ಕರ್ನಾಟಕದಲ್ಲಿ 29,679 ಕೋಟಿ ರೂ ಹೂಡಿಕೆ ಯೋಜನೆ: CM ಶಿವಕುಮಾರ್ ನೇತೃತ್ವದ ಕ್ಲಿಯರೆನ್ಸ್ ಸಮಿತಿ ಗ್ರೀನ್ ಸಿಗ್ನಲ್ಹೊಸ ಹೂಡಿಕೆ ಯೋಜನೆಗಳ ಪೈಕಿ ವೈಬ್ರೆನ್ಸಿ ರಿನ್ಯೂವಬಲ್ ಎನರ್ಜೀಸ್ 2,194.94 ಕೋಟಿ ರೂಪಾಯಿ ಹೂಡಿಕೆ ಮಾಡಿ 30,000 ಮಂದಿಗೆ ಉದ್ಯೋಗ ಒದಗಿಸಲಿದೆ.
ದಲಿತರಿಗೆ ನ್ಯಾಯ ಕೊಡದಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಡಿಕೆಶಿಗೆ ವಿಜಯೇಂದ್ರ ಸವಾಲು‘ಬಳ್ಳಾರಿ ಚಲೋ’ ಪಾದಯಾತ್ರೆಯ ಎರಡನೇ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಮೂರುವರೆ ವರ್ಷಗಳಲ್ಲಿ ಅವರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು
ಕಲಬುರಗಿ ಬಳಿ ಭೀಕರ ಅಪಘಾತ: ಆಟೋ-ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ; ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು!ಚಿತ್ತಾಪುರ ತಾಲೂಕಿನ ವಾಡಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ವಾಡಿ ಪಟ್ಟಣದ ಶರಣಮ್ಮ ಸಿಂಘೆ (30) ಆಕೆಯ ಮೂರು ತಿಂಗಳ ಮಗ ರಾಘವೇಂದ್ರ ಸಿಂಘೆ ಎಂದು ಗುರುತಿಸಲಾಗಿದೆ.
ಅಥಣಿ: ಭೀಕರ ಅಪಘಾತದಿಂದ RSS ಹಿರಿಯ ಮುಖಂಡ ಅರವಿಂದ್ ರಾವ್ ದೇಶಪಾಂಡೆ ಪಾರು; Videoಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದ ದೃಶ್ಯವು ಸಮೀಪದ ಮನೆಯೊಂದರ ಸಿಸಿಟಿವಿ (CCTV) ಕ್ಯಾಮರಾದಲ್ಲಿ ಸೆರೆಯಾಗಿದೆ.
ಸೌದಿ-ಇರಾನ್ ಸೇರಿ ಜಾಗತಿಕವಾಗಿ ಪ್ರಸಿದ್ಧಗೊಳಿಸಿದ್ದಕ್ಕೆ ಧನ್ಯವಾದ; 'ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ' ಎಂಬ ಮನಸ್ಥಿತಿಯ ರಾಯರೆಡ್ಡಿ!ನಾನು ಮಂತ್ರಿಯಾಗಲು ದೇವಸ್ಥಾನಗಳಿಗೆ ಭೇಟಿ ನೀಡುವುದಿಲ್ಲ, ನಾನು ಶ್ರೀಗಳ ಪಾದಗಳಿಗೆ ಬೀಳುವುದಿಲ್ಲ. ಇಂದು, ನಾನು ಮಳೆಗಾಗಿ ಪ್ರಾರ್ಥಿಸಲು ದೇವಸ್ಥಾನಕ್ಕೆ ಹೋಗಿದ್ದೆ. ದೇವರು ಮನಸ್ಸಿನಲ್ಲಿ ನೆಲೆಸಿದ್ದಾನೆ.
ಬೆಂಗಳೂರಿನ 'ಸುರಂಗ ರಸ್ತೆ' ಯೋಜನೆ ಬೆಂಬಲಿಸಲು ಉದ್ಯಮಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಕರೆ!ಈ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧವು ರಾಜಕೀಯ ಪ್ರೇರಿತವಾಗಿದ್ದು, ಈ ಮೂಲಸೌಕರ್ಯವು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರತಿಪಾದಿಸಿದರು.
ಚಿಕ್ಕಬಳ್ಳಾಪುರ: 20 ವರ್ಷ ಅಲೆದರೂ ಸ್ಪಂದಿಸದ ಅಧಿಕಾರಿಗಳು; ನೊಂದು ಆತ್ಮಹತ್ಯೆಗೆ ಯತ್ನಿಸಿದ ಕಾರ್ಗಿಲ್ ಯೋಧ!ಕಾರ್ಗಿಲ್ ಯುದ್ಧದ ಸಮಯದಲ್ಲಿ ಗಾಯಗೊಂಡಿದ್ದ ನಿವೃತ್ತ ಸೈನಿಕ ಶಿವಾನಂದ ರೆಡ್ಡಿ, ತಮ್ಮ ಮಿಲಿಟರಿ ಸೇವೆಯನ್ನು ಗುರುತಿಸಿ ತಮಗೆ ಶಿಫಾರಸು ಮಾಡಲಾದ ಜಮೀನು ಮಂಜೂರು ಮಾಡಲು ವಿಳಂಬ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಜೀವಂತ ಮತದಾರ 'ಸತ್ತ'ವರ ಪಟ್ಟಿಗೆ! BLO ಎಡವಟ್ಟಿನಿಂದ ಮಂಗಳೂರಿನಲ್ಲಿ ಗೊಂದಲ; ಜಿಲ್ಲಾಡಳಿತ ಹೇಳಿದ್ದೇನು?ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 24ರ ಮತದಾರರಾಗಿರುವ ರೆಗೋ, ತಮ್ಮ ತಂದೆಯ ಮರಣ ಪ್ರಮಾಣಪತ್ರದೊಂದಿಗೆ Enumeration Form ಅನ್ನು BLOಗೆ ಸಲ್ಲಿಸಿದ್ದರು...
ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್: Namma Metro ಪಿಂಕ್ ಲೈನ್ 7.5 ಕಿ.ಮೀ ಮಾರ್ಗ ಉದ್ಘಾಟನೆಗೆ ಸಿದ್ಧ! Videoಟ್ರಯಲ್ ರನ್ ವೇಳೆ ಮಾರ್ಗದ ವಿವಿಧ ಹಂತಗಳ ಸಿದ್ಧತೆ, ಸುರಕ್ಷತಾ ವ್ಯವಸ್ಥೆಗಳು ಹಾಗೂ ಸಾರ್ವಜನಿಕ ಸೇವೆ ಆರಂಭಿಸುವ ಮುನ್ನ ಪೂರ್ಣಗೊಳಿಸಬೇಕಿರುವ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಾಯಿತು.
ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ: ಶಾಲೆಯಲ್ಲೇ ಹಾರ್ಟ್ ಅಟ್ಯಾಕ್; 9ನೇ ತರಗತಿ ವಿದ್ಯಾರ್ಥಿ ಸಾವುಇಂದು ಬೆಳಗ್ಗೆ ನಗುನಗುತ್ತಾ ಶಾಲೆಗೆ ಹೋದ ಮಗ ಸಂಜೆಯ ವೇಳೆಗೆ ಶವವಾಗಿ ಮನೆಗೆ ಮರಳಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Bagalkot: ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲೆ ಮೇಲ್ಛಾವಣಿ ಬಿದ್ದು 6 ವಿದ್ಯಾರ್ಥಿಗಳಿಗೆ ಗಾಯ! Videoಮೇಲ್ಛಾವಣಿ ಕುಸಿದ ಕೊಠಡಿಯಲ್ಲಿ 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿದ್ದರು. 5 ನೇ ತರಗತಿಯ 14 ವಿದ್ಯಾರ್ಥಿಗಳು, 6ನೇ ತರಗತಿಯ 12 ಸೇರಿ ಒಟ್ಟು 26 ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ.
ರಾಮನಿಗಿಂತ ಸೀತೆಯೇ ಶ್ರೇಷ್ಠ; ಮಹಿಳಾ ನಾಯಕತ್ವಕ್ಕೆ ಬೆಂಬಲ: CM ಡಿ.ಕೆ ಶಿವಕುಮಾರ್ಗ್ರಾಮ ಪಂಚಾಯಿತಿಗಳಿಂದ ಸಂಸತ್ತಿನವರೆಗೆ ಮಹಿಳಾ ನಾಯಕತ್ವದ ಅಗತ್ಯವಿದ್ದು, ರಾಜ್ಯ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ ಬದ್ಧವಾಗಿದೆ ಎಂದು ಸಿಎಂ ತಿಳಿಸಿದರು.
28 ವರ್ಷಗಳ ಬಳಿಕ ಪತ್ನಿ ಸಾವಿನ ಬೆನ್ನೇರಿ ಬಂದ 73ರ ವೃದ್ಧ! ಕೋಟಿ ಕೋಟಿ ಆಸ್ತಿ ಕಬಳಿಕೆ ಆರೋಪದಲ್ಲಿ ಪೊಲೀಸರಿಗೆ ದೂರು ನೀಡಿದ ಪತಿ; ಮೈಸೂರಿನ ತವರು ಮನೆಯಲ್ಲಿ ನಡೆದಿದ್ದೇನು?ಸಾಮಾನ್ಯವಾಗಿ ಕಾಲ ಕಳೆದಂತೆ ಹಳೆಯ ಘಟನೆಗಳು ಮರೆತುಹೋಗುತ್ತವೆ ಎಂಬ ಮಾತಿದೆ. ಆದರೆ ಸುಮಾರು ಮೂರು ದಶಕಗಳ ಕಾಲ ಮನಸ್ಸಿನಲ್ಲೇ ಉಳಿದಿದ್ದ ಒಂದು ಸಂಶಯ ಮತ್ತು ಕಳೆದುಹೋದ ಕೋಟ್ಯಂತರ ರೂಪಾಯಿ ಆಸ್ತಿಯ ರಹಸ್ಯ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಆ ಕುರಿತ ವರದಿ ಇಲ್ಲಿದೆ:
ಓವರ್ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ FIR ದಾಖಲು'ದುನಿಯಾ' ವಿಜಯ್ ಅವರ ಪುತ್ರ ಸಾಮ್ರಾಟ್, ತನ್ನ ಸಹಪಾಠಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.
'ನಿಂಗೇನ್ ಅರ್ಜೆಂಟ್', BJP ಪ್ರತಿಭಟನೆ ವೇಳೆ ಹೈಡ್ರಾಮಾ; ದ್ವಿಚಕ್ರ ವಾಹನ ಸವಾರನ ಹೆಲ್ಮೆಟ್ ಬಡಿದು, ಟೈರ್ ಗಾಳಿ ತೆಗೆದ ಮಾಜಿ ಶಾಸಕ! Videoಇತ್ತೀಚೆಗೆ ರಾಜ್ಯ ಸರ್ಕಾರ ಬರ ಪೀಡಿತ ಪ್ರದೇಶಗಳ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಕಲಬುರಗಿಯ ಸೇಡಂ ಅನ್ನು ಕೈ ಬಿಡಲಾಗಿತ್ತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!