ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್: ಸೆಪ್ಟೆಂಬರ್ ಮೊದಲ ವಾರದಲ್ಲಿ Pink Line ಸಂಚಾರ ಆರಂಭ..?ರೈಲ್ವೆ ಮಂಡಳಿಯ ಅನುಮತಿ ದೊರೆತ ಬಳಿಕ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ. ಬಿಎಂಆರ್ಸಿಎಲ್ನ ಕಡೆಯಿಂದ ಎಲ್ಲ ಕಾಮಗಾರಿಗಳೂ ಪೂರ್ಣಗೊಂಡಿವೆ.
ವಾಲ್ಮೀಕಿ ನಿಗಮ ಹಗರಣ: Prosecutionಗೆ ರಾಜ್ಯಪಾಲರ ಅನುಮತಿ ಕೋರಿದ CBI; ಸಚಿವ ನಾಗೇಂದ್ರಗೆ ಹೆಚ್ಚಿದ ಸಂಕಷ್ಟ..!ರಾಜ್ಯಪಾಲರು ಈ ಕುರಿತು ಕಾನೂನು ಮತ್ತು ಸಂವಿಧಾನ ತಜ್ಞರ ಅಭಿಪ್ರಾಯವನ್ನು ಕೇಳಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೈಕೊಟ್ಟ ಮುಂಗಾರು: 28 ಕೋಟಿ ರೂ ವೆಚ್ಚದಲ್ಲಿ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!KSNDMC ವರದಿ ಪ್ರಕಾರ, ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಶೇ.42ರಷ್ಟು ಮಳೆ ಕೊರತೆ ದಾಖಲಾಗಿತ್ತು. ಜುಲೈ ಅಂತ್ಯದ ವೇಳೆಗೆ ಮಳೆ ಕೊರತೆ ಶೇ.29ರಷ್ಟಿತ್ತು.
ಉದ್ಯಾನವನ ಭೂಮಿಯ 5 ಪ್ರತಿಶತ ಭೂಮಿ ಮಾರಾಟಕ್ಕೆ ಅನುವು ಮಾಡಿಕೊಡುವ ಮಸೂದೆಗೆ ಸಚಿವ ಸಂಪುಟ ಅನುಮೋದನೆಶುಕ್ರವಾರ ಸಭೆ ಸೇರಿದ್ದ ಸಚಿವ ಸಂಪುಟ, ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ಸೇರಿದಂತೆ ಬೆಂಗಳೂರಿನ ಪ್ರಮುಖ ಹಸಿರು ಸ್ಥಳಗಳನ್ನು ನಿಯಂತ್ರಿಸುವ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಗಳನ್ನು ಅನುಮೋದಿಸಿದೆ ಎಂದು ಮೂಲಗಳು ತಿಳಿಸಿವೆ.
ಅದು ಎಲ್ಲಿಂದ ಹಿಡ್ಕೊಂಡು ಬಂದಿದ್ದಾರೋ ಈ ಡಿಸಿನಾ?: ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ವಿರುದ್ಧ ಎಚ್.ಡಿ ರೇವಣ್ಣ ಕೆಂಡಾಮಂಡಲಅದು ಎಲ್ಲಿಂದ ಹಿಡಿದುಕೊಂಡು ಬಂದಿದ್ದಾರೋ ಈ ಡಿಸಿನಾ? ನಮ್ಮ ಮತದಾರರು ಹೆಚ್ಚು ಇರುವ ಕಡೆ ಗ್ರಾ.ಪಂ.ಚುನಾವಣೆಗೆ ಮೀಸಲಾತಿ ಬದಲಾಯಿಸಿದ್ದಾರೆ ಎಂದು ಆರೋಪಿಸಿದರು.
ಇವನೇನಾ ಅಭಿಮನ್ಯು ಉತ್ತರಾಧಿಕಾರಿ? ದಸರಾಗೆ ಬರ್ತನಾ ಭೀಮ? ಜಂಬೂಸವಾರಿಯ ಮುಂದಿನ ಕ್ಯಾಪ್ಟನ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದಿಷ್ಟುಮೈಸೂರು ದಸರಾ 2026 ಜಂಬೂಸವಾರಿ ಕ್ಯಾಪ್ಟನ್ ರೇಸ್: ಚಿನ್ನದ ಅಂಬಾರಿ ಹೊರಲು ಮುಂಚೂಣಿಯಲ್ಲಿರುವ ಆನೆ ಯಾವುದು? ಮೊದಲ ಆಯ್ಕೆ ಯಾರು? ಉಳಿದವರಿಗೆ ಎಷ್ಟಿದೆ ಚಾನ್ಸ್? ದಸರಾಗೆ ಬರ್ತನಾ ಭೀಮ? ಇಲ್ಲಿದೆ ಸಂಪೂರ್ಣ ವಿವರ:
ಹಾಸನ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ; ಪ್ರಿಯಕರನಿಂದ ಕಿರುಕುಳ ಆರೋಪಮೃತ ಯುವತಿಯನ್ನು ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ(19) ಎಂದು ಗುರುತಿಸಲಾಗಿದೆ.
ಶೂನ್ಯ ಬಡ್ಡಿ ದರ ಕೃಷಿ ಸಾಲಮಿತಿ 5 ಲಕ್ಷ ರೂ ಗೆ ಏರಿಕೆ ಸದುಪಯೋಗಕ್ಕೆ CM ಕರೆರೈತರಿಗೆ ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಬೆಳೆ ಸಾಲ ಮಿತಿಯನ್ನು 2023-24ನೇ ಸಾಲಿನಲ್ಲಿಸರಕಾರ 3ರಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿತ್ತು.
'ನಾವು ದೇಶದ್ರೋಹಿಗಳಾ?: ಗಾಂಧಿ, ನೆಹರು, ಪಟೇಲ್, ಬೋಸ್ ನಿರ್ಧರಿಸಿದ ಆವೃತ್ತಿಯನ್ನೇ ಹಾಡುತ್ತಿದ್ದೇವೆ; ವಂದೇ ಮಾತರಂ ವಿವಾದಕ್ಕೆ Kharge ತಿರುಗೇಟು'ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರವನ್ನು ಹಲವು ದಶಕಗಳ ಹಿಂದೆಯೇ ಕೈಗೊಂಡಿತ್ತು.
ಲ್ಯಾಮಿನೇಷನ್ ವಿಚಾರಕ್ಕೆ ಭಾರಿ ಗಲಾಟೆ; 3 ಪ್ರತ್ಯೇಕ ಕೇಸ್ ದಾಖಲು, ಓರ್ವ ಆರೋಪಿಗೆ ನ್ಯಾಯಾಂಗ ಬಂಧನದಾಖಲೆಯೊಂದರ ಲ್ಯಾಮಿನೇಷನ್ ಮಾಡಿಸುವಾಗ ಉಂಟಾದ ಸಮಸ್ಯೆಯಿಂದಾಗಿ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ದೊಡ್ಡ ಗಲಾಟೆ ನಡೆದಿದೆ. ಅದರಲ್ಲೂ, ಪೊಲೀಸರು ಜೆರಾಕ್ಸ್ ಅಂಗಡಿಯವನನ್ನು ಬಂಧಿಸಿ ಕರೆದುಕೊಂಡು ಹೋಗುತಿರುವಾಗಲು ಮಾರಾಮಾರಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
IAS ಅಧಿಕಾರಿ ನಿಗೂಢ ಕಣ್ಮರೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನಾಪತ್ತೆ ಆಗಿಲ್ಲ, ಆದ್ರೆ...: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?ED ದಾಳಿ ಬೆನ್ನಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಹುಬ್ಬಳ್ಳಿ: ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ರಸ್ತೆ ಕಾಮಗಾರಿಗೆ ವಿರೋಧ, ಪ್ರತಿಭಟನೆ: ಬಿಜೆಪಿ ಶಾಸಕರು, ಪ್ರಮೋದ್ ಮುತಾಲಿಕ್ ಸೇರಿ ಹಲವರ ಬಂಧನ; Videoಬಿಜೆಪಿ ಶಾಸಕರಾದ ಅರವಿಂದ್ ಬೆಲ್ಲದ್ ಮತ್ತು ಮಹೇಶ್ ಟೆಂಗಿನಕಾಯಿ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಇತರ ಹಲವಾರು ನಾಯಕರು ಮತ್ತು ಪ್ರತಿಭಟನಾಕಾರರು ಬಂಧಿಸಲ್ಪಟ್ಟವರಲ್ಲಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
3.85 ಕೋಟಿ ರೂ ವಂಚನೆ ಆರೋಪ: ಸ್ಯಾಂಡಲ್ ವುಡ್ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ ದೂರು ದಾಖಲು!ಇದೇ ಪ್ರಕರಣ ಸಂಬಂಧ ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
KPSC ಕರ್ಮಕಾಂಡ: ಅತ್ತ ED ದಾಳಿ, ಇತ್ತ IAS ಅಧಿಕಾರಿ ನಿಗೂಢ ಕಣ್ಮರೆ! ವಿಚಾರಣೆಗೆ ಹೆದರಿ ನಾಪತ್ತೆಯಾದ್ರಾ ಜ್ಞಾನೇಂದ್ರ?ಕೆಪಿಎಸ್ ಸಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಈ ದಾಳಿ ಬೆನ್ನಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
'ಟೆಲಿಪ್ರಾಂಪ್ಟರ್ ಇಲ್ಲದೆ ಸಂಪೂರ್ಣ 'ವಂದೇ ಮಾತರಂ' ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ': ಮೋದಿ, ಶಾಗೆ ಪ್ರಿಯಾಂಕ್ ಖರ್ಗೆ ಸವಾಲುಜಂತರ್ ಮಂತರ್ ಪ್ರತಿಭಟನೆ, ಆರ್ಎಸ್ಎಸ್ ಕುರಿತಾದ ಅನುಮಾನಗಳು, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವೇ 'ವಂದೇ ಮಾತರಂ' ವಿವಾದವಾಗಿದೆ ಎಂದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!