ಬೆಂಗಳೂರು–ಹೊಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರು, Videoಕಾರಿನ ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಅರಿತ ಚಾಲಕ ತಕ್ಷಣವೇ ಕಾರನ್ನು ರಸ್ತೆಯ ಬದಿಗೆ ನಿಲ್ಲಿಸಿ ಸುರಕ್ಷಿತವಾಗಿ ಹೊರಬಂದಿದ್ದಾರೆ.
ಭೂಕುಸಿತದ ಆತಂಕ: ಟಿಬೆಟ್ನಲ್ಲಿ ಸಿಲುಕಿರುವ ಯಾತ್ರಿಕರು; ರಕ್ಷಣೆಗೆ ಹೆಲಿಕಾಪ್ಟರ್ ನೆರವು ಕೋರಿಕೆ!ಇದೇ ವೇಳೆ ಧೈರ್ಯ ಕಳೆದುಕೊಳ್ಳದೆ ಪರಿಸ್ಥಿತಿಯನ್ನು ಎದುರಿಸುವಂತೆ ಶಿವಕುಮಾರ್ ಅವರು ಯಾತ್ರಿಕರಿಗೆ ತಿಳಿಸಿದ್ದು, ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಬೆಂಗಳೂರಿಗಿಂತ ಮೈಸೂರೇ ಬೆಸ್ಟ್ ಪ್ಲಾನ್ಡ್ ಸಿಟಿ: CM ಡಿ.ಕೆ ಶಿವಕುಮಾರ್ಬೆಂಗಳೂರು ಸೇರಿದಂತೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಉದ್ಯೋಗ ಸೃಷ್ಟಿ, ಶಿಕ್ಷಣ, ಆರೋಗ್ಯ ಸೇವೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.
ಬರಪೀಡಿತ ತಾಲೂಕುಗಳ ಪಟ್ಟಿಗೆ ಇನ್ನಷ್ಟು ತಾಲೂಕು ಸೇರ್ಪಡೆ: DCM ಡಾ. ಜಿ.ಪರಮೇಶ್ವರ್ಆಗಸ್ಟ್ ಅಂತ್ಯದ ವೇಳೆಗೆ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದ ಸಮಗ್ರ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬೆಳೆ ಹಾನಿಯ ಅಂದಾಜು ಕಾರ್ಯ ನಡೆಯುತ್ತಿದ್ದು, ಅದರ ವರದಿ ಆಧರಿಸಿ ಬರ ಪರಿಹಾರದ ಮನವಿ ಸಿದ್ಧಪಡಿಸಲಾಗುವುದು.
ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್; ಕೊನೆಗೂ ಊಹಾಪೋಹಗಳಿಗೆ ತೆರೆ!ಈ ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಾದಿಸಿದ ನಾಗೇಂದ್ರ, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ತಾವಾಗಿಯೇ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬದ್ಧ: ಸಿಎಂ ಡಿ.ಕೆ ಶಿವಕುಮಾರ್ತೇಗದ ಮರಗಳ ಬೆಳೆಸುವಿಕೆಯನ್ನು ಉತ್ತೇಜಿಸಲು ಸರ್ಕಾರ ‘ತೇಗ ಸಿರಿ’ ಯೋಜನೆ ಜಾರಿಗೆ ತರಲು ಉದ್ದೇಶಿಸಿದ್ದು, ಈ ಯೋಜನೆಯಡಿ ಪ್ರತಿವರ್ಷ ಒಂದು ಕೋಟಿ ಮರಗಳನ್ನು ನೆಡುವ ಗುರಿ ಹೊಂದಲಾಗಿದೆ.
ಮೇಕೆದಾಟು ಯೋಜನೆ: ಕೇಂದ್ರದ ಬಾಗಿಲು ತಟ್ಟಲು ರಾಜ್ಯ ಸರ್ಕಾರ ಸಜ್ಜು; ಪ್ರತಿಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ- ಡಿ.ಕೆ ಶಿವಕುಮಾರ್..!ಗ್ರಾಮೀಣ ರೈತರು ಮತ್ತಷ್ಟು ಬಲಿಷ್ಠರಾಗಬೇಕು. ನಮ್ಮ ಆಹಾರ ಭದ್ರತೆಗೆ ಕನ್ನಂಬಾಡಿ (ಕೆಆರ್ಎಸ್) ಜಲಾಶಯ ಎಷ್ಟು ಮಹತ್ವದ್ದೋ, ಅದೇ ರೀತಿ ಕಾವೇರಿ ನೀರನ್ನು ಸಂರಕ್ಷಿಸುವ ಕೆಲಸ ಮಾಡಬೇಕು.
KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆಜಾರಿ ನಿರ್ದೇಶನಾಲಯ ಈ ಹಿಂದೆ ಕೆಪಿಎಎಸ್ ಮಾಜಿ ಅಧ್ಯಕ್ಷ, ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು.
ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!ಬೆಂಗಳೂರು ನಗರ ಪೊಲೀಸ್ ಗಸ್ತು ತಂಡವು ಮಾಗಡಿ ರಸ್ತೆಯಲ್ಲಿ ಹಠಾತ್ ಹೃದಯಾಘಾತದಿಂದ ಬಳಲುತ್ತಿದ್ದ 34 ವರ್ಷದ ಬೈಕ್ ಸವಾರನಿಗೆ CPR ಮಾಡುವ ಮೂಲಕ ಜೀವವನ್ನು ಉಳಿಸಿದೆ.
ಕಾರವಾರ ಮೆಡಿಕಲ್ ಕಾಲೇಜು, ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಘೋಷಣೆಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನುಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಹಾಸನದಲ್ಲಿ ಜಿಲ್ಲಾಧಿಕಾರಿ ದಬ್ಬಾಳಿಕೆ; ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಆಗ್ತಿಲ್ಲ, ರಿಪೇರಿ ಮಾಡೋದು ಗೊತ್ತಿದೆ: ಹೆಚ್.ಡಿ ರೇವಣ್ಣ ಮತ್ತೆ ಗರಂ!ಮೀಸಲು ನಿಗದಿ ಸಂಬಂಧ ಜಿಲ್ಲಾಧಿಕಾರಿ ಯಾಕೆ ತಹಸೀಲ್ದಾರ್ಗೆ ಪತ್ರ ಬರೆದರು? ಅವರಿಂದ ವರದಿ ಪಡೆದ ಬಳಿಕ ಮೀಸಲು ನಿಗದಿ ಬದಲಾವಣೆ ಮಾಡಿದ್ದು ಯಾಕೆ? ಹಾಗೇ ಬದಲಾವಣೆ ಮಾಡುವಾಗ ನಿರ್ದಿಷ್ಟ ಕಾರಣ ನೀಡಿ ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು.
ಚಿಕ್ಕಮಗಳೂರು: ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ; ಹಿಂದೂ ಕಾರ್ಯಕರ್ತರ ವಿರುದ್ಧ FIR ದಾಖಲುಚಿಕ್ಕಮಗಳೂರಿನ MES ಇಂಟರ್ನ್ಯಾಷನಲ್ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಹಿಂದೂ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವೈಟ್ಫೀಲ್ಡ್ ಠಾಣೆಯಲ್ಲ 'ಡಾರ್ಕ್ ಫೀಲ್ಡ್' ಠಾಣೆ: ಹಿಂದೂ ಕಾರ್ಯಕರ್ತನ ಬಂಧನ ಸಂಬಂಧ ACP, DCP ವಿರುದ್ದ ಜಡ್ಜ್ ಗರಂ, Video!ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಆಯೋಜನೆಗೊಂಡಿದ್ದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಶೋ ರದ್ದು ಮಾಡುವಂತೆ ಹಿಂದೂ ಕಾರ್ಯಕರ್ತ ಮೋಹನ್ ಗೌಡ ಎಂಬುವರು ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ನಂತರ ಕುನಾಲ್ ಕಾಮ್ರಾ ಶೋ ರದ್ದು ಮಾಡಲಾಗಿತ್ತು.
ಮಳೆ ಕೊರತೆ ನೀಗಿಸಲು ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್; Cloud seeding ಗೆ ಎರಡು ಸಮಿತಿಗಳ ರಚನೆಮೋಡ ಬಿತ್ತನೆ ಅಥವಾ ಕ್ಲೌಡ್ ಸೀಡಿಂಗ್ ಯೋಜನೆಯ ಸುಗಮ ಅನುಷ್ಠಾನ, ಮೇಲ್ವಿಚಾರಣೆ ಹಾಗೂ ತಾಂತ್ರಿಕ ಮಾರ್ಗದರ್ಶನಕ್ಕಾಗಿ ಸರ್ಕಾರ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಕೋರ್ಟ್ನಿಂದ ಬಿಗ್ ರಿಲೀಫ್!RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!