KPS ಬಲವರ್ಧನೆಗೆ ಕ್ರಮ: ಶಿಕ್ಷಕರ ವರ್ಗಾವಣೆ ನಿಯಮ–2026; ಕರಡು ಪ್ರಕಟಿಸಿದ ರಾಜ್ಯ ಸರ್ಕಾರಶಿಕ್ಷಕರನ್ನು 'ಕರ್ನಾಟಕ ಪಬ್ಲಿಕ್ ಶಾಲೆ'ಗಳಿಗೆ (KPS) ವರ್ಗಾವಣೆಗೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಅವರಿಗೆ 'ವೈಟೇಜ್ ಅಂಕ'ಗಳನ್ನು (weightage marks) ನೀಡಲಾಗುವುದು .
'ಯಾರೇ ಟೀಕಿಸಲಿ, ತಮಿಳುನಾಡು ನಿಯೋಗ ಬರಲಿ, ನನ್ನ ರಾಜ್ಯ-ನನ್ನ ಹಕ್ಕು, ಮೇಕೆದಾಟು ಅವರಿಗೂ ಹೇಗೆ ಅನುಕೂಲ ಎಂದು ತೋರಿಸುತ್ತೇನೆ': ಸಿಎಂ; Videoತಮಿಳುನಾಡಿನ ನಾಯಕರ ಟೀಕೆಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ನಿಗದಿತ ಪ್ರಮಾಣದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಜವಾಬ್ದಾರಿಯನ್ನು ನಿಭಾಯಿಸುವುದರ ಜತೆಗೆ ಅಣೆಕಟ್ಟು ನಿರ್ಮಿಸುವ ಹಕ್ಕು ಕರ್ನಾಟಕಕ್ಕಿದೆ ಎಂದು ಹೇಳಿದರು.
ಕೇವಲ 7ಕಿ.ಮೀ ಉದ್ದದ ಮೆಟ್ರೋ ಉದ್ಘಾಟನೆಗೆ ಮೋದಿ ಬರಬೇಕಿತ್ತಾ; ಹತಾಶೆಯಿಂದ ಫೋನ್ ಕದ್ದಾಲಿಕೆ: ಎಂ.ಬಿ ಪಾಟೀಲ್; Videoವೇದಿಕೆಯಲ್ಲಿ ಭಾಷಣ ಮಾಡಿದ ಡಿ ಕೆ ಶಿವಕುಮಾರ್ ರಾಜ್ಯಕ್ಕೆ ಬರ ಪರಿಹಾರ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು, ಮೆಟ್ರೊದಲ್ಲಿ ಕರ್ನಾಟಕದ ಕೊಡುಗೆ ಹೀಗೆ ಎಲ್ಲಾ ವಿಷಯಗಳನ್ನು ಪ್ರಧಾನಿಗಳ ಮುಂದೆ ಪ್ರಸ್ತಾಪಿಸಿದ್ದಾರೆ. ಇನ್ನು ಮಾಡಬೇಕಾಗಿರುವುದು ಪ್ರಧಾನಿಯವರ ವಿವೇಚನೆಗೆ ಬಿಟ್ಟ ವಿಚಾರ ಎಂದರು.
ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ: ಪ್ರಧಾನಿ ಮೋದಿ ಬೆಂಗಾವಲು ವಾಹನ ಸಾಗುವಾಗ 'ರಾಹುಲ್, ರಾಹುಲ್' ಘೋಷಣೆ; Videoಈ ಘಟನೆಯಿಂದ ಮೆಟ್ರೋ ನಿಲ್ದಾಣದ ಬಳಿ ರಾಜಕೀಯ ವಾತಾವರಣ ಬಿಸಿಯೇರಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲೆ ಸುಧಾ ಯಾದವ್, ಸಚಿವ ಕೃಷ್ಣ ಬೈರೇಗೌಡ, ತೇಜಸ್ವಿ ಸೂರ್ಯ, ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿನ ಎಸ್ಜಿ ಪಾಳ್ಯ ಮೆಟ್ರೋ ನಿಲ್ದಾಣಕ್ಕೆ ಪಿಂಕ್ ಲೈನ್ ಉದ್ಘಾಟನೆಗೆ ಆಗಮಿಸಿದರು.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ದೇಗುಲಕ್ಕೆ ನಿರ್ಬಂಧ: JDS ಬೆಂಬಲಿಗರ ಆಕ್ರೋಶದೇವಸ್ಥಾನ ಉದ್ಘಾಟನೆ ಹಿನ್ನೆಲೆಯಲ್ಲಿ ನಿಖಿಲ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗ್ರಾಮಕ್ಕೆ ಭೇಟಿ ನೀಡಿದರು. ಈ ವಿಷಯವನ್ನು ಆಯೋಜಕರು ಮೈಕ್ನಲ್ಲಿ ಘೋಷಣೆ ಮಾಡಿದರು.
ಕಷ್ಟ-ಸುಖ ಮಾತಾಡಿ ಸಂಕಷ್ಟಕ್ಕೆ ಸಿಲುಕಿದ ದರ್ಶನ್-ಪವಿತ್ರಾ: 2 ನಿಮಿಷದ ಸಂಭಾಷಣೆಯೇ SPPಗೆ ಹೊಸ ಅಸ್ತ್ರ! ಆಡಿಯೋ ಕ್ಲಿಪ್ ಜಡ್ಜ್ ಕೈಗೆ?ಹೌದು, ದರ್ಶನ್ ಹಾಗೂ ಪವಿತ್ರಾಗೌಡ ಅವರ ಮಾತುಕತೆಯ ಆಡಿಯೋ ಈಗ ಪ್ರಾಸಿಕ್ಯೂಷನ್ ಗೆ ದೊಡ್ಡ ಅಸ್ತ್ರವಾಗಿದ್ದು, ಎಸ್ ಪಿಪಿ ಇದನ್ನು ನ್ಯಾಯಧೀಶರ ಗಮನಕ್ಕೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ.
KPSC ನೇಮಕಾತಿ ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಕನ್ನಾಳೆ ವಿರುದ್ಧ ಮೊದಲ ಚಾರ್ಜ್ಶೀಟ್ ಸಲ್ಲಿಕೆಇಡಿ ಅಧಿಕಾರಿಗಳು ಶನಿವಾರ ವಿಶೇಷ ಕೋರ್ಟ್ ಗೆ 1,500 ಪುಟಗಳ ಮೊದಲ ಆರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.
'ಪ್ರಧಾನಿ ಮೋದಿ ಭೇಟಿ ವೇಳೆ ಮಾಂಸದಂಗಡಿ ಬಂದ್ ಏಕೆ? ಆಹಾರ ಸೇವನೆ ಜನರ ಮೂಲಭೂತ ಹಕ್ಕು': ನಿವೃತ್ತ ನ್ಯಾ. ನಾಗಮೋಹನ್ ದಾಸ್; Videoಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಂಗಳೂರು ನಗರ ಜಿಲ್ಲೆಯ ಉಪ ಆಯುಕ್ತರು ಆನೇಕಲ್ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿನ ಮಾಂಸದಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದ್ದರು.
ನಂದಿನಿ ಮೊಸರು ಪ್ಯಾಕೆಟ್ನಲ್ಲಿ ಸಿಮ್ ಕಾರ್ಡ್: ವೈರಲ್ ವಿಡಿಯೋ ಅಸಲಿಯತ್ತು ಬಯಲು! ಪತ್ನಿಯ ಸಿಮ್ ಇಟ್ಟುಕೊಂಡು ಸುಳ್ಳು ಸುದ್ದಿ ಹಬ್ಬಿಸಿದ ಆರೋಪಿ ಬಂಧನನಂದಿನಿ ಮೊಸರು ಪ್ಯಾಕೆಟ್ನಲ್ಲಿ ಜಿಯೋ ಸಿಮ್ ಕಾರ್ಡ್ ಪತ್ತೆಯಾಗಿದೆ ಎಂದು ಸುಳ್ಳು ವಿಡಿಯೋ ಹರಿಬಿಟ್ಟಿದ್ದ ಅರುಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಆ ಸಿಮ್ ಕಾರ್ಡ್ ಸ್ವತಃ ಆತನ ಪತ್ನಿಯೇ ಬಳಸುತ್ತಿದ್ದದ್ದು ಎಂಬುದು ಬೆಳಕಿಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:
PM Modi flags off Pink Line Metro | ನಮ್ಮ ಮೆಟ್ರೋ ಪಿಂಕ್ ಲೈನ್ ಗೆ ಮೋದಿ ಚಾಲನೆ; ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟನೆಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ನಮ್ಮ ಮೆಟ್ರೋದ ಬಹುನಿರೀಕ್ಷಿತ 'ಪಿಂಕ್ ಲೈನ್' ಉದ್ಘಾಟಿಸಿದರು. ಮೊದಲ ಹಂತ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋ ಮಾರ್ಗ ಉದ್ಘಾಟನೆಯಾಗಿದೆ.
ಬಳ್ಳಾರಿಯಲ್ಲಿ ಜೆಸಿಬಿ ಘರ್ಜನೆ: ಒತ್ತುವರಿ ಮಾಡಲಾಗಿದ್ದ 4 ಎಕರೆ ಸರ್ಕಾರಿ ಜಮೀನು ತೆರವುಸುಮಾರು 1 ಎಕರೆ 23 ಸೆಂಟ್ಸ್ ಸರ್ಕಾರಿ ಜಮೀನನ್ನು ದೊಡ್ಡ ಕಾಂಪೌಂಡ್ ಗೋಡೆ ನಿರ್ಮಿಸುವ ಮೂಲಕ ಒತ್ತುವರಿ ಮಾಡಲಾಗಿತ್ತು. ಅಲ್ಲದೆ, ಸಾರ್ವಜನಿಕ ರಸ್ತೆಯನ್ನೂ ಒತ್ತುವರಿ ಮಾಡಲಾಗಿದೆ ಎಂಬ ಗಂಭೀರ ಆರೋಪಗಳಿದ್ದವು
ಬಸನಗೌಡ ಪಾಟೀಲ್ ಯತ್ನಾಳ್ಗೆ ಹಿನ್ನಡೆ: ಮಾನನಷ್ಟ ಮೊಕದ್ದಮೆ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ!ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಯನ್ನು ರದ್ದು ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
'ಆರಂಭ ಚೆನ್ನಾಗಿ ಸುಗಮವಾಗಿ ಆಯಿತು': ಪಿಂಕ್ ಲೈನ್ ಮಾರ್ಗದಲ್ಲಿ ಮೊದಲ ಮೆಟ್ರೊ ರೈಡ್ ಮಾಡಿದ ಸಚಿವ ಕೃಷ್ಣ ಬೈರೇಗೌಡಬೆಳಗ್ಗೆ 6 ಗಂಟೆಯಿಂದ ಮೆಟ್ರೋ ಸಂಚಾರ ಆರಂಭವಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ ಮೆಟ್ರೋ ಸಿಬ್ಬಂದಿಗಳು ಪ್ರಯಾಣಿಕರನ್ನು ಪಿಂಕ್ ಬಣ್ಣದ ಗುಲಾಬಿ ನೀಡಿ ಸ್ವಾಗತಿಸಿದರು.
ವಿಧಾನಸೌಧವನ್ನೇ ಮಾರಿಬಿಡಿ: ಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿರುದ್ದ ಸಾರಿಗೆ ಸಚಿವ ಗರಂಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿಳಂಬ ಧೋರಣೆಯನ್ನು ಖಂಡಿಸಿ, "ಸರ್ಕಾರಿ ಆಸ್ತಿಯನ್ನೇ ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ವಿಧಾನಸೌಧವನ್ನೇ ಬೇರೆಯವರಿಗೆ ಮಾರಿಬಿಡಿ" ಎಂದು ಸಚಿವ ಭೈರತಿ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಭಾರತದ ಆರ್ಥಿಕ ಬೆಳವಣಿಗೆಯ ಪ್ರಮುಖ ಚಾಲನಾ ಶಕ್ತಿ ನವ-ಮಧ್ಯಮ ವರ್ಗ: ಪ್ರಧಾನಿ ಮೋದಿ; Videoನವ ಮಧ್ಯಮ ವರ್ಗವು ಉತ್ತಮ ಮನೆ, ಗೃಹೋಪಯೋಗಿ ವಸ್ತುಗಳು, ದ್ವಿಚಕ್ರ ವಾಹನಗಳು, ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆಗಳು ಹಾಗೂ ಪ್ರವಾಸ ಮತ್ತು ಹೊಸ ಅನುಭವಗಳನ್ನು ಪಡೆಯುವ ಅವಕಾಶಗಳನ್ನು ಬಯಸುತ್ತಿದೆ ಎಂದರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್