ಸರಿಯಾದ ದಿಕ್ಕಿನಲ್ಲಿ ಕಾಂಗ್ರೆಸ್ ಸರ್ಕಾರ; ಚುನಾವಣಾ ಭರವಸೆಗಳ ಈಡೇರಿಕೆ; ಬರ ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ ನೀಡಬೇಕು: ಸಿದ್ದರಾಮಯ್ಯನಾವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದೇವೆಯೇ ಅಥವಾ ಇಲ್ಲವೇ ಎಂಬುದನ್ನು ಅವಲೋಕಿಸಿಕೊಳ್ಳಲು ಇದೊಂದು ಅವಕಾಶ ಮತ್ತು ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದರು.
ಕೇಂದ್ರದ ಆದೇಶಕ್ಕೆ ರಾಜ್ಯದ ಬ್ರೇಕ್! ವಂದೇ ಮಾತರಂ ಗೀತೆಗೆ ಡಿಕೆಶಿ ಸರ್ಕಾರದ ಹೊಸ ರೂಲ್ಸ್; ಕೇವಲ 2 ಚರಣ ಮಾತ್ರ ಹಾಡಲು ಮಹತ್ವದ ಆದೇಶ!ಕರ್ನಾಟಕ ಸರ್ಕಾರದ ಅಧಿಕೃತ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಗಾಯನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
ಪೊಲೀಸ್ ವಾಹನ ಖರೀದಿಗೆ ಬ್ರೇಕ್? ಬಾಡಿಗೆ, ಲೀಸ್ ಮಾದರಿ ಪರಿಶೀಲನೆಗೆ ಕರ್ನಾಟಕ ಸರ್ಕಾರ ಚಿಂತನೆ!ಕರ್ನಾಟಕ ಪೊಲೀಸ್ ಇಲಾಖೆಯನ್ನು ಆಧುನೀಕರಿಸುವುದು, ಸಿಬ್ಬಂದಿಗೆ ಉತ್ತಮ ಕಾರ್ಯಾಚರಣಾ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸೇವೆಗಳನ್ನು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ನೀಡುವ ಉದ್ದೇಶದಿಂದ..
ನೇಪಾಳದಂತೆ ದಕ್ಷಿಣ ಭಾರತಕ್ಕೂ ಜಲ ಕಂಟಕ; ಊರುಗಳು ಕೊಚ್ಚಿಹೋಗುವವು, ಸಾವು-ನೋವು ಹೆಚ್ಚಾಗುವುದು: ಕೋಡಿಮಠ ಶ್ರೀ ಭವಿಷ್ಯನೇಪಾಳದಲ್ಲಿ ನಡೆದ ಈ ಘಟನೆಯು ಎಲ್ಲರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಇಂಥದ್ದೇ ಒಂದು ಪರಿಸ್ಥಿತಿಯ ಬಗ್ಗೆ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ
ಈ ನಗರದಲ್ಲಿ ನಾನ್ ವೆಜ್ ಬ್ಯಾನ್! ಆ ಒಂದು ದಿನ ಚಿಕನ್, ಮಟನ್ ಎಲ್ಲೂ ಸಿಗಲ್ಲ; ಪಾಲಿಕೆಯಿಂದ ಕಟ್ಟುನಿಟ್ಟಿನ ಆದೇಶಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
ರಾಮನಗರ: KPS ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕ್ಲಾಸ್ರೂಮ್, ಪೀಠೋಪಕರಣ ಭಸ್ಮ!ಬೆಂಕಿ ಅವಘಡದಲ್ಲಿ ಶಾಲಾ ಕೊಠಡಿಯಲ್ಲಿದ್ದ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣಗಳು ಹಾಗೂ ಇತರೆ ಕಲಿಕಾ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.
ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ಜೈಲಿನಲ್ಲಿ ಮೊಬೈಲ್ ಬಳಕೆ ಬಗ್ಗೆ ತಪ್ಪೊಪ್ಪಿಗೆ; 14 ದಿನ ನ್ಯಾಯಾಂಗ ಬಂಧನ!ಎರಡು ದಿನಗಳ ಕಾಲ ವಿಚಾರಣೆ ನಡೆಸಿರುವ ಪರಪ್ಪನ ಅಗ್ರಹಾರ ಪೊಲೀಸರು ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರೈ ಅವರನ್ನು 42ನೇ ACJM ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
'ದೃಢ ಕರ್ನಾಟಕ': ಮುಂದಿನ 500 ದಿನಗಳು ಮಹತ್ವದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ; CM ಡಿ.ಕೆ ಶಿವಕುಮಾರ್; Videoಕರ್ನಾಟಕ ಮುಖ್ಯಮಂತ್ರಿಯಾಗಿ ತಮ್ಮ ಮೊದಲ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಇಂದು ಸಾರ್ವಜನಿಕರಿಗೆ ಬರೆದ ಪತ್ರದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ.
ಬಡವರಿಗೆ 5 ಲಕ್ಷ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ.ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Videoಇದರಲ್ಲಿ ‘ಸೇವಾ ಒನ್’ ಡಿಜಿಟಲ್ ನಾಗರಿಕ ಸೇವಾ ವೇದಿಕೆ, ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ, BMTC 2.0 ಮೊಬೈಲ್ ಅಪ್ಲಿಕೇಶನ್, ಮನೆ, ನಿವೇಶನ ಇಲ್ಲದವರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಮೊದಲ ಹಂತದಲ್ಲಿ ಐದು ಲಕ್ಷ ವಸತಿ ನಿವೇಶನಗಳನ್ನು ವಿತರಿಸುವ ಯೋಜನೆಯನ್ನೂ ಸರ್ಕಾರ ಘೋಷಿಸಿದೆ.
ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Videoಈ ಹಿಂದೆ ಭದ್ರಾ ಮೇಲ್ದಂಡೆ ಯೋಜನೆಯ ಜಿಲ್ಲಾ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ಹರಿಸಲಾಗಿದ್ದ ನೀರು ಕೊನೆಗೂ ಇಂದು ಚಿತ್ರದುರ್ಗ ಜಿಲ್ಲೆಯ ಗೊನೂರು ಕೆರೆ ತಲುಪಿದೆ.
ಅಕ್ರಮ ಪಶುವೈದ್ಯಕೀಯ ಕೇಂದ್ರದಲ್ಲಿ ಪ್ರಾಣಿಗಳ ಮೇಲೆ ಕ್ರೌರ್ಯ: ಇಬ್ಬರು ಪಶುವೈದ್ಯರ ಮೇಲೆ ಕೇಸು ದಾಖಲುಸಂಜೆ 6ರಿಂದ ರಾತ್ರಿ 11ರವರೆಗೆ ಜಂಟಿ ಪರಿಶೀಲನಾ ತಂಡಗಳು ಗೇರ್ ಸ್ಕೂಲ್ ರಸ್ತೆಯಲ್ಲಿರುವ ಪ್ರೈಮ್ ಕೇರ್ ಪಶುವೈದ್ಯಕೀಯ ಆಸ್ಪತ್ರೆ ಮೇಲೆ ದಾಳಿ ನಡೆಸಿದವು.
ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ; ಎರಡನೇ ಅಧಿಕೃತ ಭಾಷೆಯಾಗಿ 'ತುಳು' ಘೋಷಿಸಿ: ಸಿಎಂಗೆ ಸುನೀಲ್ ಕುಮಾರ್ ಮನವಿಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾ ಮಸ್ತಕಾಭಿಷೇಕಕ್ಕೆ 2027ರ ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿದ್ದು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿ ಗಳು, ಮತ್ತು ಪ್ರವಾಸಿಗರು ಆಗಮಿಸಲಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್ನಿಂದ ಸಮನ್ಸ್ ಜಾರಿರೇಣುಕಾಸ್ವಾಮಿ ಕೊಲೆ ಪ್ರಕರಣದ ಜೊತೆಗೆ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಮೈಸೂರಿನ ಫಾರ್ಮ್ಹೌಸ್ ವಿಚಾರದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮತ್ತೊಂದು ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಆ ಕುರಿತ ವರದಿ ಇಲ್ಲಿದೆ:
ಕೆ.ಎನ್ ರಾಜಣ್ಣಗೆ ಮುಖಭಂಗ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ CM ಆಪ್ತ ಎಸ್.ರವಿ ಅವಿರೋಧ ಆಯ್ಕೆ!ಅಪೆಕ್ಸ್ ಬ್ಯಾಂಕ್ಗೆ 4 ತಿಂಗಳ ಮೊದಲೇ ಚುನಾವಣೆ ನಡೆಯಬೇಕಿತ್ತು. ಆದರೆ ಆಕಾಂಕ್ಷಿಗಳ ಮಧ್ಯೆ ಪ್ರಭಲ ಸ್ಪರ್ಧೆ ಇದ್ದ ಕಾರಣ ಚುನಾವಣೆ ಮುಂದೂಡಿಕೆಯಾಗಿತ್ತು. ಅಂತಿಮವಾಗಿ ರವಿ ಮತ್ತು ರಾಜಣ್ಣ ಮಧ್ಯೆ ಪೈಪೋಟಿ ತೀವ್ರವಾಗಿತ್ತು.
ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು: ನಟ ಶಿವರಾಜ್ಕುಮಾರ್, ನಿಖಿಲ್ ಕಾಮತ್, ನಿಲೇಕಣಿ ಕುಟುಂಬಕ್ಕೆ ಚುನಾವಣಾ ಆಯೋಗದ SIR ನೋಟಿಸ್!ಚುನಾವಣಾ ಆಯೋಗ ನಡೆಸುತ್ತಿರುವ SIRನಲ್ಲಿ ರಾಜ್ಯಾದ್ಯಂತ 43.81 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ಜಾರಿ ಮಾಡಿದೆ. ಈ ಪೈಕಿ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ, ಝೆರೋಧಾದ ನಿಖಿಲ್ ಕಾಮತ್ ಅವರಿಗೂ ನೋಟಿಸ್ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್