ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಜಪ್ತಿ: ಪ್ರಯಾಣಿಕನಿಂದ 15 ಕೆಜಿ ಗಾಂಜಾ ವಶಸೂರಜ್ ಸೂರ್ಯವಂಶಿ ಎಂದು ಗುರುತಿಸಲಾದ ಆರೋಪಿಯನ್ನು, ಬ್ಯಾಂಕಾಕ್ನಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಟರ್ಮಿನಲ್-2ರಲ್ಲಿ (T2) ಏರ್ ಇಂಟೆಲಿಜೆನ್ಸ್ ಯುನಿಟ್ (AIU) ತಂಡ ತಡೆದು ತಪಾಸಣೆ ನಡೆಸಿತು.
SIR ಪ್ರಕ್ರಿಯೆಯ ‘ಸಾಮಾಜಿಕ ಲೆಕ್ಕಪರಿಶೋಧನೆ’ಗೆ ಪ್ರಕಾಶ್ ರಾಜ್ ಅಭಿಯಾನ: ಸೆಪ್ಟೆಂಬರ್ 20ರಿಂದ 10 ಜಿಲ್ಲೆಗಳಲ್ಲಿ ಕಾರ್ಯಾಚರಣೆ; Videoಸೆಪ್ಟೆಂಬರ್ 20ರಿಂದ ಈ ಕಾರ್ಯಾಚರಣೆ ಆರಂಭವಾಗಲಿದ್ದು, ಸಂಘಟನೆಗಳ ಸದಸ್ಯರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ, ಮತದಾರರ ಪಟ್ಟಿಯಿಂದ ಅಳಿಸಲಾಗಿದೆ ಎಂದು ಹೇಳಲಾಗುತ್ತಿರುವ ಹೆಸರುಗಳನ್ನು ಪರಿಶೀಲಿಸಲಿದ್ದಾರೆ.
Ganesh Chaturthi: ಬೆಂಗಳೂರಿನಲ್ಲಿ ಈ ದಿನ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧ! ಕಸಾಯಿಖಾನೆಗಳು ಬಂದ್ಪ್ರತಿ ವರ್ಷದಂತೆ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆದೇಶ ಹೊರಡಿಸಿದೆ.
'ಅವ್ರಿಗೆ ಸಾತ್ ಖೂನ್ ಮಾಫ್, ಬಿಜೆಪಿಗೆ ಭ್ರಷ್ಟ ರಾಜಕಾರಣಿಗಳು ಹೋದ ತಕ್ಷಣ ಗಂಗಾ ಜಲದಿಂದ ಪವಿತ್ರ ಆಗ್ಬಿಡ್ತಾರೆ': ಪ್ರಿಯಾಂಕ್ ಖರ್ಗೆ; Videoಇಂತಹ 196 ಇಡಿ ದಾಳಿಗಳು ಆಗಿವೆ ಎಂದು ನಾನು ಅಂಕಿ ಅಂಶ ಕೊಟ್ಟಿದ್ದೆ. ಎರಡು ಕೇಸ್ನಲ್ಲಿ ಮಾತ್ರ ಶಿಕ್ಷೆ ಆಗಿದೆ. ಎಲ್ಲಾ 196 ದಾಳಿಗಳಿಗೂ ಪ್ರೆಸ್ ನೋಟ್ ಬಿಡುಗಡೆ ಮಾಡಿದ್ದಾರೆ ಅಲ್ವಾ? ಶಿಕ್ಷೆ ಪ್ರಮಾಣ ಯಾಕೆ ಇಷ್ಟು ಕಮ್ಮಿ ಇದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
'ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ': ಇನ್ಸ್ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಧನಂಜಯ್ ಆಡಿರುವ ಮಾತುಗಳು ಹಿಂದೂಗಳನ್ನು ಕೆರಳಿಸಿದೆ.
'ನಾವ್ ಹೇಳೋ ರೂಟ್ ಬಿಟ್ಟು, ಬೇರೆ ಕಡೆ ಗಣಪತಿ ಹೋದರೆ ಗ್ರಹಚಾರ ಬಿಡಿಸ್ತೀನಿ': ಮಸೀದಿ ಮುಂದೆ ಗಣಪತಿ ಮೆರವಣಿಗೆಗೆ ಪೊಲೀಸ್ ಇನ್ಸ್ಪೆಕ್ಟರ್ ಖಡಕ್ ವಾರ್ನಿಂಗ್ಇಡೀ ದೇಶವೇ ಗಣೇಶೋತ್ಸವಕ್ಕೆ ತಯಾರಾಗುತ್ತಿರುವ ನಡುವೆಯೇ, ಮೈಸೂರು ಜಿಲ್ಲೆಯ ಪೊಲೀಸ್ ಇನ್ಸ್ಪೆಕ್ಟರ್, ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಯುವಕರಿಗೆ ಕಠಿಣ ಎಚ್ಚರಿಕೆ ನೀಡಿರುವ ವಿಡಿಯೋ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ:
ಜನ ಮರುಳೋ ಜಾತ್ರೆ ಮರುಳೋ? 80ರ ಟ್ರೆಂಡ್ ಗೀಳಿಗೆ ಬಿದ್ದು ಟ್ರ್ಯಾಪ್ ಆಗ್ಬೇಡಿ; ರೆಟ್ರೋ ಫೋಟೊ ಬಗ್ಗೆ ಪೊಲೀಸರ ಎಚ್ಚರಿಕೆ!80ರ ದಶಕದ ಫೋಟೋಗಳ ಮಾದರಿಯಲ್ಲಿ ತಮ್ಮ ಫೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು ಸಾರ್ವಜನಿಕರು ವಿವಿಧ ಆ್ಯಪ್ಗಳು ಹಾಗೂ ಆನ್ಲೈನ್ ಲಿಂಕ್ಗಳನ್ನು ಬಳಸುತ್ತಿದ್ದಾರೆ
ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ: ಡಿ.ಕೆ ಶಿವಕುಮಾರ್; Videoಮಾಧ್ಯಮ ಪ್ರತಿನಿಧಿಯೊಬ್ಬರು ನೀವು ಸಿಎಂ ಆಗಿದ್ದಾಗ ಈ ಯೋಜನೆ ತಂದಿದ್ದೀರಿ, ಇಂತಹ ಗುರುತರ ಕೆಲಸ ಮಾಡಿದ್ದೀರಿ ಎಂದು ಹೇಳುವಂಥಹ ಯಾವ ಕೆಲಸ ಮಾಡಿದ್ದೀರಿ ಎಂದು ಕೇಳಿದರು.
ಮೋಡ ಬಿತ್ತನೆ ಅಷ್ಟೊಂದು ಯಶಸ್ವಿಯಾಗಿಲ್ಲ; ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆ ಮಾತ್ರ ಶಾಶ್ವತ ಪರಿಹಾರ: ಸಚಿವ ಚಲುವರಾಯಸ್ವಾಮಿನಾವು ರಾಜ್ಯದ ರೈತರ ಪರವಾಗಿ ಪ್ರಯತ್ನಗಳನ್ನು ಮಾಡಿದ್ದೇವೆ. ಅತ್ಯಂತ ಕಡಿಮೆ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪ್ರಾಧಿಕಾರದ ಆದೇಶವನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದರು.
ಜೈಲಿನಲ್ಲಿದ್ದರೂ ಹಳೆಯ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈವ್ ನೋಡಿ ಪೊಲೀಸರು ಶಾಕ್!ಮೊಬೈಲ್ ಪಡೆಯಲು ಒಂದು ಲಕ್ಷ ರೂಪಾಯಿ ನೀಡಿದ್ದು, ಸಿಮ್ ಕಾರ್ಡ್ಗೆ 50 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದಾರೆ ಎಂದು ಮಾಹಿತಿ ಇದೆ.
ಮೈಸೂರಲ್ಲಿ ಪ್ರಧಾನಿ ಮೋದಿ ಕಿವಿಯಲ್ಲಿ ಹೇಳಿದ್ದೇನು? ಗೌತಮ್ ಅದಾನಿ ಬೆಂಗಳೂರಿಗೆ ಬಂದಿದ್ದೇಕೆ?: ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು; Videoಉದ್ಯಮಿ ಗೌತಮ್ ಅದಾನಿ ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದು ಸಹ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.
ನಾಲ್ಕು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದ ಬಹುಮಹಡಿ ವಸತಿ ಯೋಜನೆ: 336 ಫ್ಲಾಟ್ಗಳ ನಿರ್ಮಾಣ ಅಪೂರ್ಣ!336 'ಒನ್-ಬಿಎಚ್ಕೆ' (1-BHK) ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಿ ಸುಮಾರು ನಾಲ್ಕು ವರ್ಷಗಳಾದರೂ ಇನ್ನೂ ಅಪೂರ್ಣವಾಗಿಯೇ ಉಳಿದಿದೆ.
ಬೆಂಗಳೂರು: 20ಕ್ಕೂ ಹೆಚ್ಚು ಜನರ ಗುಂಪಿನಿಂದ ವಕೀಲರ ಮೇಲೆ ಮಾರಣಾಂತಿಕ ಹಲ್ಲೆ; ಮೂವರ ಬಂಧನಮೈಕೋ ಲೇಔಟ್ ನಿವಾಸಿಯಾಗಿರುವ ಸಂತ್ರಸ್ತ ಎಲ್. ಪುಟ್ಟ ಬೈರೇಗೌಡ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ವೈದ್ಯಕೀಯ-ಕಾನೂನು ಪ್ರಕರಣದ (ಮೆಡಿಕೋ-ಲೀಗಲ್ ಕೇಸ್) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನ ಗುಂಡಿ ಮುಚ್ಚಲು 'ಜೆಟ್ ಪ್ಯಾಚರ್': ಪ್ರಾಯೋಗಿಕ ಕಾರ್ಯಾಚರಣೆ!ಸಂಚಾರಕ್ಕೆ ಅಡಚಣೆಯಾಗದಂತೆ ಅಥವಾ ಹೆಚ್ಚುವರಿ ದಟ್ಟಣೆಯನ್ನು ಉಂಟುಮಾಡದಂತೆ ಸಣ್ಣ ಗುಂಡಿಗಳನ್ನು ದುರಸ್ತಿ ಮಾಡಲು ಸೂಕ್ತವಾದ ಹೊಸ ತಂತ್ರಜ್ಞಾನವನ್ನು ಇದು ಒಳಗೊಂಡಿದೆ ಎಂದು ಸಚಿವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
37 ವರ್ಷಗಳ ನಂತರ ರಾಜ್ಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ: ಪೋಸ್ಟರ್ಗಳ ಬಳಕೆ ನಿಷೇಧ; ರಾಜ್ಯ ಸರ್ಕಾರ ಅಧಿಕೃತ ಆದೇಶ1990ರಲ್ಲಿ ವೀರೇಂದ್ರ ಪಾಟೀಲ್ ನೇತೃತ್ವದ ಸರ್ಕಾರವು ವಿದ್ಯಾರ್ಥಿ ಚುನಾವಣೆಗಳನ್ನು ನಿಷೇಧಿಸಿದ ನಂತರ, ಕಳೆದ 37 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಪುನರಾರಂಭಿಸುತ್ತಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್