ರಾಜ್ಯ

ಬೆಂಗಳೂರು: ಯುವಕನ ಕಿರುಕುಳಕ್ಕೆ ಬೇಸತ್ತು ಅಗರ ಕೆರೆಗೆ ಹಾರಿದ ಶಿವಮೊಗ್ಗ ಮೂಲದ ಯುವತಿ

ಸಂತ್ರಸ್ತೆ ಎಚ್‌ಎಸ್‌ಆರ್ ಲೇಔಟ್‌ನ ಸೆಕ್ಟರ್-1ರಲ್ಲಿರುವ ಪೇಯಿಂಗ್ ಗೆಸ್ಟ್ ವಸತಿಗೃಹವೊಂದರಲ್ಲಿ ಉಳಿದುಕೊಂಡಿದ್ದರು ಮತ್ತು ಆ ಪ್ರದೇಶದ ಆಭರಣ ಮಳಿಗೆಯೊಂದರ ಮಾರಾಟ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ಯುವಕನ ಕಿರುಕುಳಕ್ಕೆ ಬೇಸತ್ತು ಅಗರ ಕೆರೆಗೆ ಹಾರಿದ ಶಿವಮೊಗ್ಗ ಮೂಲದ ಯುವತಿ
Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ

Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಅತಿ ಕಡಿಮೆ ಬಿಡ್ ಸಲ್ಲಿಸಿದ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಅವರು ಭಾನುವಾರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ, ಯೋಜನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

'ದೇವಾಲಯಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಿ'; KPS ನಲ್ಲಿ ಕನ್ನಡ-ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ: ಮಧು ಬಂಗಾರಪ್ಪ

'ದೇವಾಲಯಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವ ಮನಸ್ಥಿತಿ ಬೆಳೆಸಿಕೊಳ್ಳಿ'; KPS ನಲ್ಲಿ ಕನ್ನಡ-ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ: ಮಧು ಬಂಗಾರಪ್ಪ

ಸಿಎಸ್‌ಆರ್ (CSR) ನಿಧಿಯಡಿ ರಾಜ್ಯದಾದ್ಯಂತ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಕೈಗೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 35 ಕೆಪಿಎಸ್ ಶಾಲೆಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ.