ನಾನು ಉಪನಿಷತ್ ಮಾತಾಡ್ತೀನಿ, ಧರ್ಮದ ಬಗ್ಗೆ ಅವರಿಗಿಂತ ಚೆನ್ನಾಗಿ ನನಗೆ ಗೊತ್ತು: ಬಸವರಾಜ ರಾಯರೆಡ್ಡಿನಾನು ಯಾವ ಧರ್ಮವನ್ನೂ ಬೈಯಲೇ ಇಲ್ವಲ್ಲಾ? ನಾನು ಅಲ್ಲಿಗೆ ಹೋದಾಗ ಅವರನ್ನ ಬೈಯ್ಯೋಕೆ ಆಗುತ್ತಾ? ಅದು ಸ್ಟುಪಿಡ್ ಎಂದು ಪರೋಕ್ಷವಾಗಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
ಗೃಹಲಕ್ಷ್ಮಿ ನಕಲಿ ಖಾತೆಗಳಿಗೆ ಕಡಿವಾಣ: ಮನೆ-ಮನೆ ಸಮೀಕ್ಷೆಗೆ ಸರ್ಕಾರ ಮುಂದು; ಸಮೀಕ್ಷೆ ತಪ್ಪಿಸಿದ್ರೆ ನಿಲ್ಲಲಿದೆ 2,000 ರೂ ಹಣ..!ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ನೀಡಲಾಗುವ ಮಾಸಿಕ ಅಕ್ಕಿ ಪ್ರಮಾಣವನ್ನು 5 ಕೆ.ಜಿ. ಕಡಿತಗೊಳಿಸಿ, ಅದರ ಬದಲಿಗೆ ಅಡುಗೆ ಎಣ್ಣೆ, ಸಕ್ಕರೆ, ಬೇಳೆ ಸೇರಿದಂತೆ ಅಗತ್ಯ ವಸ್ತುಗಳನ್ನು ಒಳಗೊಂಡ ‘ಇಂದಿರಾ ಕಿಟ್’ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.
KRIDL ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪ: ಕರ್ನಾಟಕವನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ- ಬಿಜೆಪಿಬಿಜೆಪಿ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲ ಯೋಜನೆಗಳಲ್ಲಿನ ಇತರೆ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಆರೋಪಿಸಿದರು.
ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಬಚಾವ್; 17 ಮಂದಿ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್!ಪ್ರವಾಹ ಸಂಭವಿಸುವ ಒಂದು ದಿನದ ಹಿಂದೆಯೇ ನಾವು ಅಲ್ಲಿಂದ ಹೊರಟಿದ್ದೆವು. ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಸುಮಾರು 150 ಕಿ.ಮೀ. ದೂರದಲ್ಲಿರುವ ಟಿಬೆಟ್ ಗಡಿಯ ಪಟ್ಟಣ ನ್ಯಾಲಮ್ನಲ್ಲಿದ್ದ ನಮ್ಮ ಹೋಟೆಲ್ನಿಂದ ಒಂದು ದಿನ ಮುಂಚಿತವಾಗಿ ಹೊರಟಿದ್ದೆವು.
ಬರ ಘೋಷಣೆ ಮಾಡಿದ ಮಾತ್ರಕ್ಕೆ ಪರಿಹಾರ ಸಿಗಲ್ಲ; ಕೇಂದ್ರದ ನಿಯಮ ಪಾಲನೆ ಕಡ್ಡಾಯ: DCM ಡಾ. ಜಿ.ಪರಮೇಶ್ವರ್ಇನ್ನೊಂದು ವಾರದ ಬಳಿಕ ಪರಿಸ್ಥಿತಿಯನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು. ನಿಗದಿತ ಮಾನದಂಡಗಳನ್ನು ಪೂರೈಸುವ ಹೆಚ್ಚುವರಿ ಪ್ರದೇಶಗಳಿದ್ದರೆ ಅವುಗಳನ್ನೂ ಬರಪೀಡಿತ ಎಂದು ಘೋಷಿಸಲಾಗುವುದು.
ಮಂಗಳೂರಿನಲ್ಲಿ ಕೆಆರ್ಐಡಿಎಲ್ ಎಂಜಿನಿಯರ್ಗಳ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆಗೆ ಸಚಿವ ಖಂಡ್ರೆ ಆದೇಶಸಚಿವರ ಹೆಸರಿನಲ್ಲಿ ಹಣ ವಸೂಲಿ ಮಾಡುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಅಧಿಕಾರಿ, ಉದ್ಯೋಗಿ ಅಥವಾ ಎಂಜಿನಿಯರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು.
KAS Recruitment 2026: 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7, 2026ರವರೆಗೆ ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಕೊಡಗು: ಅಮ್ಮ-ಮಗಳ ಜಗಳ ಇಬ್ಬರ ಸಾವಿನಲ್ಲಿ ಅಂತ್ಯ; ಕೋಪದಿಂದ ಕೆರೆಗೆ ಹಾರಿದ ಪುತ್ರಿ, ರಕ್ಷಿಸಲು ಹೋದ ತಾಯಿಯೂ ದಾರುಣ ಸಾವು!ಮೃತರನ್ನು 45 ವರ್ಷದ ಪ್ರೇಮಾ ಹಾಗೂ ಅವರ 14 ವರ್ಷದ ಮಗಳು ಪ್ರಿಯಾಂಕಾ ಎಂದು ಗುರುತಿಸಲಾಗಿದೆ.
ಓವರ್ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ ಆರೋಪ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ಕೇಸ್'ದುನಿಯಾ' ವಿಜಯ್ ಅವರ ಪುತ್ರ ಸಾಮ್ರಾಟ್, ತನ್ನ ಸಹಪಾಠಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ತೀವ್ರವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.
KPSC ಕಿಂಗ್ ಪಿನ್ ಕನ್ನಾಳೆ ಬಾಯಿಗೆ ಸ್ವೀಟ್ ತಿನ್ನಿಸಿದ ಸಚಿವ ಈಶ್ವರ ಖಂಡ್ರೆ: ಸ್ಪಷ್ಟನೆಗೆ ಭಗವಂತ ಖೂಬಾ ಆಗ್ರಹಸಚಿವ ಖಂಡ್ರೆ ಅವರು ವಿಧಾನಸೌಧದ ತಮ್ಮ ಖಾಸಗಿ ಕೋಣೆಯಲ್ಲಿ ಕನ್ನಾಳೆ ಬಾಯಿಗೆ ಸಿಹಿ ತಿನ್ನಿಸುತ್ತಿರುವ ಫೋಟೋ ವೈರಲ್ ಆಗಿದೆ. ಕೆಪಿಎಸ್ ಸಿ ಅಕ್ರಮದ ಮಧ್ಯವರ್ತಿ ಕನ್ನಾಳೆ ಮೇಲೆ ಖಂಡ್ರೆಗೆ ಯಾಕಿಷ್ಟು ಪ್ರೀತಿ ಎಂಬುದೇ ಎಲ್ಲರಿಗೂ ಕಾಡುತ್ತಿರುವ ಪ್ರಶ್ನೆ.
ಮೃತ ಫಲಾನುಭವಿಗಳಿಗೆ 177 ಕೋಟಿ ರೂ ಪಾವತಿ: ಎಚ್ಚೆತ್ತ ಸರ್ಕಾರ; ಮನೆ ಮನೆಗೆ ತೆರಳಿ ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನೆಗೆ ಆದೇಶ!ಗೃಹಲಕ್ಷ್ಮಿ ಫಲಾನುಭವಿಗಳ ಮರಣದ ನಂತರವೂ ಅವರಿಗೆ ಜಮಾ ಆಗುತ್ತಿದ್ದ ಒಟ್ಟು 177 ಕೋಟಿ ರೂ.ಗಳ ಪಾವತಿಗಳನ್ನು ಸರ್ಕಾರ ಗುರುತಿಸಿದೆ ಎಂದು ಅವರು ಹೇಳಿದರು.
NCIB ಅಧಿಕಾರಿ ಸೋಗಿನಲ್ಲಿ ಜನರಿಗೆ ವಂಚನೆ: ಮಂಗಳೂರು ಸಿಸಿಬಿ ಕಾರ್ಯಾಚರಣೆ; 64 ವರ್ಷದ ವ್ಯಕ್ತಿಯ ಬಂಧನಪೊಲೀಸರ ಪ್ರಕಾರ, ಪೀಟರ್ ಒಂದು ಗ್ಯಾಂಗ್ ನ್ನು ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ ಆರ್ಥಿಕ ವಿವಾದಗಳು, ಬ್ಯಾಂಕ್ ವಂಚನೆ ಮತ್ತು ತೆರಿಗೆ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಜನರನ್ನು ಗುರಿಯಾಗಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ EDಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಡಿಸಿಪಿ ನೇಮಗೌಡ ಮೇಲೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹಲ್ಲೆ: Video ವೈರಲ್; ಗೃಹ ಸಚಿವರ ವಿರುದ್ಧ ಜೆಡಿಎಸ್ ಕಿಡಿ!ಬಿಜೆಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು. ಈ ವೇಳೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ರು ಎನ್ನುವ ಆರೋಪ ಕೇಳಿಬಂದಿದೆ.
KPSC ನೇಮಕಾತಿಯಲ್ಲಿ ಅಕ್ರಮ ಆರೋಪ: ಕಾಂಗ್ರೆಸ್ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ! Videoಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ (CBI) ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!