ರಾಜ್ಯ

Kalaburagi: ಚಿಕ್ಕಮ್ಮನ ಜೊತೆ ಲವ್; ಅಕ್ಕನ ಮಗನ ಜೊತೆ ಅಕ್ರಮ ಸಂಬಂಧ; ದುರಂತ ಅಂತ್ಯ!

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಬೆಟ್ಟದಲ್ಲಿ ಚಿಕ್ಕಮ್ಮ ಮತ್ತು ಅಕ್ಕನ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Kalaburagi: ಚಿಕ್ಕಮ್ಮನ ಜೊತೆ ಲವ್; ಅಕ್ಕನ ಮಗನ ಜೊತೆ ಅಕ್ರಮ ಸಂಬಂಧ; ದುರಂತ ಅಂತ್ಯ!
ಕಾರು ಓಡಿಸೋಕೂ ಹೆಲ್ಮೆಟ್ ಬೇಕಾ? ವಾಟ್ಸಪ್‌ಗೆ ಬಂದ ಟ್ರಾಫಿಕ್ ಫೈನ್ ನೋಡಿ ಬೆಚ್ಚಿಬಿದ್ದ ಚಾಲಕ! ಕಾರಿನಲ್ಲಿ ಹೆಲ್ಮೆಟ್ ಹಾಕಿಲ್ಲವೆಂದು ಬಿತ್ತು 500 ರೂ ದಂಡ

ಕಾರು ಓಡಿಸೋಕೂ ಹೆಲ್ಮೆಟ್ ಬೇಕಾ? ವಾಟ್ಸಪ್‌ಗೆ ಬಂದ ಟ್ರಾಫಿಕ್ ಫೈನ್ ನೋಡಿ ಬೆಚ್ಚಿಬಿದ್ದ ಚಾಲಕ! ಕಾರಿನಲ್ಲಿ ಹೆಲ್ಮೆಟ್ ಹಾಕಿಲ್ಲವೆಂದು ಬಿತ್ತು 500 ರೂ ದಂಡ

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಅಳವಡಿಸಲಾಗಿರುವ AI ಕ್ಯಾಮೆರಾವೊಂದು ಭಾರಿ ಯಡವಟ್ಟು ಮಾಡಿದ್ದು, ಕಾರು ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣ ನೀಡಿ ₹500 ದಂಡದ ನೋಟಿಸ್ ಕಳುಹಿಸಿದೆ. ಆ ಕುರಿತ ವರದಿ ಇಲ್ಲಿದೆ:

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ; ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ; ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್

ಗಣಪತಿ ಹಬ್ಬಕ್ಕೆ ಟಿ. ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಹಲವು ನಿರ್ಬಂಧಗಳನ್ನು ಹಾಕಿರುವುದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು ಹಿಂದೂಗಳ ತಂಟೆಗೆ ಹೋದರೆ ಹುಷಾರ್. ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಶೀಘ್ರದಲ್ಲೇ ಶಾಲೆಗಳ ಟೈಮ್ ಬದಲು? ಟ್ರಾಫಿಕ್ ಕಿರಿಕಿರಿ ತಪ್ಪಿಸಲು ವೇಳಾಪಟ್ಟಿ ಬದಲಾವಣೆಗೆ ಸರ್ಕಾರದ ಚಿಂತನೆ

ಶೀಘ್ರದಲ್ಲೇ ಶಾಲೆಗಳ ಟೈಮ್ ಬದಲು? ಟ್ರಾಫಿಕ್ ಕಿರಿಕಿರಿ ತಪ್ಪಿಸಲು ವೇಳಾಪಟ್ಟಿ ಬದಲಾವಣೆಗೆ ಸರ್ಕಾರದ ಚಿಂತನೆ

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶಾಲಾ ಸಮಯವನ್ನು ಬದಲಾಯಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ವಿವಿಧ ಇಲಾಖೆಗಳು ಹಾಗೂ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ರಸ್ತೆ ತುಂಬಾ ಈರುಳ್ಳಿ ಬೆಳ್ಳುಳ್ಳಿ ರಾಶಿ! ಕಳ್ಳರ ಭಯಕ್ಕೆ ಕಾವಲಿಗೆ ನಿಂತ ಖಾಕಿ

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ರಸ್ತೆ ತುಂಬಾ ಈರುಳ್ಳಿ ಬೆಳ್ಳುಳ್ಳಿ ರಾಶಿ! ಕಳ್ಳರ ಭಯಕ್ಕೆ ಕಾವಲಿಗೆ ನಿಂತ ಖಾಕಿ

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಲಾರಿ ಪಲ್ಟಿಯಾದ ಪರಿಣಾಮ ರಸ್ತೆಯ ತುಂಬಾ ಈರುಳ್ಳಿ, ಬೆಳ್ಳುಳ್ಳಿ ರಾಶಿ ರಾಶಿಯಾಗಿ ಹರಡಿದ್ದು, ಅವುಗಳನ್ನು ಯಾರೂ ಕೊಂಡೊಯ್ಯದಂತೆ ಲಾಠಿ ಹಿಡಿದು ಕಾಯುತ್ತಿದ್ದ ಪೊಲೀಸರು ಎಲ್ಲರ ಗಮನ ಸೆಳೆದರು. ಆ ಕುರಿತ ವರದಿ ಇಲ್ಲಿದೆ:

ಪರವಾನಗಿ ಇಲ್ಲದೆ ನಡೆಯುತ್ತಿದ್ದ ಬೆಂಗಳೂರು ಲ್ಯಾಬ್‌ಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ: ತನಿಖೆಗೆ ಆದೇಶ..!

ಪರವಾನಗಿ ಇಲ್ಲದೆ ನಡೆಯುತ್ತಿದ್ದ ಬೆಂಗಳೂರು ಲ್ಯಾಬ್‌ಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ: ತನಿಖೆಗೆ ಆದೇಶ..!

ಇದಲ್ಲದೆ, ಪ್ರಯೋಗಾಲಯದಲ್ಲಿ ಮೂವರು ವಿಶ್ಲೇಷಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮತಿ ಪಡೆಯಲಾಗಿತ್ತು. ಆದರೆ, ಪರಿಶೀಲನೆ ವೇಳೆ ಕೇವಲ ಒಬ್ಬ ವಿಶ್ಲೇಷಕ ಮಾತ್ರ ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ.