ಬೆಂಗಳೂರು: ಐಪಿಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆ; ರಾಜಸ್ಥಾನದ ಅಪ್ರಾಪ್ತನನ್ನು ವಶಕ್ಕೆ ಪಡೆದ ಪೊಲೀಸರು!ಪೊಲೀಸರು ಬಾಲಾಪರಾಧಿಯಿಂದ ₹2 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದು ನಕಲಿ ಬ್ಯಾಂಕ್ ಖಾತೆಗಳ ಮೂಲಕ ವಂಚನೆಯಿಂದ ಪಡೆದ ಹಣದ ಭಾಗವಾಗಿದೆ ಎನ್ನಲಾಗಿದೆ.
'ಬೆಂಗಳೂರು ಮೆಟ್ರೋ ಶಿಸ್ತಿನ ಸಿಪಾಯಿ': ಪ್ರಯಾಣಿಕರ ನಾಗರಿಕ ಪ್ರಜ್ಞೆಯನ್ನು ಹಾಡಿ ಹೊಗಳಿದ ಉತ್ತರ ಭಾರತದ ಮಹಿಳೆ! ವಿಡಿಯೋ ವೈರಲ್ನಮ್ಮ ಮೆಟ್ರೋದಲ್ಲಿ ಕ್ರಮಬದ್ಧ ಬೋರ್ಡಿಂಗ್ನಿಂದ ಹಿಡಿದು ಪ್ರಯಾಣಿಕರು ಮಹಿಳೆಯರಿಗೆ ತಮ್ಮ ಸೀಟುಗಳನ್ನು ಮನಃಪೂರ್ವಕವಾಗಿ ಬಿಟ್ಟುಕೊಡುವವರೆಗೆ ಎಲ್ಲವನ್ನೂ ತಮ್ಮ ವಿಡಿಯೋದಲ್ಲಿ ಎತ್ತಿ ತೋರಿಸುವ ಮೂಲಕ ಪ್ರಯಾಣಿಕರ ನಾಗರಿಕ ಪ್ರಜ್ಞೆ ಮತ್ತು ಶಿಸ್ತಿನ ನಡವಳಿಕೆಯನ್ನು ಶ್ಲಾಘಿಸಿದ್ದಾರೆ.
ಮೇಕೆದಾಟು ವಿಚಾರದಲ್ಲಿ ಕರ್ನಾಟಕ ದಿಟ್ಟ ಹೆಜ್ಜೆ; CWC ಮುಖ್ಯಸ್ಥರ ಜೊತೆ ಸಚಿವ ಚಲುವರಾಯಸ್ವಾಮಿ ಮಹತ್ವದ ಮಾತುಕತೆಯೋಜನೆಗೆ ಅಗತ್ಯವಿರುವ ಕಾನೂನುಬದ್ಧ ಹಾಗೂ ತಾಂತ್ರಿಕ ಅನುಮೋದನೆಗಳು, ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ (DPR) ಕುರಿತು ಈ ಹಿಂದೆ CWC ಎತ್ತಿದ್ದ ಆಕ್ಷೇಪಣೆಗಳು ಮತ್ತು ತಾಂತ್ರಿಕ ವಿಚಾರಗಳಿಗೆ ಪ್ರತಿ..
ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಉಪ ತಹಶೀಲ್ದಾರ್ ಪುಷ್ಪಲತಾಗೆ 4 ವರ್ಷ ಜೈಲು, ₹40 ಸಾವಿರ ದಂಡಭದ್ರಾವತಿ ತಾಲೂಕು ಕಚೇರಿಯಲ್ಲಿ ಗಿರೀಶ್ ಅವರಿಂದ 5,000ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದರು.
ಶಿಕ್ಷಣದಲ್ಲಿ AI ಅಳವಡಿಕೆ ಬಗ್ಗೆ ಶೇ 72ರಷ್ಟು ಸರ್ಕಾರಿ ಶಾಲಾ ಶಿಕ್ಷಕರಿಂದ ಸಕಾರಾತ್ಮಕ ಅಭಿಪ್ರಾಯ!AI ತಮ್ಮ ಸ್ಥಾನವನ್ನು ಬದಲಾಯಿಸುತ್ತದೆ ಎಂದು ಶಿಕ್ಷಕರು ಹೆಚ್ಚು ಚಿಂತಿಸುವುದಿಲ್ಲ. ಬದಲಾಗಿ, ಶಾಲೆಗಳಲ್ಲಿ AI ಅನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಸ್ಪಷ್ಟ ನಿಯಮಗಳು ಮತ್ತು ನೀತಿಗಳನ್ನು ಶಿಕ್ಷಕರು ಬಯಸುತ್ತಾರೆ.
ಹಾವೇರಿಯ ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಮಲ-ಮೂತ್ರವನ್ನು ಕೈಯಿಂದ ಸ್ವಚ್ಛ ಮಾಡಿಸಿದ ಆರೋಪ: ಇಬ್ಬರು ಸಿಬ್ಬಂದಿ ಅಮಾನತು; Videoಆಗಸ್ಟ್ 28ರಂದು ವರದಿಯಾದ ಘಟನೆಗೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು ಹಾಗೂ ಸಿಬ್ಬಂದಿ ನರ್ಸ್ ವನಿತಾ ಅವರನ್ನು ಅಮಾನತುಗೊಳಿಸಲಾಗಿದೆ.
'ದುಡ್ಡು-ಬ್ಲಡ್ಡು ಸರ್ಕ್ಯುಲೇಟ್ ಆಗ್ತಿರಬೇಕು, ಅದರಿಂದ ಹಣಕಾಸು ವ್ಯವಸ್ಥೆ, ನಮ್ಮ ಆರೋಗ್ಯ ಸದೃಢವಾಗಿರುತ್ತದೆ': CM ಶಿವಕುಮಾರ್; Videoನಾನು ಚಿಕ್ಕವನಿರುವಾಗ ನನ್ನ ಸೋದರಮಾವ ಹೇಳುತ್ತಿದ್ದರು, ನೂರು ಚಪ್ಪಲಿಯೇಟು ಪಟ ಪಟ ಅಂತ ಹೊಡೆದರೆ ತಿನ್ನಬಹುದು, ದುಡ್ಡು ಏಟು ತಿನ್ನಲು ಸಾಧ್ಯವಿಲ್ಲ. ಅಂದರೆ ಉದ್ಯಮ, ವ್ಯಾಪಾರ ಹಾಗೂ ಜೀವನದಲ್ಲಿ ಆರ್ಥಿಕ ಸವಾಲು, ಸಂಕಷ್ಟ, ಒತ್ತಡವನ್ನು ನಿಭಾಯಿಸುವುದು ಕಷ್ಟ ಎಂದು ಅನುಭವದ ಮಾತು ಹೇಳುತ್ತಿದ್ದರು ಎಂದರು.
'ನಮಗೆ ಮೊಮ್ಮಗಳು ಹುಟ್ಟಿದಾಗ ನನ್ನ ಪತ್ನಿಗೆ ಬೇಸರವಾಯಿತು, ಮೊದಲ ಮಗು ಗಂಡು ಹುಟ್ಟಬೇಕು ಎಂಬ ಮನಃಸ್ಥಿತಿ ಏಕೆ'?: CM ಶಿವಕುಮಾರ್; Videoಇಂದು ಬೆಂಗಳೂರಿನಲ್ಲಿ ಒಟ್ಟಿಗೆ ಬೆಳೆಯೋಣ' ಎಂಬ ಮಹಿಳಾ ಉದ್ಯಮಿಗಳ ಸಮ್ಮೇಳನದಲ್ಲಿ ಮಹಿಳೆಯರು ಆಯೋಜಿಸಿದ್ದ ಟುಗೆದರ್ ವಿ ಗ್ರೋ, ನಾವೆಲ್ಲರೂ ಒಟ್ಟಾಗಿ ಬೆಳೆಯೋಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಬೆಂಗಳೂರು: ಫಾರ್ಮ್ ಹೌಸ್ ಖಾಲಿ ಮಾಡುವಂತೆ ಚಿತ್ರ ನಿರ್ಮಾಪಕರಿಗೆ ಬೆದರಿಕೆ; ವಿದ್ಯುತ್, ನೀರು ಕಡಿತಗೊಳಿಸಿದ ಗ್ಯಾಂಗ್!ಅಧಿಕಾರಿಗಳು ದೊಡ್ಡಬಳ್ಳಾಪುರ ಗ್ರಾಮೀಣ ಪೊಲೀಸ್ ಠಾಣೆಗೆ ಎರಡೂ ಕಡೆಯವರನ್ನು ಕರೆದು ಅವರ ವಾದ ಕೇಳಿದ್ದಾರೆ. ಆದರೆ ಅದರಿಂದ ಯಾವುದೇ ಪರಿಹಾರ ಸಿಗಲಿಲ್ಲ ಎಂದು ಹೆನ್ರಿ ಹೇಳಿದರು. ಬದಲಿಗೆ ಪ್ರತೀಕಾರ ತೀರಿಸಿಕೊಂಡರು
ಪ್ರವೇಶ ಉಚಿತವಿಲ್ಲ: ಕೆ.ಆರ್ ಮಾರುಕಟ್ಟೆಯಲ್ಲಿ ಸರಕು ವಾಹನಗಳಿಗೆ BCCC ಸ್ಮಾರ್ಟ್ ಗೇಟ್ ಶುಲ್ಕ; ಎಷ್ಟು?ವಾಹನ ಪ್ರವೇಶ ಶುಲ್ಕದ ಜೊತೆಗೆ ಮಾರುಕಟ್ಟೆಗೆ ತರಲಾಗುವ ಸರಕುಗಳಿಗೂ ಪ್ರತ್ಯೇಕ ಶುಲ್ಕ ವಿಧಿಸಲಾಗುತ್ತದೆ.
ಬೆಂಗಳೂರು: ನಾಲ್ಕು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ; ತಾಯಿ ವಿರುದ್ಧ FIRಕೃತ್ಯ ಎಸಗಿದ ಉಮಾದೇವಿ (44) ಅವರ ಪತಿ ರಾಮಲಿಂಗಪ್ಪ ಅವರು ನೀಡಿದ ದೂರು ಆಧರಿಸಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದಲ್ಲಿ ಮೋಡ ಬಿತ್ತನೆಗೆ ಪರಿಸ್ಥಿತಿ ಪೂರಕವಾಗಿಲ್ಲ: ಹವಾಮಾನ ತಜ್ಞರುಸೋಮವಾರ ನಡೆದ ಸಭೆ ಸೇರಿದಂತೆ ಕಳೆದ ಕೆಲವು ಸಭೆಗಳಲ್ಲಿ ಹವಾಮಾನ ತಜ್ಞರು ರಾಜ್ಯ ಸರ್ಕಾರಕ್ಕೆ ಮೋಡ ಬಿತ್ತನೆಗೆ ಸದ್ಯದ ಪರಿಸ್ಥಿತಿಗಳು ಅನುಕೂಲಕರವಾಗಿಲ್ಲ ಎಂದು ಎಚ್ಚರಿಸಿದ್ದಾರೆ.
ಆಸ್ತಿ ಕಲಹಕ್ಕೆ SC/ST ಕಾಯ್ದೆ ದುರುಪಯೋಗ ಬೇಡ; ಸಿವಿಲ್ ವಿವಾದಗಳನ್ನು ಕ್ರಿಮಿನಲ್ ಕೇಸ್ ಆಗಿಸಿ ಸೇಡು ತೀರಿಸಿಕೊಳ್ಳಲು ಅವಕಾಶವಿಲ್ಲ: ಹೈಕೋರ್ಟ್ಸಿವಿಲ್ ವ್ಯಾಜ್ಯಕ್ಕೆ ಕ್ರಿಮಿನಲ್ ಮುಖವಾಡ ಸಾಧ್ಯವಿಲ್ಲ: ಆಸ್ತಿ ಕಲಹಕ್ಕೆ SC/ST ಕಾಯ್ದೆ ಬಳಸಿ, 7 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್; ಆಸ್ತಿ ಜಗಳವನ್ನು ಕ್ರಿಮಿನಲ್ ಕೇಸ್ ಆಗಿ ಸೇಡು ತೀರಿಸಿಕೊಳ್ಳಲು ಅವಕಾಶವಿಲ್ಲ ಎಂದು ಸ್ಪಷ್ಟನೆ. ಆ ಕುರಿತ ವರದಿ ಇಲ್ಲಿದೆ:
2028ಕ್ಕೂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ? ನೊಣವಿನಕೆರೆ ಅಜ್ಜಯ್ಯ ಭವಿಷ್ಯ!ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಪ್ರಾರ್ಥನೆ ಈಡೇರಿದ ಹಿನ್ನಲೆ ಮುಕ್ತಿ ಮಂದಿರದಲ್ಲಿ ಅರ್ಧ ಗಂಟೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬೀದಿ ದೀಪಗಳ ನಿರ್ವಹಣೆಯಲ್ಲಿ ಲೋಪ: ಕಾರ್ಯಪಾಲಕ ಎಂಜಿನಿಯರ್ ಅಮಾನತುಗೊಳಿಸಿದ ಸಚಿವ ಕೃಷ್ಣ ಬೈರೇಗೌಡಆಗಸ್ಟ್ 28ರಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ನಡೆಸಿದ ಪರಿಶೀಲನೆಯ ವೇಳೆ, ಹಡ್ಸನ್ ಸರ್ಕಲ್ನಿಂದ ಚಾಲುಕ್ಯ ಸರ್ಕಲ್ವರೆಗೆ ಇರುವ 222 ಬೀದಿ ದೀಪಗಳ ಪೈಕಿ 140 ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಪತ್ತೆಯಾಗಿತ್ತು
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್