವರ್ಷದ ಸ್ವಾಮೀಜಿ ಸಿದ್ದಲಿಂಗಶ್ರೀ ಲಿಂಗೈಕ್ಯರಾಗಿದ್ದಾರೆ.
ಸೌಜನ್ಯ ಕೇಸ್ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದೇನು?ಧರ್ಮಸ್ಥಳ ಕ್ಷೇತ್ರದ ಪರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಮರು ತನಿಖೆಯಿಂದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಲಿ ಅಂತ ಆಶಿಸಿದ್ದಾರೆ.
5 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜ್ಪೆ ಠಾಣೆ ಇನ್ಸ್ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಬಲೆಗೆ!ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್ಪೆಕ್ಟರ್ ಬಾಲಕೃಷ್ಣ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಚಾರ್ಮಾಡಿ ಘಾಟ್ ರಸ್ತೆ ಅಗಲೀಕರಣಕ್ಕೆ 7,500ಕ್ಕೂ ಹೆಚ್ಚು ಮರಗಳಿಗೆ ಕೊಡಲಿ! ಪರಿಸರವಾದಿಗಳ ಆತಂಕಈ ಪ್ರಸ್ತಾಪನೆಯು ಅರಣ್ಯ ಭೂಮಿಯ ವ್ಯಾಪಕ ಬಳಕೆಗೆ (ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ) ಅವಕಾಶ ಮಾಡಿಕೊಡಲಿದ್ದು, ವನ್ಯಜೀವಿಗಳ ಮೇಲೆ ಪರಿಣಾಮ ಮತ್ತು ಭೂಕುಸಿತದ ಅಪಾಯಗಳಿಗೆ ಕಾರಣವಾಗಲಿದೆ ಎಂದು ಪರಿಸರವಾದಿ ವಿವೇಕ್ ಎಂ. ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರೈತರು ಸಾವು!ಮೃತರನ್ನು ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದ ಲಕ್ಷ್ಮಿ ಬಸಯ್ಯ ಗುತ್ತೇದಾರ (45) ಹಾಗೂ ಸೈಜಾದುಬೀ ಘತ್ರು ಸಾಬ್ (60) ಎಂದು ಗುರುತಿಸಲಾಗಿದೆ.
ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ, FIR: ಪ್ರತಾಪ್ ಸಿಂಹ ಅಭಿಪ್ರಾಯ ಅವರ ವೈಯಕ್ತಿಕ, ಪಕ್ಷದ್ದಲ್ಲ- ಯದುವೀರ್ ಒಡೆಯರ್ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರ ಪರವಾಗಿ ನಿಲ್ಲುತ್ತೀರಾ? ಎಂಬ ಪ್ರಶ್ನೆಯನ್ನು ಮಾಧ್ಯಮದ ಪ್ರತಿನಿಧಿಗಳು ಮೈಸೂರು ಸಂಸದ ಯದುವೀರ್ ಅವರಿಗೆ ಕೇಳಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿರುವ ಸಂಸದ ಯದುವೀರ್...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ