ರಾಜ್ಯ

ವಿದ್ಯಾವಂತರಲ್ಲೇ ಹೆಚ್ಚು ಜಾತಿ ಪ್ರೇಮ; ಮನುವಾದಿಗಳಿಂದ ಉದ್ದೇಶಪೂರ್ವಕವಾಗಿ ಚಾತುರ್ವರ್ಣ ವ್ಯವಸ್ಥೆ ಸೃಷ್ಟಿ: ಸಿದ್ದರಾಮಯ್ಯ

ಶೂದ್ರ ವರ್ಗದವರು ಅನೇಕ ವರ್ಷಗಳ ಕಾಲ ಅಕ್ಷರ ಸಂಸ್ಕೃತಿ, ಅವಕಾಶಗಳಿಂದ ದೂರ ಇರುವಂತಾಗಿತ್ತು. ಅವರು ಮೇಲ್ವರ್ಗದವರೊಂದಿಗೆ ಸ್ಪರ್ಧಿಸುವುದು ಅಸಾಧ್ಯ. ಅಕ್ಷರ ವಂಚಿತರಾದ ಅವರಿಗೆ ಅಕ್ಷರ ಕಲಿತವರಿಂದ ಸೋಲಾಗುವುದು ಸಾಮಾನ್ಯ.

ವಿದ್ಯಾವಂತರಲ್ಲೇ ಹೆಚ್ಚು ಜಾತಿ ಪ್ರೇಮ; ಮನುವಾದಿಗಳಿಂದ ಉದ್ದೇಶಪೂರ್ವಕವಾಗಿ ಚಾತುರ್ವರ್ಣ ವ್ಯವಸ್ಥೆ ಸೃಷ್ಟಿ: ಸಿದ್ದರಾಮಯ್ಯ
ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ದರ್ಶನ್ ಆಪ್ತ; D Boss ಹಣೆಬರಹ ನಿರ್ಧರಿಸಲಿದೆಯೇ ಪ್ರದೋಷ್ ಹೇಳಿಕೆ..?

ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ದರ್ಶನ್ ಆಪ್ತ; D Boss ಹಣೆಬರಹ ನಿರ್ಧರಿಸಲಿದೆಯೇ ಪ್ರದೋಷ್ ಹೇಳಿಕೆ..?

ಈಗಾಗಲೇ ಪೊಲೀಸರು ಸಂಗ್ರಹಿಸಿರುವ ಸಾಂದರ್ಭಿಕ ಸಾಕ್ಷ್ಯಗಳಿಗೆ ಪ್ರದೋಷ್‌ ಅವರ ಹೇಳಿಕೆ ಪೂರಕವಾಗುವ ಸಾಧ್ಯತೆಯಿದ್ದು, ನಟ ದರ್ಶನ್‌ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ಪ್ರಾಸಿಕ್ಯೂಷನ್‌ ಪ್ರಕರಣಕ್ಕೆ ಇದು ಮತ್ತಷ್ಟು ಬಲ ನೀಡುವ ಸಾಧ್ಯತೆಗಳಿವೆ.

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ 40 ಅಡಿ ಟಿಪ್ಪು ಕಟೌಟ್; ಮುಜಾಹಿದ್ ಬೆಂಬಲಿತ ಹಾಡು ಬಳಕೆ; 7 ಮಂದಿ ಬಂಧನ

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ 40 ಅಡಿ ಟಿಪ್ಪು ಕಟೌಟ್; ಮುಜಾಹಿದ್ ಬೆಂಬಲಿತ ಹಾಡು ಬಳಕೆ; 7 ಮಂದಿ ಬಂಧನ

ಟಿಪ್ಪು ನಗರದಲ್ಲಿ ಈದ್ ಮಿಲಾದ್ ಹಬ್ಬಕ್ಕಾಗಿ ಅಳವಡಿಸಲಾಗಿದ್ದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಿನ್ನೆಲೆಗೆ, "ಪಾಕಿಸ್ತಾನ್ ಮುಜಾಹಿದ್ದೀನ್ ಸೈನಿಕರು" ಎಂಬ ದೇಶವಿರೋಧಿ ಗೀತೆಯನ್ನು ಎಡಿಟ್ ಮಾಡಿ ಇನ್‌ಸ್ಟಾಗ್ರಾಮ್ ರೀಲ್ಸ್ ಹಾಗೂ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಹಂಚಿಕೊಳ್ಳಲಾಗಿತ್ತು.

ತೆರಿಗೆ ಮೊತ್ತ 80 ಲಕ್ಷದಿಂದ 30 ಲಕ್ಷ ರೂ ಗೆ ಇಳಿಸಲು ಲಂಚ: IT ಅಧಿಕಾರಿ, ಚಾರ್ಟರ್ಡ್ ಅಕೌಂಟೆಂಟ್‌ಗೆ 3 ವರ್ಷ ಜೈಲು ಶಿಕ್ಷೆ..!

ತೆರಿಗೆ ಮೊತ್ತ 80 ಲಕ್ಷದಿಂದ 30 ಲಕ್ಷ ರೂ ಗೆ ಇಳಿಸಲು ಲಂಚ: IT ಅಧಿಕಾರಿ, ಚಾರ್ಟರ್ಡ್ ಅಕೌಂಟೆಂಟ್‌ಗೆ 3 ವರ್ಷ ಜೈಲು ಶಿಕ್ಷೆ..!

ಬೆಂಗಳೂರಿನ ಆದಾಯ ತೆರಿಗೆ ಕಚೇರಿಯ ವಾರ್ಡ್ 4(3)ರಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗರಾಜ್, ತೆರಿಗೆದಾರ ಎ.ಕೆ. ಹಲೀಂ ಅವರ ತೆರಿಗೆಗೆ ಒಳಪಡುವ ಆದಾಯವನ್ನು ರೂ.80 ಲಕ್ಷದಿಂದ ರೂ.30 ಲಕ್ಷಕ್ಕೆ ಇಳಿಸುವುದಕ್ಕಾಗಿ ರೂ.20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.