ಹಣ ಗಳಿಕೆಗೆ ಹೊಸ ಉಪಾಯ: ಪರಪ್ಪನ ಅಗ್ರಹಾರ ಜೈಲಿನಲ್ಲಿ 'ನವ ಸಂಕಲ್ಪ ಬೇಕರಿ' ಆರಂಭಬಂದಿಖಾನೆ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ (DGP) ಅಲೋಕ್ ಕುಮಾರ್ ನಿನ್ನೆ ಸೆಪ್ಟೆಂಬರ್ 17ರಂದು ಈ ಬೇಕರಿ ಘಟಕವನ್ನು ಉದ್ಘಾಟಿಸಿದರು.
ಬೆಂಗಳೂರು: ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ‘ವಿಶ್ವ ನಿರುದ್ಯೋಗ ದಿನ’ವಾಗಿ ಆಚರಿಸಿದ ಯುವ ಕಾಂಗ್ರೆಸ್; Videoಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ, ಉದ್ಯೋಗಕ್ಕಾಗಿ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿರುವ ಯುವಕರು ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ವಿಳಂಬದಿಂದಾಗಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಲಾಡ್ಜ್ ನಲ್ಲಿ ಮಹಿಳೆ ಶವ ಪತ್ತೆ; ಕೊಲೆ ಶಂಕೆ, ಪತಿಗಾಗಿ ಶೋಧಮೃತ ಮಹಿಳೆಯನ್ನು ಖಾಸಗಿ ಕಂಪನಿಯೊಂದರಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ 21 ವರ್ಷದ ವಿದ್ಯಾ ಎಂದು ಗುರುತಿಸಲಾಗಿದೆ. ಆಕೆ ಮತ್ತು ಆಕೆಯ ಪತಿ, ಆನಂದ್, ಗೌರಿಬಿದನೂರಿನವರಾಗಿದ್ದರು.
ಬರ: ರಾಜ್ಯದ 17 ಜಿಲ್ಲೆಗಳ 53 ತಾಲೂಕುಗಳಲ್ಲಿ ಬೆಳೆ ಹಾನಿ ಖುದ್ದು ಪರಿಶೀಲನೆಗೆ ಸರ್ಕಾರದ ಆದೇಶಇದೀಗ ಜೂ.1 ರಿಂದ ಸೆ.16 ರವರೆಗಿನ ಅವಧಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ಡಿಎಂಸಿ) ಉಳಿದ 115 ತಾಲೂಕುಗಳ ವೈಜ್ಞಾನಿಕ ದತ್ತಾಂಶಗಳನ್ನು (ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸೂಚ್ಯಂಕ ಇತ್ಯಾದಿ) ವಿಶ್ಲೇಷಿಸಿದ್ದು,
ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೇಲಮೊದಲಿಗೆ ಗ್ರಾಮ ದೇವತೆ ಮಂಚಾಲಮ್ಮ ಹಾಗೂ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.
'ಯಾರೂ ಗಾಬರಿಪಟ್ಟುಕೊಳ್ಳಬೇಕಾಗಿಲ್ಲ, ನಮಗೆ ರಾಜಕೀಯ ಮುಖ್ಯವಲ್ಲ, ಜನರ ಬದುಕು ಮುಖ್ಯ': ಮಂಗಳೂರಿನಲ್ಲಿ CM ಶಿವಕುಮಾರ್; Video1934ರಲ್ಲಿ ಮಹಾತ್ಮ ಗಾಂಧೀಜಿ ಮಂಗಳೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ಸ್ಥಳದ ಸಮೀಪದಲ್ಲೇ ಈ ಕೆಫೆ ಇದೆ.
ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ ದಂಡ; ಪಾವತಿಸಲು 6 ತಿಂಗಳ ಗಡುವುಸುಮಾರು ವರ್ಷಗಳ ಹಿಂದೆಯೇ ರುದ್ರಪ್ಪ ಲಮಾಣಿ ಅವರು ತಮ್ಮ ಹೆಸರಿನಲ್ಲಿಯೇ ಕ್ವಾರಿಗೆ ಅನುಮತಿ ಪಡೆದುಕೊಂಡಿದ್ದಾರೆ. ಪರವಾನಗಿ ಮೀರಿ, ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಹೊರತೆಗೆದು ಸಾಗಿಸಿರುವುದು ಗೊತ್ತಾಗಿದೆ.
ರಾಜ್ಯದಲ್ಲಿ ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಪೂರ್ಣ; ಸೂಕ್ತ ವಾತಾವರಣಕ್ಕಾಗಿ ಕಾಯುತ್ತಿದ್ದೇವೆ: ಸಿಎಂ ಶಿವಕುಮಾರ್ಸಾಮಾನ್ಯ ಗ್ರಾಹಕರಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ, ವ್ಯಾಪಾರಿಗಳಿಗೆ ಮಾತ್ರ ಅನ್ವಯವಾಗುವ ಶೇ.0.4ರ ವ್ಯಾಪಾರಿ ರಿಯಾಯಿತಿ ದರವನ್ನು ಪರಿಚಯಿಸಲಾಗಿದೆ.
8 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಕೇಂದ್ರ GST ಅಧೀಕ್ಷಕ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ ; Videoಬಂಧಿತ ಸರ್ಕಾರಿ ಅಧಿಕಾರಿಯನ್ನು ದಕ್ಷಿಣ ವಿಭಾಗ-4, ಎ-ರೇಂಜ್, ದಕ್ಷಿಣ ಕಮಿಷನರೇಟ್ನ ಕೇಂದ್ರ ಜಿಎಸ್ಟಿ ಅಧೀಕ್ಷಕ ಮೋಹಿತ್ ಎಂದು ಗುರುತಿಸಲಾಗಿದೆ. ಅಧಿಕಾರಿಗೂ ದೂರುದಾರನಿಗೂ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ವ್ಯಕ್ತಿ ಸಲ್ಮಾನ್ನನ್ನೂ ಬಂಧಿಸಲಾಗಿದೆ.
ಮಂಗಳೂರು ಜೈಲು ಜಾಮರ್ ಕಿರಿಕಿರಿ: ಸಮಸ್ಯೆ ನಿವಾರಣೆಗೆ ತಾಂತ್ರಿಕ ಕ್ರಮ; ಸಚಿವ ಪ್ರಿಯಾಂಕ್ ಖರ್ಗೆಬಳಿಕ ಸಂಬಂಧಿಸಿದ ಸಂಸ್ಥೆಯು ಆಂಟೆನಾ ವಿನ್ಯಾಸ ಮತ್ತು ಜಾಮರ್ನ ಕಾರ್ಯಾಚರಣಾ ಸಾಮರ್ಥ್ಯದಲ್ಲಿ ಬದಲಾವಣೆಗಳನ್ನು ಮಾಡಿದ್ದು, ಸಿಗ್ನಲ್ ವ್ಯತ್ಯಯವನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದೆ.
ಭಟ್ಕಳ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಆರೋಪ; ಇಬ್ಬರಿಗೆ ಜಾಮೀನುಕಲ್ಲು ತೂರಾಟ ನಡೆಸಿರುವುದಕ್ಕೆ ಇಬ್ಬರ ವಿರುದ್ಧವೂ ಯಾವುದೇ ಸಾಕ್ಷ್ಯವಿಲ್ಲ. ಪ್ರತಿಭಟಿಸುತ್ತಿದ್ದ ಜನರನ್ನು ಸಮಾಧಾನಪಡಿಸುವ ಉದ್ದೇಶದಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆಂದು ಹೇಳಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.
ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಇನ್ನು ಇವಾಗ...? ಕುತೂಹಲ ಕೆರಳಿಸಿದ ಪ್ರತಾಪ್ ಸಿಂಹ ಪೋಸ್ಟ್ಟಿ. ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ ಹಾಕಿದ ಧಮ್ಕಿಗೆ ಉತ್ತರವಾಗಿ ಇಂದು (ಸೆ.18) ಹಿಂದೂ ಜಾಗರಣಾ ವೇದಿಕೆ ಶೋಭಾಯಾತ್ರೆ ನಡೆಸಲು ಮುಂದಾಗಿದೆ.
ಬೆಂಗಳೂರು: ಮದುರೈನಿಂದ 400 ಕಿ.ಮೀ ಬೈಕ್ನಲ್ಲಿ ಬಂದು ನರ್ಸ್ ಪತ್ನಿಯ ಮೇಲೆ ಹಲ್ಲೆ ಮಾಡಿದ ಪತಿ ಬಂಧನ; Videoಗಾಯಗೊಂಡಿರುವ ನರ್ಸ್ರನ್ನು ಪಶ್ಚಿಮ ಬಂಗಾಳ ಮೂಲದ ಮಧುಮಿತಾ ಎಂದು ಗುರುತಿಸಲಾಗಿದೆ. ಮಧುಮಿತಾ ಅವರು ಆರೋಪಿಯಾಗಿರುವ ವೆಂಕಟೇಶ್ನನ್ನು ಡೇಟಿಂಗ್ ಆ್ಯಪ್ ಮೂಲಕ ಪರಿಚಯಿಸಿಕೊಂಡಿದ್ದರು.
ಕರಾವಳಿ ಪ್ರದೇಶದ ಅಭಿವೃದ್ಧಿಗೆ ಉತ್ತೇಜನ ನೀಡುವ ಗುರಿಯೊಂದಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸಿಎಂ ಡಿ.ಕೆ ಶಿವಕುಮಾರ್ಕಸ್ತೂರಿರಂಗನ್ ವರದಿಯ ಕುರಿತು ಮಾತನಾಡಿದ ಅವರು, ವರದಿ ಮತ್ತು ಬರಗಾಲಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಎರಡು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ ಎಂದು ತಿಳಿಸಿದರು.
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಮಾಜಿ ಸಚಿವ ಸುಧಾಕರ್ ಸಹೋದರನ ಕುಟುಂಬಸ್ಥರ ವಿರುದ್ಧ ಯುವತಿ ದೂರು!ಕಳೆದ ಏಳು ವರ್ಷಗಳಿಂದ ತನ್ನನ್ನು ಪ್ರೀತಿಸುತ್ತಿದ್ದ ಅರ್ಜುನ್, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತ ಯುವತಿ ತುಮಕೂರು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ