ಕೋರಮಂಗಲ ಪೊಲೀಸ್ ಠಾಣೆ ಸಮೀಪ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ!ಸ್ಥಳೀಯ ಪೊಲೀಸ್ ಠಾಣೆಯಿಂದ ಕೇವಲ 400 ಮೀಟರ್ ದೂರದಲ್ಲೇ ಈ ಘಟನೆ ನಡೆದಿದ್ದು, ಮೃತರನ್ನು ಕೊಡಗು ಜಿಲ್ಲೆಯ ಮೂಲದ ಸಲೀಂ ಅಕ್ಬರ್ (46) ಎಂದು ಗುರುತಿಸಲಾಗಿದೆ.
ಚಿನ್ನ ಖರೀದಿಗಷ್ಟೇ ಅಲ್ಲ, ಪ್ರೇಯಸಿ ಜೊತೆ ಪ್ರವಾಸಕ್ಕೂ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ಗೆ ಹಣ ನೀಡಿದ್ದ ಕನ್ನಾಳೆ; CID ತನಿಖೆಯಲ್ಲಿ ಬಯಲು!ಬೀದರ್ನಲ್ಲಿರುವ ತನ್ನ ಮಾಲೀಕತ್ವದ ಭಗವತಿ ಎಂಟರ್ರ್ಪ್ರೈಸಸ್ ಮೂಲಕ ಕನ್ನಾಳಿ ಜ್ಞಾನೇಂದ್ರ ಕುಮಾರ್ ಮತ್ತು ಪ್ರೇಯಸಿಗೆ ಟಿಕೆಟ್ಗಳನ್ನು ಖರೀದಿಸಿ ನೀಡಿದ್ದಾನೆ.
ಬೆಂಗಳೂರು ಸೇರಿ ಕರ್ನಾಟಕದ 6 ನಗರಗಳಿಗೆ ಜಾಗತಿಕ ಸ್ಥಾನ: ಆಕ್ಸ್ಫರ್ಡ್ ಸೂಚ್ಯಂಕದಲ್ಲಿ ಕಲಬುರಗಿಗೂ ರ್ಯಾಂಕ್..!ಆಕ್ಸ್ಫರ್ಡ್ ಎಕನಾಮಿಕ್ಸ್ ವಿಶ್ವದ ಪ್ರಮುಖ ಸ್ವತಂತ್ರ ಆರ್ಥಿಕ ಸಲಹಾ ಸಂಸ್ಥೆಯಾಗಿದ್ದು, 200ಕ್ಕೂ ಹೆಚ್ಚು ದೇಶಗಳು, 100 ಕೈಗಾರಿಕಾ ವಲಯಗಳು ಹಾಗೂ 8,000 ನಗರಗಳು ಮತ್ತು ಪ್ರದೇಶಗಳನ್ನು ಒಳಗೊಂಡಂತೆ ಅಧ್ಯಯನ ನಡೆಸುತ್ತದೆ.
ಕ್ರೆಡಿಟ್ ನೀವೇ ಪಡೆದುಕೊಳ್ಳಿ, ರೈತರ ಸಾಲ ಮನ್ನಾ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಒತ್ತಾಯರಾಜ್ಯಾದ್ಯಂತ ಬಡ ಕುಟುಂಬಗಳಿಗೆ 30x40 ಅಡಿ ಅಳತೆಯ 15 ಲಕ್ಷ ವಸತಿ ನಿವೇಶನಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದ್ದು, ಡಿಸೆಂಬರ್ ವೇಳೆಗೆ ಐದು ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಿದೆ.
ಹಾಸನದಲ್ಲಿ ಅಕ್ಷರ ಕ್ರಾಂತಿ: ಇಲ್ಲಿ ಪುಸ್ತಕಗಳೇ ನಿಜವಾದ ಆಸ್ತಿ; ಯುವ ಪೀಳಿಗೆಯನ್ನು ಅಕ್ಷರ ಲೋಕಕ್ಕೆ ಸೆಳೆಯುತ್ತಿರುವ ಅಪರೂಪದ ಮಳಿಗೆ..!ಇಲ್ಲಿ ನೀಡಲಾಗುವ ಬಹುಮಾನ ಕೇವಲ ಟ್ರೋಫಿ ಅಥವಾ ನಗದಿಗೆ ಸೀಮಿತವಾಗಿಲ್ಲ. ಬದಲಿಗೆ ಪ್ರತಿಯೊಬ್ಬ ವಿದ್ಯಾರ್ಥಿಗೂ ತಲಾ ರೂ. 1,500 ಮೌಲ್ಯದ ಅಮೂಲ್ಯ ಪುಸ್ತಕಗಳ ಪುರಸ್ಕಾರವನ್ನು ನೀಡಲಾಗುತ್ತದೆ.
ಕರ್ನಾಟಕದಲ್ಲಿ ಇವಿ ಕ್ರಾಂತಿ: ನೀತಿ ಆಯೋಗದ ಇಂಡೆಕ್ಸ್ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್!ನೀತಿ ಆಯೋಗದ ಪ್ರಕಾರ, 84 ಅಂಕಗಳೊಂದಿಗೆ ದೆಹಲಿ ಮೊದಲ ಸ್ಥಾನದಲ್ಲಿದ್ದರೆ, 78 ಅಂಕಗಳೊಂದಿಗೆ ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದೆ. ಕರ್ನಾಟಕ 73 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದಿದೆ. ಬಳಿಕ ಚಂಡೀಗಢ 71 ಹಾಗೂ ಗೋವಾ 65 ಅಂಕಗಳನ್ನು ಗಳಿಸಿವೆ.
ಬೆಂಗಳೂರಿಗೆ ಗುಡ್ನ್ಯೂಸ್: ಮಾನ್ಸೂನ್ ಅಂತ್ಯವಾದರೂ ಭಾರಿ ವರ್ಷಧಾರೆ; ಮಂಗಳವಾರದಿಂದ ಮತ್ತಷ್ಟು ಚುರುಕು!ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ನಗರವು ತಡರಾತ್ರಿ ಗುಡುಗು ಸಹಿತ ಭಾರಿ ಮಳೆಗೆ ಸಾಕ್ಷಿಯಾಯಿತು.
ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ 'Tips' ನೀಡುವುದು ತಪ್ಪಲ್ಲ: ಲಂಚಕ್ಕೆ ಹೊಸ ಹೆಸರು ಇಟ್ರಾ ಸಚಿವ ಶಿವಲಿಂಗೇಗೌಡ..?ಅಧಿಕಾರಿಗಳಿಗೆ ಸಂಬಳ ನೀಡಲಾಗುತ್ತಿದೆ, ಹೀಗಿರುವಾಗ ಸಾರ್ವಜನಿಕರು ಯಾಕೆ ಟಿಪ್ಸ್ ಕೊಡಬೇಕು? ಇದು ಲಂಚಕ್ಕೆ ಪ್ರಚೋದನೆ ನೀಡಿದಂತಲ್ಲವೇ?
ರೈತರನ್ನು ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ, ರೈತರಿಗೆ ಯಾವುದೇ ಹೊಸ ನೋಟಿಸ್ ನೀಡಲ್ಲ; ಡಿ.ಕೆ ಶಿವಕುಮಾರ್ಸರ್ಕಾರ ಜನರ ಮನೆಗಳಿಗೆ ತೆರಳಿ, ಅವರೊಂದಿಗೆ ಚರ್ಚೆ ನಡೆಸಲಿದೆ. ಬಳಿಕ ವಿಶೇಷ ಅಧಿವೇಶನ ಕರೆದು ಸ್ಥಳೀಯ ಶಾಸಕರು ಹಾಗೂ ಇತರ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದುಕೊಂಡ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ವಂದೇ ಮಾತರಂ ವಿವಾದ: ಜನರ ಬದುಕು ಬದಿಗಿಟ್ಟು ರಾಜಕೀಯ ಮಾಡಬಾರದು; ಚನ್ನಬಸಪ್ಪ ಹೇಳಿಕೆಗೆ ಡಿಕೆಶಿ ತಿರುಗೇಟುಚನ್ನಬಸಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ‘ವಂದೇ ಮಾತರಂ’ನ ಸಂಪೂರ್ಣ ಆವೃತ್ತಿಯನ್ನು ಪರಿಚಯಿಸಲು ನಿರ್ಧರಿಸಿದೆ. ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಗೆ ತಮ್ಮದೇ ಆದ ಅಭಿಪ್ರಾಯಗಳಿವೆ.
ಹೊರಗುತ್ತಿಗೆ, ದಿನಗೂಲಿ ನೌಕರರಿಗೆ ಗುಡ್ನ್ಯೂಸ್; ಕನಿಷ್ಠ ವೇತನ ಹೆಚ್ಚಳ ತಡೆದಿದ್ದ ಸರ್ಕಾರದ ಸುತ್ತೋಲೆಗಳಿಗೆ ಹೈಕೋರ್ಟ್ ಬ್ರೇಕ್!ಹೊರಗುತ್ತಿಗೆ, ದಿನಗೂಲಿ ಹಾಗೂ ಗುತ್ತಿಗೆ ನೌಕರರ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮೇ 22, 2026ರ ಸರ್ಕಾರದ ಅಧಿಸೂಚನೆಯನ್ನು ಜಾರಿಗೆ ತರದಂತೆ ಹೊರಡಿಸಲಾಗಿದ್ದ ಸುತ್ತೋಲೆಗಳಿಗೆ ಈ ತಡೆ ಅನ್ವಯವಾಗಲಿದೆ..
ಅಮಿತ್ ಶಾಗೆ Food Poisoning: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು; ಆರೋಗ್ಯದ ಬಗ್ಗೆ ಪ್ರಹ್ಲಾದ್ ಜೋಶಿ ಹೇಳಿದ್ದೇನು..?ಅವರು ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ವಿಷಾಹಾರದಿಂದಾಗಿ ವಾಂತಿಯಾಗಿದ್ದು, ಸಹಜವಾಗಿಯೇ ಸ್ವಲ್ಪ ನಿಶ್ಶಕ್ತಿ ಉಂಟಾಗಿತ್ತು.
'ನನ್ನ ಪತಿ ಮಾಡಿಸುವ ಕೆಲಸಗಳು'; Royal Enfield ಇ-ಬೈಕ್ ಏರಿದ ತೇಜಸ್ವಿ ಸೂರ್ಯ ಪತ್ನಿ Sivasri Skanda; Videoವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೆಲವರು ಶಿವಶ್ರೀ ಅವರ ಹೊಸ ಪ್ರಯತ್ನವನ್ನು ಮೆಚ್ಚಿಕೊಂಡರೆ, ಇನ್ನು ಕೆಲವರು ಬೆಂಗಳೂರಿನ ರಸ್ತೆಗಳಲ್ಲಿ ಬೈಕ್ ಸವಾರಿ ಮಾಡುವಾಗ ಸುರಕ್ಷತಾ ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ.
ಪತಿಯೊಂದಿಗೆ ಜಗಳ: ಮಗಳು ಸೇರಿದಂತೆ ಇಬ್ಬರು ಮಕ್ಕಳನ್ನು ಬಾವಿಗೆಸದ ಪತ್ನಿ; ಸೋದರಳಿಯ ಸಾವು!ಈ ಸಂಬಂಧ 28 ವರ್ಷದ ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯಲ್ಲಿ ಆಕೆಯ ನಾದಿನಿಯ ಮೂರು ವರ್ಷದ ಮಗು (ಸೋದರಳಿಯ) ಮೃತಪಟ್ಟಿದೆ.
ವಂದೇ ಮಾತರಂ ಜಟಾಪಟಿ: ಎರಡೇ ಚರಣ ಗಾಯನಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ; ಸಿಎಂ ಶಿವಕುಮಾರ್ ತಿರುಗೇಟು!ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕರು, ರೈತರು, ತಜ್ಞರ ಜೊತೆ ನೇರ ಸಂವಾದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ ಎರಡೇ ಚರಣ ಹಾಡಿದ್ದಕ್ಕೆ ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video