ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಶಿವಕುಮಾರ್!ಹಾಲಿನ ಖರೀದಿ ದರ ಏರಿಕೆ ಮಾಡಬೇಕು ಎಂದು ರೈತರಿಂದ ಬೇಡಿಕೆ ಹೆಚ್ಚಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಟಿ ನರಸೀಪುರ ಗಣೇಶ ಶೋಭಾಯಾತ್ರೆ: ಸಿಡಿದೆದ್ದ ಕಾಂಗ್ರೆಸ್; ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಮೈಸೂರು SPಗೆ ದೂರುಟಿ ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ಅದ್ಧೂರಿಯಾಗಿ ನಡೆದ ಬೆನ್ನಲ್ಲೇ ಸಿಡಿದೆದ್ದ ಕಾಂಗ್ರೆಸ್, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ.
'ಸಿದ್ದರಾಮಯ್ಯ ಪ್ರತಿಮೆ ತೆರವಿನ ಹಿಂದೆ CM ಡಿಕೆಶಿ ಕೈವಾಡ': ಸಿಡಿದೆದ್ದ ಅಭಿಮಾನಿಗಳು; ಕಲಬುರಗಿ ಚಲೋ ಎಚ್ಚರಿಕೆಹೈಕೋರ್ಟ್ ಕ್ರಾಸ್ ಬಳಿ, ಈ ಹಿಂದೆ 'ಸಿದ್ದರಾಮಯ್ಯ ವೃತ್ತ' ಎಂದು ಹೆಸರಿಸಲಾದ ಸ್ಥಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಆದರೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಅದನ್ನು ತೆರವುಗೊಳಿಸಿದ್ದರು.
ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ; ಹೂಡಿಕೆದಾರರಿಗೆ ರೆಡ್ ಕಾರ್ಪೆಟ್ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಕರಾವಳಿ ಪ್ರದೇಶವು ಮಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರದವರೆಗೆ ಸುಮಾರು 320 ಕಿ.ಮೀ. ವ್ಯಾಪಿಸಿದೆ. ಉಡುಪಿ, ಮುರುಡೇಶ್ವರ ಹಾಗೂ ಗೋಕರ್ಣ ಸೇರಿದಂತೆ..
GBA ವ್ಯಾಪ್ತಿಯಲ್ಲಿ 'ನಂಬಿಕೆ ನಕ್ಷೆ 2.0' ವ್ಯವಸ್ಥೆ ಲೋಕಾರ್ಪಣೆ! ಏನಿದರ ಉದ್ದೇಶ?ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕಟ್ಟಡ ನಕ್ಷೆ ಮಂಜೂರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಮರ್ಮಾಂಗ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ; ಕಾಮುಕನಿಗೆ ಧರ್ಮದೇಟು, ರಕ್ಷಿಸಿದ ಯುವಕರನ್ನೇ ಬಂಧಿಸಿದ ಪೊಲೀಸರು!ಬಾಗಲಕೋಟೆಯ ನವನಗರದ ಬಳಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಂಡು ಕಾಮುಕನೊಬ್ಬ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ.
ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಬಾಂಗ್ಲಾದೇಶದಲ್ಲಿ ಪತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು... Videoಕಲಬುರಗಿಯ 22 ವರ್ಷದ ಸುರೇಖಾ ಪವಾರ್ ಎಂಬ ಯುವತಿ ತನ್ನ ಸ್ನೇಹಿತನೊಂದಿಗೆ ಬಾಂಗ್ಲಾದೇಶಕ್ಕೆ ತೆರಳಿದ್ದು, ಆಕೆಯ ಪೋಷಕರು ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಶಾಲೆಗಳಿಗೆ ದಸರಾ ರಜೆ ಘೋಷಿಸಿದ ಶಿಕ್ಷಣ ಇಲಾಖೆ! ಬರೋಬ್ಬರಿ 19 ದಿನ Holiday; ಯಾವಾಗ ಆರಂಭ?ರಾಜ್ಯದ ಲಕ್ಷಾಂತರ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಇಲ್ಲಿದೆ ಸುದ್ದಿ. 2026-27 ನೇ ಶೈಕ್ಷಣಿಕ ವರ್ಷದ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಘೋಷಿಸಿದ್ದು ಈ ಬಾರಿ ಬರೋಬ್ಬರಿ 19 ದಿನಗಳ ಕಾಲ ಬಂಪರ್ ರಜೆ ಸಿಗಲಿದೆ. ಆ ಕುರಿತ ವರದಿ ಇಲ್ಲಿದೆ:
ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ
ಜನರ ಜೀವಕ್ಕಿಂತ ನಿದ್ರೆಯೇ ಹೆಚ್ಚಾಯ್ತಾ?: ಡಿಜೆ ಸೌಂಡ್ ಗೆ ಮಗು ಅಸ್ವಸ್ಥ ಆರೋಪ; ಡಿಸಿ ನಿವಾಸದ ಮುಂದೆ ಇಡೀರಾತ್ರಿ ತಂದೆ ಪ್ರತಿಭಟನೆ, Videoರಾಯಚೂರಿನ ಗೋಲ್ ಮಾರ್ಕೆಟ್ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಬಡಾವಣೆಯ ನಿವಾಸಿ ಹಾಗೂ ಬಿಎಸ್ಪಿ ಜಿಲ್ಲಾಧ್ಯಕ್ಷ ಜೈಭೀಮ್ ವಲ್ಲಭ ತನ್ನ ಪುತ್ರಿಯನ್ನು ಎತ್ತಿಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕರಾವಳಿಗರ ಕೈಗೆ ರಕ್ತ ಸವರುತ್ತಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕೆಲಸಗಳು ಮೂಗಿಗೆ ತುಪ್ಪ ಸವರಿದಂತೆ ಕಾಣುತ್ತಿದೆ: ಪ್ರಿಯಾಂಕ್ ಖರ್ಗೆಬಿಜೆಪಿ ಕರಾವಳಿಯನ್ನು ಕೇವಲ ಮತಬ್ಯಾಂಕಿನ ಪ್ರದೇಶವಾಗಿ ಮಾತ್ರ ಕಾಣುತ್ತದೆ, ನಾವು ಕರಾವಳಿಯಲ್ಲಿ ಪ್ರಗತಿಯ ಸಾಧ್ಯತೆಗಳನ್ನು ಕಾಣುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಮಾಜಿ ಶಾಸಕನಿಗೆ ಗಣಿ ಇಲಾಖೆ ಬಿಗ್ ಶಾಕ್: ಅಕ್ರಮ ಗಣಿಗಾರಿಕೆಗೆ ಬರೋಬ್ಬರಿ ₹3.43 ಕೋಟಿ ದಂಡಕಲ್ಲು ಗಣಿಗಾರಿಕೆ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಾವೇರಿ ಜಿಲ್ಲಾ ಬಿಜೆಪಿ ಘಟಕದ ಹಾಲಿ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಅವರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ₹3.43 ಕೋಟಿ ಭಾರಿ ದಂಡ ವಿಧಿಸಿ ನೋಟಿಸ್ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
ಶಿವಮೊಗ್ಗ: ವಂದೇ ಮಾತರಂ ಎರಡೇ ಚರಣ ಹಾಡೋದು ಸರೀನಾ?; ಸಿಎಂ ಮುಂದೆಯೇ BJP ಶಾಸಕ ಚನ್ನಬಸಪ್ಪ ಆಕ್ಷೇಪ; Videoವೇದಿಕೆಯಿಂದ ಚನ್ನಬಸಪ್ಪ ಅವರು ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಶಾಸಕರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.
ರಾಯಚೂರು: ಕ್ಲಾಸ್ ರೂಂಗಳ ಕೊರತೆ; ವಿದ್ಯಾರ್ಥಿಗಳಿಗೆ ಬಯಲಿನಲ್ಲಿ ತರಗತಿ!ಮೂಲಸೌಕರ್ಯಗಳ ಕೊರತೆಯಲ್ಲದೆ, ಶಾಲೆಯ ಪಕ್ಕದಲ್ಲಿರುವ ಅಧಿಕ-ವೋಲ್ಟೇಜ್ ವಿದ್ಯುತ್ ವ್ಯವಸ್ಥೆಗೆ ಸೂಕ್ತವಾದ ತಡೆಗೋಡೆಗಳಿಲ್ಲ ಮತ್ತು ಶಾಲೆಯ ಹಿಂಭಾಗದಲ್ಲಿ ಯಾವುದೇ ಕಾಂಪೌಂಡ್ ಗೋಡೆ ಇಲ್ಲ.
ಕರ್ನಾಟಕ SIR ಪ್ರಕ್ರಿಯೆಯಲ್ಲಿ ಲೋಪದೋಷ: CEO ಗೆ ಬಿ.ಕೆ ಹರಿಪ್ರಸಾದ್ ಪತ್ರಮುಖ್ಯ ಚುನಾವಣಾಧಿಕಾರಿಗೆ ಬರೆದ ಪತ್ರದಲ್ಲಿ, SIR 2026 ಪ್ರಕ್ರಿಯೆಯಲ್ಲಿ ಹಲವು ಲೋಪಗಳು, ಅಂಕಿ-ಅಂಶಗಳ ಹೊಂದಾಣಿಕೆಯ ಕೊರತೆ, ಏಕಪಕ್ಷೀಯತೆ ಹಾಗೂ ಅನಿಯಂತ್ರಿತ ಕ್ರಮಗಳು ಕಂಡುಬಂದಿವೆ ಎಂದು ಆರೋಪಿಸಿ, ಈ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡುವಂತೆ ಆಗ್ರಹಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video