ಕಾಂಗ್ರೆಸ್`ಗೆ ಶಾಕ್; ಹೊನ್ನಾಳಿ ಶಾಸಕ ಶಾಂತನಗೌಡ ರಾಜೀನಾಮೆಗೆ ಮುಂದು!1 ಟಿ.ಎಂ.ಸಿ ನೀರನ್ನು 10 ದಿನಗಳ ಕಾಲ ಹರಿಸಬೇಕಾದರೆ ಪ್ರತಿದಿನ 1000 ಕ್ಯೂಸೆಕ್ಸ್ ನೀರನ್ನು ನಾಲೆಯಲ್ಲಿ ಹರಿಸಬೇಕಾಗುತ್ತದೆ. ಇದು ಅವೈಜ್ಞಾನಿಕ ಸಮಸ್ಯೆಯ ತೀರ್ಮಾನವಾಗಿರುತ್ತದೆ ಎಂದು ಕಿಡಿಕಾರಿದ್ದಾರೆ.
ಸಿನಿಮಾ ನಟರನ್ನು ನೋಡಿ ಯುವ ಜನತೆ ಹಾಳಾಗಬೇಡಿ: ಯು.ಟಿ ಖಾದರ್ ಕಿವಿಮಾತುಯು.ಟಿ. ಖಾದರ್, ಟಿವಿ ಮತ್ತು ಸಿನಿಮಾಗಳಲ್ಲಿ ನಟರು ಕೇವಲ ಸಿಗರೇಟ್ ಹಿಡಿದುಕೊಂಡು ಪೋಸ್ ಕೊಡುತ್ತಾರೆ. ಅದನ್ನು ನೋಡಿ ಯುವಜನತೆ ಹಾಳಾಗಬೇಡಿ. ನಟರು ತೆರೆಯ ಮೇಲೆ ಪೋಸ್ ಕೊಟ್ಟರು ಅಂತ ನೀವು ಸಿಗರೇಟ್ ಸೇದಲು ಶುರು ಮಾಡಿದರೆ, ಮುಂದೆ ನೀವು ಆಸ್ಪತ್ರೆಯ ಐಸಿಯು (ICU) ಸೇರಬೇಕಾಗುತ್ತದೆ.
ಜಾಗತಿಕ ತಂತ್ರಜ್ಞಾನ ಹಬ್ ಆಗಲಿದೆ ಕರ್ನಾಟಕ; AI, ರೋಬೋಟಿಕ್ಸ್, ಚಿಪ್ ಉತ್ಪಾದನೆಗೆ ಆದ್ಯತೆ: ಸಿಎಂ DK ಶಿವಕುಮಾರ್ರಾಜ್ಯದಲ್ಲಿ ಹೂಡಿಕೆ, ಸಂಶೋಧನೆ, ಸ್ಟಾರ್ಟ್ಅಪ್ಗಳು ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಎಐ ಅಂಡ್ ಬಿಯಾಂಡ್' (ಎಐ ಮತ್ತು ಅದಕ್ಕೂ ಮೀರಿದ ತಂತ್ರಜ್ಞಾನ) ಎಂಬ ವಿಷಯದಡಿ ನಡೆಯುತ್ತಿರುವ ಈ ಶೃಂಗಸಭೆಯಲ್ಲಿ..
ನೆಲಮಂಗಲ: ಮರಕ್ಕೆ ಕಾರು ಡಿಕ್ಕಿ; ಸಪ್ತಗಿರಿ ಕಾಲೇಜಿನ ಇಬ್ಬರು ಎಂಜನೀಯರಿಂಗ್ ವಿದ್ಯಾರ್ಥಿನಿಯರ ದುರ್ಮರಣಕಾಲೇಜಿನ ಪ್ರಾಜೆಕ್ಟ್ ಕೆಲಸದದ ನಿಮಿತ್ತ ವಿದ್ಯಾರ್ಥಿಗಳು ಕಾರಿನಲ್ಲಿ ಕುಣಿಗಲ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಸ್ಟಿಂಗ್ ಆಪರೇಷನ್ ಪ್ರಕರಣ: 3ನೇ ಬಾರಿ ವಿಚಾರಣೆಗೆ ಕೃಪಾ ಆಳ್ವ ಹಾಜರು; ಪೊಲೀಸರಿಗೆ ಮೊಬೈಲ್ ನೀಡಲು ಹಿಂದೇಟು!ಘಟನೆ ನಡೆದ ದಿನ ನಾನು ಆ ಸ್ಥಳದಲ್ಲಿದ್ದಿದ್ದು ನಿಜ. ಆದರೆ, ಅಲ್ಲಿ ಯಾರೋ ವಿಡಿಯೋ ಮಾಡಿರುವುದು ನನಗೆ ಗೊತ್ತೇ ಇರಲಿಲ್ಲ ಎಂದು ವಿಚಾರಣೆಯ ವೇಳೆ ವಾದ ಮಂಡಿಸಿದ್ದಾರೆ. ಅಲ್ಲದೆ ಆ ಸಂದರ್ಭದಲ್ಲಿ ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ಈಗಾಗಲೇ ಬದಲಾಯಿಸಿದ್ದಾಗಿ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಸೌಲಭ್ಯ ತ್ವರಿತಗೊಳಿಸಲು ಪ್ರಜಾ ಸೇವೆ ಇಲಾಖೆ: ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆಯುವಂತಿಲ್ಲ; ಸೇವೆ ವಿಳಂಬವಾಗಲ್ಲ!ಕರ್ನಾಟಕ ಆಡಳಿತ ಸುಧಾರಣಾ ಆಯೋಗ-II' (KARC-II) ನೀಡಿದ ಶಿಫಾರಸುಗಳನ್ನು ಒಗ್ಗೂಡಿಸಿ, ಸರ್ಕಾರಿ ಇಲಾಖೆಗಳಲ್ಲಿ ಜಾರಿಗೊಳಿಸಲು 15 ಅಂಶಗಳ ಸುಧಾರಣಾ ಚೌಕಟ್ಟನ್ನು ಈ ಹೊಸ ಇಲಾಖೆಯು ರೂಪಿಸಿದೆ.
ವಿದೇಶಿ ಪ್ರಜೆಯ ಭಾಷಣಕ್ಕೆ ರಾಹುಲ್ ಚಪ್ಪಾಳೆ: 'ಇದನ್ನ ನೋಡಿ ರಕ್ತ ಕುದಿಯಲಿಲ್ಲ ಅಂದ್ರೆ ಅವರು ಭಾರತೀಯರೇ?' ನಟ ಜಗ್ಗೇಶ್ ಕೆಂಡಾಮಂಡಲರಾಜಕೀಯ ವ್ಯತ್ಯಾಸ ಕೋಟಿ ಇರಲಿ, ಪಕ್ಷದ ಸಿದ್ಧಾಂತ ಅನ್ಯವಿರಲಿ ಭಾರತ ಎಂದಾಗ ನಾವೆಲ್ಲಾ ಭಾರತಮಾತೆಯ ಮಕ್ಕಳು ಅಲ್ಲವೆ, ಮುಂದೆ ದೇಶದ ಜನ ನಿರ್ಣಯಿಸುತ್ತಾರೆ. ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.
CET ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು2025ರ ಏಪ್ರಿಲ್ 17ರಿಂದ 19ರವರೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಪವಿತ್ರ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲಾಗಿತ್ತು.
ಪಾರದರ್ಶಕತೆಗೆ KPSC ದಿಟ್ಟ ಹೆಜ್ಜೆ: ಪರೀಕ್ಷೆ ಮುಗಿದ 24 ಗಂಟೆಯಲ್ಲೇ OMR ರಿಲೀಸ್, ಆದ್ರೆ ವೆಬ್ಸೈಟ್ ಡೌನ್..!ಭಾನುವಾರ ಸಂಜೆ 4 ಗಂಟೆಗೆ ಪರೀಕ್ಷೆ ಮುಕ್ತಾಯಗೊಂಡಿದ್ದು, ಸೋಮವಾರ ಬೆಳಿಗ್ಗೆಯೇ ಸ್ಕ್ಯಾನ್ ಪ್ರತಿಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
SIR ಪ್ರಕ್ರಿಯೆ ಮುಕ್ತಾಯ: ರಾಜ್ಯಗಳಿಗೆ SSR ಆರಂಭಿಸಲು ಚುನಾವಣಾ ಆಯೋಗ ಸೂಚನೆ; ಡಿಸೆಂಬರ್ 1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟ..!ಆಯೋಗದ ಆದೇಶದ ಪ್ರಕಾರ, ಡಿಸೆಂಬರ್ 1ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. 2027ರ ಜನವರಿ 20ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಲಿದೆ.
ಅತಿಯಾದ ಎಥೆನಾಲ್ ಮಿಶ್ರಣ ಸಂಬಂಧ ಕೇಂದ್ರ ಸರ್ಕಾರಕ್ಕೆ ದೂರು; ಕ್ರಮ ಕೈಗೊಳ್ಳದಿದ್ರೆ ಹೊಸ ಕಾನೂನು ಜಾರಿ: ರಿಜ್ವಾನ್ಆಹಾರ ಇಲಾಖೆ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳೊಂದಿಗೆ ವಿವಿಧ ಅಂಗಡಿಗಳನ್ನು ಪರಿಶೀಲಿಸಿದಾಗ, 25 ಕಡೆಗಳಲ್ಲಿ ಬಳಸುತ್ತಿದ್ದ ತೂಕದ ಯಂತ್ರಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಿ, ಮುದ್ರೆ (ಸ್ಟಾಂಪಿಂಗ್) ಹಾಕಿಸದಿರುವುದು ಕಂಡುಬಂದಿದೆ.
ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ BJP ನಾಯಕರ ಚಾಳಿ; ಹರೀಶ್ ಪೂಂಜಾಗೆ ಕನಿಷ್ಠ ಜ್ಞಾನ ಇಲ್ಲವೇ? ಕಾನೂನು ಕ್ರಮಕ್ಕೆ ಮಧು ಬಂಗಾರಪ್ಪ ಸೂಚನೆ; Videoರಾಜಕಾರಣವನ್ನು ರಾಜಕೀಯ ವೇದಿಕೆಗಳಿಗೆ ಸೀಮಿತಗೊಳಿಸಬೇಕು. ಶಾಲೆಗಳಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ. ಶಾಸಕರಿಗೆ ಕನಿಷ್ಠ ಸಾಮಾನ್ಯ ತಿಳಿವಳಿಕೆ ಇರಬೇಕಲ್ಲವೇ? ಅವರ ಮನಸ್ಸಿನಲ್ಲಿ ವಿಷವಿದ್ದರೆ ಅದನ್ನೇ ಹೊರಹಾಕುತ್ತಾರೆ.
KPSC ನೇಮಕಾತಿ ಹಗರಣ: ಸಾಹುಕಾರ್ ₹4.17 ಕೋಟಿ, ಇತರರು ತಲಾ ₹1.5 ಕೋಟಿ ಅಕ್ರಮ ಗಳಿಕೆ; ED ತನಿಖೆಯಲ್ಲಿ ಮಾಹಿತಿ..!ಇ.ಡಿ.ಯ ಅಧಿಕೃತ ಪ್ರಕಟಣೆಯ ಪ್ರಕಾರ, ಅಕ್ರಮ ಹಣದ ವಹಿವಾಟಿನಲ್ಲಿ ಸಾಹುಕಾರ್ ಅವರು ಸುಮಾರು 4.17 ಕೋಟಿ ರೂ. ಮೌಲ್ಯದ ಅಪರಾಧದ ಆದಾಯವನ್ನು ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ದೇಶದ ಆರ್ಥಿಕತೆಗೆ ಬಲ: ನಿರುದ್ಯೋಗ ಪ್ರಮಾಣದಲ್ಲಿ ಇಳಿಕೆ; ಗ್ರಾಮೀಣ ಪ್ರದೇಶದಲ್ಲಿ ಶೇ.4.2, ನಗರದಲ್ಲಿ ಶೇ.6.7ಕ್ಕೆ ಕುಸಿತ..!ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ದೇಶದ ಒಟ್ಟಾರೆ ನಿರುದ್ಯೋಗ ಪ್ರಮಾಣ ಶೇ.5.2ರಿಂದ ಶೇ.4.9ಕ್ಕೆ ಇಳಿದಿದೆ. ಅಂದರೆ, ಶೇ.0.3ರಷ್ಟು ಅಂಕಗಳ ಕುಸಿತ ದಾಖಲಾಗಿದೆ.
ಮೇಕೆದಾಟು ಯೋಜನೆ DPRಗೆ ಶೀಘ್ರ ಅನುಮೋದನೆ ನೀಡಿ: ಪ್ರಧಾನಿ ಮೋದಿಗೆ ದೇವೇಗೌಡ ಪತ್ರಕರ್ನಾಟಕದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ತೀವ್ರವಾಗಿ ಕುಸಿದಿದ್ದರೂ, ತಮಿಳುನಾಡಿನ ಬೇಡಿಕೆಗೆ ಮಣಿದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನೀರು ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ನಿರಂತರವಾಗಿ ಸೂಚನೆ ನೀಡುತ್ತಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?