ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ವಿರುದ್ಧ FIR ದಾಖಲು..!ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯನ್ನು ಖಂಡಿಸಿ ನಡೆದ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು.
ಕಸ್ತೂರಿರಂಗನ್ ವರದಿ ವಿರುದ್ಧ ರಣಕಹಳೆ: 10 ಕಿ.ಮೀ ನಡೆದು ಬಂದ ಸಾವಿರಾರು ರೈತರು, ಸಿಎಂ ಭೇಟಿಗೆ ಪಟ್ಟು; ಬಿಸಿಲಲ್ಲೇ ಕುಳಿತು ಧರಣಿ..!ಶೃಂಗೇರಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದ ರೈತರು, ಕಸ್ತೂರಿರಂಗನ್ ವರದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದರು.
ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ; ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!ಅಧಿವೇಶನದ ಮೊದಲ ದಿನ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
ಸಿಎಂ ಡಿಕೆ ಶಿವಕುಮಾರ್ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?ಸ್ವತಂತ್ರ ಭಾರತದಲ್ಲಿ ನೂರೇ ದಿನದಲ್ಲಿ ಹೊಸ ಭರವಸೆ ಮೂಡಿಸಿದ ಸಿಎಂ ಅಂದ್ರೆ ಅದು ಡಿ.ಕೆ ಶಿವಕುಮಾರ್ ಎಂದು ಹೇಳಿ ಮುಖ್ಯ ಮಂತ್ರಿಗಳನ್ನು ಹಾಡಿ ಹೊಗಳಿದ್ದಾರೆ.
ರಾಮನಗರ: SP ಕಚೇರಿಯ ಕಟ್ಟಡದಿಂದ ಜಿಗಿದು Pocso ಪ್ರಕರಣ ಆರೋಪಿ ದೈಹಿಕ ಶಿಕ್ಷಕ ಆತ್ಮಹತ್ಯೆ!ಎಸ್ಪಿ ಕಚೇರಿಯ ಕಟ್ಟಡದಿಂದ ಹಾರಿ Pocso ಪ್ರಕರಣದ ಆರೋಪಿ ದೈಹಿಕ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಮೃತನನ್ನು ಚನ್ನಪಟ್ಟಣದ ಅಕ್ಕೂರು ಹೊಸಹಳ್ಳಿ ಗ್ರಾಮದ ನಿವಾಸಿ ದೈಹಿಕ ಶಿಕ್ಷಕ ಶಶಿಧರ್ ಎಂದು ಗುರುತಿಸಲಾಗಿದೆ.
'ಇಲ್ಲಿನ ಜಿಲ್ಲಾಧಿಕಾರಿಗೆ ಯಾರಿಂದ ಕಿರುಕುಳ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ; ಯಾರಿಗೂ ಹೆದರುವ ಅವಶ್ಯಕತೆಯಿಲ್ಲ': ಸಿಎಂ ಶಿವಕುಮಾರ್ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣಾ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ನಡುವೆ ತೀವ್ರ ಮಾತಿನ ಸಮರವೇ ನಡೆದಿತ್ತು.
ರೈತರ ಹಿತಾಸಕ್ತಿ ಕಾಪಾಡಲು ಬದ್ಧ; ಕಸ್ತೂರಿರಂಗನ್ ಸಮಿತಿ ವರದಿ ಕುರಿತು ನಾಳೆ ನಿರ್ಣಯ ಅಂಗೀಕಾರ: ಸಿಎಂ ಶಿವಕುಮಾರ್; Videoಇಂದು ಭಾನುವಾರ ಸಕಲೇಶಪುರದಲ್ಲಿ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳ ಕುರಿತು ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
'ಸಂಭಾವ್ಯ ಅನಾಹುತಗಳ ಬಗ್ಗೆ ಜನರು ನನ್ನ ಗಮನಕ್ಕೆ ತಂದಿದ್ದಾರೆ': ವಿಶೇಷ ಅಧಿವೇಶನಕ್ಕೂ ಮುನ್ನ ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ಸಿಎಂ; Videoಜನರ ಅಭಿಪ್ರಾಯವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಡಿ ಕೆ ಶಿವಕುಮಾರ್ ಅವರು ಕಾಫಿ ಬೆಳೆಯುವ ಹಾಗೂ ಅರಣ್ಯದಂಚಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕಾರವಾರ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಪ್ರದೇಶಗಳಿಗೆ ವ್ಯಾಪಕವಾಗಿ ಭೇಟಿ ನೀಡಿದ್ದಾರೆ.
ವಿಜಯಪುರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಮಹಿಳೆ ಹಿಂದೆ ಬಿದ್ದು ಸಿಕ್ಕಿಬಿದ್ದ ರೋಚಕ ಕಹಾನಿ!ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಕಳೆದ 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಾ ಬಂದಿದ್ದನು. ಆದರೆ ಈಗ ಮಹಿಳೆಯ ಹಿಂದೆ ಬಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಕಾರು ಅಪಘಾತ; ಸ್ವಲ್ಪದರಲ್ಲಿ ಪಾರುಕಾರ್ಕಳದ ಸಾಣೂರಿನಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದೆ. ಖಾಸಗಿ ಬಸ್ ಮೂಡುಬಿದಿರೆಗೆ ತೆರಳುತ್ತಿತ್ತು. ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಕಾರ್ಕಳದ ಕಡೆಗೆ ಹೋಗುತ್ತಿತ್ತು. ಈ ವೇಳೆ ಭೀಕರ ಅಪಘಾತವಾಗಿದೆ.
ಬಿಜೆಪಿಯವರು ರಣಹದ್ದುಗಳಂತೆ, ರಾಜಕೀಯ ಲಾಭಕ್ಕಾಗಿ ಕೋಮು ಗಲಭೆ ಮಾಡಲು ಕಾಯುತ್ತಿರುತ್ತಾರೆ: ಯತೀಂದ್ರ ಸಿದ್ದರಾಮಯ್ಯ; Videoಬಿಜೆಪಿ ಸದಸ್ಯರು ರಣಹದ್ದುಗಳಂತೆ. ರಾಜಕೀಯ ಲಾಭಕ್ಕಾಗಿ ಕೋಮು ಉದ್ವಿಗ್ನತೆಯನ್ನು ಬಳಸಿಕೊಳ್ಳಲು ಅವಕಾಶ ಸಿಗುವುದನ್ನೇ ಅವರು ಕಾಯುತ್ತಿರುತ್ತಾರೆ ಎಂದು ಟೀಕಿಸಿದರು.
ಮಂಗಳೂರು: ಕೌಟುಂಬಿಕ ಕಲಹದಿಂದ ಇಬ್ಬರು ಅಪ್ರಾಪ್ತ ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ; ಓರ್ವ ಮಗು ಸಾವುನೂರುನ್ನಿಸಾ ಅವರ ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದರೆ, ಅವರ ನಾದಿನಿಯ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಣೆ ಮೀನು ರೇಟ್ ಹೆಚ್ಚಾಗೋದಿಕ್ಕೆ CM ಶಿವಕುಮಾರ್ ಕಾರಣನಾ?: ಯಾಕೆ ಅಂತೀರಾ.. ಈ ವರದಿ ಓದಿ...ಆಗ ಒಬ್ಬರು ಯುವತಿ ಮಂಗಳೂರು ಫುಡ್ ಗೆ ವರ್ಲ್ಡ್ ಫೇಮಸ್, ಇಲ್ಲಿನ ಫುಡ್ ನ್ನು ನೀವು ಈ ಹಿಂದೆ ಟೇಸ್ಟ್ ಮಾಡಿದ್ದೀರಾ, ಯಾವುದಾದರೂ ಒಂದು ಮಂಗಳೂರು ಫುಡ್ ಇಡೀ ಕರ್ನಾಟಕದಲ್ಲಿ ಸಿಗ್ಬೇಕು ಅಂದ್ರೆ ಅದು ಯಾವುದು ಸರ್ ಎಂದು ಕೇಳಿದ್ದರು.
ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ ಸಾಧ್ಯತೆ: ಡಿಸಿಎಂ ಪರಮೇಶ್ವರ್ಮುಂದಿನ ಹಂತದಲ್ಲಿ, ಮೌಲ್ಯಮಾಪನದ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುವ ಮೊದಲು ಇನ್ನೂ ಸುಮಾರು 50 ತಾಲೂಕುಗಳಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
'ಯಾರೂ ಕರೆದು ಅವಕಾಶ ನೀಡುವುದಿಲ್ಲ, ಅದನ್ನು ನಾವೇ ಪಡೆದುಕೊಳ್ಳಬೇಕು': ಪಿಜಿಆರ್ ಸಿಂಧಿಯಾ ಕುರಿತು ಸಿದ್ದರಾಮಯ್ಯ ಹೀಗೆ ಹೇಳಿದ್ದೇಕೆ?ಯಾರೂ ಅವಕಾಶ ನೀಡುವುದಿಲ್ಲ. ಅವಕಾಶವನ್ನು ನಾವೇ ಪಡೆದುಕೊಳ್ಳಬೇಕು! ಅದಕ್ಕೆ ಅರ್ಹತೆ ಗಳಿಸುವ ರೀತಿಯಲ್ಲಿ ಕೆಲಸ ಮಾಡಬೇಕು. ಆದರೆ ಸಿಂಧಿಯಾ ಅವರು ಮುಖ್ಯಮಂತ್ರಿಯಾಗಲು ಬೇಕಾದ ಎಲ್ಲ ಅರ್ಹತೆಗಳನ್ನು ಹೊಂದಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!