ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್: ಇನ್ಮುಂದೆ ತಮ್ಮ ಹೆಸರಿಗೆ ಮೊದಲು 'Tr' ಬಳಸುವ ಅವಕಾಶ!ಸಮಾಜಕ್ಕೆ ಅವರು ಸಲ್ಲಿಸುವ ನಿಸ್ವಾರ್ಥ ಸೇವೆಗಾಗಿ ಇಂದಿನಿಂದ ರಾಜ್ಯದ ಶಿಕ್ಷಕರೆಲ್ಲರೂ ತಮ್ಮ ಹೆಸರಿನ ಮುಂದೆ ಹೆಮ್ಮೆಯಿಂದ “Tr.” (ಟೀಚರ್) ಎಂಬ ಗೌರವಸೂಚಕ ಪದವನ್ನು ಬಳಸಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ 'ಪ್ರಜಾಸೇವೆ ಅಭಿಯಾನ'ಕ್ಕೆ CM ಡಿ.ಕೆ ಶಿವಕುಮಾರ್ ಚಾಲನೆಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತಾಲೂಕು ಕೇಂದ್ರಗಳಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
'ನಿರ್ಲಕ್ಷ್ಯ ಮಾಡಿದ್ರೆ ಕ್ರಮ ಖಚಿತ': ನಗರದಲ್ಲಿ ಸಚಿವ ಕೃಷ್ಣ ಬೈರೇಗೌಡ ದಿಢೀರ್ ತಪಾಸಣೆ; ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ! Videoಶನಿವಾರ ಬೆಳಗ್ಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು, ಬಂಜಾರ ಲೇಔಟ್, ಅಗರ ಕೆರೆ, ಜಯಂತಿನಗರ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಸೇರಿದಂತೆ ಹಲವು ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.
SIR: ಬೆಂಗಳೂರಿನ ಬಹುಕಾಲ ನಿವಾಸಿಗಳ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ನಾಪತ್ತೆ; 2ನೇ ಹಂತದ ನೊಟೀಸ್ ವಿತರಣೆಯಲ್ಲಿ ವಿಳಂಬ2002ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದ್ದರೂ, ಇದೀಗ ಕರಡು ಪಟ್ಟಿಯಲ್ಲಿ ತಮ್ಮ ಹೆಸರಿನ ಎದುರು ‘ನೋ ಮ್ಯಾಪಿಂಗ್’ ಎಂದು ನಮೂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯಕ್ಕೆ ಬರಲಿದೆಯಾ 'ಎರಡನೇ ಬೆಂಗಳೂರು'! ಮತ್ತೊಂದು ಮೆಗಾ ಸಿಟಿಗೆ ನೀತಿ ಆಯೋಗದ ಸಲಹೆ; ಹಾಗಾದ್ರೆ, ಎಲ್ಲಿ ತಲೆಯೆತ್ತಲಿದೆ ಹೊಸ ನಗರ?ಸಿಲಿಕಾನ್ ಸೀಟಿಯಲ್ಲಿ ಜನಸಂಖ್ಯೆ, ಸಂಚಾರ ಒತ್ತಡ ಕಡಿಮೆ ಮಾಡಲು ‘ಎರಡನೇ ಬೆಂಗಳೂರು’ ಎಂಬ ನೀತಿ ಆಯೋಗದ ಪ್ರಸ್ತಾವನೆ. ಆ ಕುರಿತ ವರದಿ ಇಲ್ಲಿದೆ:
ಪ್ರವಾಸಿಗರಿಗೆ Good News: 4 ತಿಂಗಳ ಬಳಿಕ ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪುನರಾರಂಭ; Red-Green ಝೋನ್ ನಿಯಮದಡಿ ವೀಕ್ಷಣೆಗೆ ಅವಕಾಶ..!ಇದೀಗ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಸ್ಒಪಿ ಅನ್ವಯ ಶಿಬಿರಗಳನ್ನು ಪುನರಾರಂಭಿಸಲಾಗಿದೆ. ಹೊಸ ನಿಯಮಗಳಡಿ ಪ್ರವಾಸಿಗರು ಆನೆಗಳೊಂದಿಗೆ ನೇರ ಸಂಪರ್ಕ ಹೊಂದುವುದಕ್ಕೆ ಹೆಚ್ಚಿನ ನಿರ್ಬಂಧ ವಿಧಿಸಲಾಗಿದೆ.
ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!ಹಾಸನ ಮೂಲದ ನಿಂಗಮ್ಮ ಮತ್ತು ಅವರ ಪತಿ ಸದ್ಯ ಬೆಂಗಳೂರಿನಲ್ಲೇ ನೆಲೆಸಿ, ಇಡ್ಲಿ, ದೋಸೆ ಮತ್ತು ಸಾಂಬಾರ್ ಮಾರಾಟ ಮಾಡುವ ಸಣ್ಣ ಉದ್ಯಮವನ್ನು ಪ್ರಾರಂಭಿಸಿದರು. ಆದರೆ ಅದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಬಂಡವಾಳದ ಅಗತ್ಯವಿತ್ತು.
ವರ್ಷಗಳ ಕನಸು ನನಸು: ಭದ್ರಾ ನಾಲೆಗೆ ನಾಳೆಯಿಂದ ಪ್ರಾಯೋಗಿಕ ನೀರು: ರೈತರ ಮೊಗದಲ್ಲಿ ಮಂದಹಾಸ..!ಭದ್ರಾ ಜಲಾಶಯದಿಂದ ಬಿಡುಗಡೆಯಾಗುವ ನೀರು ಚಿತ್ರದುರ್ಗ ಶಾಖಾ ಕಾಲುವೆಯ ಮೂಲಕ ಹರಿಯಲಿದೆ. ಈ ಕಾಲುವೆ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಚಿತ್ರದುರ್ಗ ತಾಲೂಕುಗಳ ಮೂಲಕ ಸಾಗಿ ಗೂನೂರು ಕೆರೆ ತಲುಪಲಿದೆ.
ಸವದತ್ತಿ: ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕೂಲಿ ಕಾರ್ಮಿಕರಿಗೆ ಚಿನ್ನದ ನಾಣ್ಯಗಳ ನಿಧಿ ಪತ್ತೆ!ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುವ ವೇಳೆ ನಾಣ್ಯಗಳು ಸಿಕ್ಕಿದ್ದು, ಒಟ್ಟು 54.8 ಗ್ರಾಂ ತೂಕ ಹೊಂದಿರುವ ಇವುಗಳ ಮೌಲ್ಯ ಸುಮಾರು ₹8.27 ಲಕ್ಷ ಎಂದು ಅಂದಾಜಿಸಲಾಗಿದೆ.
ಅವಧಿ ಮೀರಿದ ಮೊಸರು, ಡೈನಿಂಗ್ ಟೇಬಲ್ ಮೇಲೆ ತಿಗಣೆ ಪುಡಿ: ಹೊಟೇಲ್, ಕ್ಲಬ್ ಗಳ ನಂತರ ಬೆಂಗಳೂರಿನಲ್ಲಿ ಪಿಜಿಗಳ ಕರ್ಮಕಾಂಡ; Videoಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ತಂಡಗಳು ನಗರದ 64 ಪಿಜಿಗಳಲ್ಲಿ ತಪಾಸಣೆ ನಡೆಸಿದ್ದು, ಈ ಪೈಕಿ 23 ಪಿಜಿಗಳು ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೇಪಾಳ ಪ್ರವಾಹ ದುರಂತ: ಸಂತ್ರಸ್ತರ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಸರ್ಕಾರ ಮುಂದು; ಬೌರಿಂಗ್ ಆಸ್ಪತ್ರೆಯಲ್ಲಿ ವ್ಯವಸ್ಥೆ..!ನೇಪಾಳದಲ್ಲಿ ಪತ್ತೆಯಾಗಿರುವ ಮೃತದೇಹಗಳನ್ನು ಗುರುತಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸುವಂತೆ ನೇಪಾಳ ಸರ್ಕಾರ ಹಾಗೂ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ 'ತ್ಯಾಜ್ಯ ಮುಕ್ತ' ಆಪರೇಷನ್: ಒಂದೇ ತಿಂಗಳಲ್ಲಿ 1.40 ಲಕ್ಷ ಟನ್ ಕಸ ತೆರವುಗೊಳಿಸಿದ GBA..!ತಿಂಗಳ ಕಾಲ ನಡೆದ ಅಭಿಯಾನದ ವೇಳೆ ಜಿಬಿಎಗೆ ಒಟ್ಟು 6,819 ಮನವಿಗಳು ಬಂದಿದ್ದು, ಆಗಸ್ಟ್ನಲ್ಲಿ ಪ್ರತಿದಿನ ಸರಾಸರಿ 2,650 ಟನ್ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ.
ಬೆಂಗಳೂರಿನ 4 ಫ್ಲೈಓವರ್ಗಳಲ್ಲಿ ಬೈಕ್-ಆಟೋ ಸಂಚಾರ ಬಂದ್: ಟ್ರಾಫಿಕ್ ಜಾಮ್'ಗೆ ಸವಾರರು ಹೈರಾಣ; ಪೊಲೀಸರ ವಿರುದ್ಧ ಜನಾಕ್ರೋಶ..!ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್, ಪೀಣ್ಯ ಮೇಲ್ಸೇತುವೆ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮೇಲ್ಸೇತುವೆ (ಸಂಜೀವನಗರ ಕ್ರಾಸ್ನಿಂದ ವಿದ್ಯಾವಿಹಾರ ಜಂಕ್ಷನ್ವರೆಗೆ) ಹಾಗೂ ಸಿಲ್ಕ್ ಬೋರ್ಡ್ನಿಂದ ರಾಗಿಗುಡ್ಡದವರೆಗಿನ ಡಬಲ್ ಡೆಕ್ಕರ್ ಫ್ಲೈಓವರ್ಗಳಲ್ಲಿ ನಿರ್ಬಂಧ ಜಾರಿಗೆ ಬಂದಿದೆ.
ಬೆಂಗಳೂರು: ಒಂದೂವರೆ ಲಕ್ಷ ರೂಪಾಯಿ ಸಾಲ ಮಾಡಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಮೂವರ ಬಂಧನನಝತ್ಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿಯಂತೆ ಕಂತಿನಲ್ಲಿ ಹಣ ಪಾವತಿಸುತ್ತಿದ್ದ ಮಹಿಳೆ, ವೈಯಕ್ತಿಕ ಕಾರಣಗಳಿಂದ ಕಳೆದ ಆರು ತಿಂಗಳಿಂದ ಹಣ ಪಾವತಿಸಲು ಸಾಧ್ಯವಾಗಿರಲಿಲ್ಲ.
ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಪ್ರಕರಣ: ವಿಧಾನಸೌಧ ಠಾಣೆಯಲ್ಲಿ zero FIR ದಾಖಲುಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ/ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!