'ಪೀಕ್ ಬೆಂಗಳೂರು' ಮುಮೆಂಟ್: ಮನೆ ನೋಡಲು ಹೋದ ಮಹಿಳೆಗೆ ಸಿಕ್ಕಿದ್ದು ಭರ್ಜರಿ Job Offerಮಹಿಳೆ ಮೂಲತಃ ಬೆಂಗಳೂರಿನ ಕಟ್ಟಡವೊಂದರಲ್ಲಿ ಫ್ಲ್ಯಾಟ್ ನೋಡಲು ತೆರಳಿದ್ದರು. ಆದರೆ ತಾವು ನೋಡಲು ಹೋಗಿದ್ದ ಫ್ಲ್ಯಾಟ್ನಿಂದ ಹೊರಗೆ ತೆರಳುತ್ತಿದ್ದ ವ್ಯಕ್ತಿ ಆ ಸಮಯದಲ್ಲಿ ಲಭ್ಯವಿರಲಿಲ್ಲ..
ಬೈಕ್ ಮೇಲೆ ಹರಿದ ವಾಟರ್ ಟ್ಯಾಂಕರ್: ಜಿಗಿದು ಜೀವ ಉಳಿಸಿಕೊಂಡ ಸವಾರ, ಚಾಲಕನ ಬಂಧನ, ಟ್ಯಾಂಕರ್ ಸೀಜ್!ಬೆಂಗಳೂರಿನ ಗುಂಜೂರು-ಪಾಳ್ಯ ಸಿಡಿಪಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ನೀರಿನ ಟ್ಯಾಂಕರ್ ವೊಂದು ಬೈಕ್ ಮೇಲೆ ಹರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿತ್ತು.
ಆಂಜನೇಯ ದೇಗುಲದಲ್ಲಿ ಮೂತ್ರ ವಿಸರ್ಜನೆ: ಆರೋಪಿ ಮೊಹಮ್ಮದ್ ಜಾಫರ್ ಕೈಯಿಂದಲೇ ಶುಚಿಗೊಳಿಸಲು ಹಿಂದೂ ಸಂಘಟನೆಗಳ ಪ್ರತಿಭಟನೆ!ಶಿಗ್ಗಾಂವಿ ಪಟ್ಟಣದಲ್ಲಿ ಗುರುವಾರ ರಾತ್ರಿ ಸುಮಾರು 9.30ರ ವೇಳೆಗೆ ಘಟನೆ ನಡೆದಿದ್ದು, ಇಲ್ಲಿನ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ದುಷ್ಕರ್ಮಿಯೋರ್ವ ಅಕ್ರಮ ಪ್ರವೇಶ ಮಾಡಿದ್ದೂ ಅಲ್ಲದೆ ದೇಗುಲದ ಆವರಣದಲ್ಲೇ ಮೂತ್ರ..
ಅಪಾರ್ಟ್ಮೆಂಟ್ ಮಾಲೀಕರಿಗೆ ಗುಡ್ನ್ಯೂಸ್: ಕರ್ನಾಟಕ ವಿಧಾನಸಭೆಯಲ್ಲಿ ಮಹತ್ವದ ಮಸೂದೆ ಪಾಸ್ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಚಿವ ಎನ್. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ನಡುವೆಯೇ ಮಸೂದೆಗಳನ್ನು ಅಂಗೀಕರಿಸಲಾಯಿತು.
"ನಾಗೇಂದ್ರ ಅಪರಾಧಿ": ಪ್ರತಿಭಟನೆ ವೇಳೆ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ಸಚಿವ ಶಿವಲಿಂಗೇಗೌಡವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ವೇಳೆ, ಅಬಕಾರಿ ಸಚಿವ ಶಿವಲಿಂಗೇಗೌಡ ತಮ್ಮ ಹೇಳಿಕೆಯಿಂದ ಪೇಚಿಗೆ ಸಿಲುಕಿದ ಘಟನೆ ನಡೆಯಿತು.
ಸಚಿವ ನಾಗೇಂದ್ರ ವಜಾಕ್ಕೆ ಪಟ್ಟು ಬಿಡದ ಬಿಜೆಪಿ; ಸದನದಲ್ಲಿ ಭಾರಿ ಗದ್ದಲ; ಸತತ 5ನೇ ದಿನವೂ ಕಲಾಪ ವ್ಯರ್ಥ! Videoಸದನ ಆರಂಭವಾದ ತಕ್ಷಣ, ಬಿಜೆಪಿ ಮತ್ತು ಜೆಡಿಎಸ್ ಈ ವಿಷಯವನ್ನು ಪ್ರಸ್ತಾಪಿಸಿ, ನಾಗೇಂದ್ರ ಅವರನ್ನು ಸಂಪುಟದಿಂದ ತಕ್ಷಣವೇ ಕೈಬಿಡಬೇಕೆಂದು ಘೋಷಣೆಗಳನ್ನು ಕೂಗುವ ಮೂಲಕ ಒತ್ತಾಯಿಸಿದರು.
ವಿಧಾನಮಂಡಲ ಅಧಿವೇಶನಕ್ಕೆ ಅಡ್ಡಿ: BJP ವಿರುದ್ಧ Congress ಪ್ರತಿಭಟನೆ"ಸದನ ನಡೆಸಿ, ಸಂವಿಧಾನವನ್ನು ಉಳಿಸಿ" ಎಂದು ಕಾಂಗ್ರೆಸ್ ನಾಯಕರು ವಿರೋಧ ಪಕ್ಷಗಳ ವಿರುದ್ಧ ಘೋಷಣೆ ಕೂಗಿದ್ದಾರೆ.
ಚಿತ್ರದುರ್ಗ: ಪ್ರವಾಸಿ ಬಸ್ ಪಲ್ಟಿಯಾಗಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಜನರಿಗೆ ಗಾಯ; Videoಮೃತರನ್ನು ಬಸ್ ಚಾಲಕ ಮತ್ತು ನಿರ್ವಾಹಕ ಎಂದು ಗುರುತಿಸಲಾಗಿದೆ. ಮೃತರ ನಿಖರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಸಿಸಿಟಿವಿ ಕ್ಯಾಮೆರಾ ಇದೆ ಆದರೆ, ಬ್ಯಾಕಪ್ ಇಲ್ಲ; ಪೊಲೀಸ್ ಠಾಣೆಗಳ CCTVs, UPS ವ್ಯವಸ್ಥೆ ಕುರಿತು ಹೈಕೋರ್ಟ್ ಕಳವಳ, ತನಿಖೆಗೆ ಸೂಚನೆವಿವಿಧ ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಮತ್ತು ಯುಪಿಎಸ್ ವ್ಯವಸ್ಥೆಗಳ ಕುರಿತು ಸಲ್ಲಿಸಲಾದ ವರದಿಯಲ್ಲಿ ಹಲವು ಆತಂಕಕಾರಿ ಅಂಶಗಳಿವೆ ಎಂದು ನ್ಯಾಯಾಲಯ ಗಮನಿಸಿದೆ.
ಬೆಂಗಳೂರು: 9 ಕೋಟಿ ರೂ ನಗದು ಸಾಗಿಸುತ್ತಿದ್ದ ಕಾರು ವಶ; ಆದಾಯ ತೆರಿಗೆ ಇಲಾಖೆ ತನಿಖೆ; Videoಈ ಕಾರು ಬೆಂಗಳೂರಿನಿಂದ ತಮಿಳುನಾಡಿನ ಹೊಸೂರಿನತ್ತ ತೆರಳುತ್ತಿತ್ತು. ರಾತ್ರಿ ಸುಮಾರು 10.30ರ ವೇಳೆಗೆ ಹೊಸೂರು ರಸ್ತೆಯ ಎಲೆಕ್ಟ್ರಾನಿಕ್ ಸಿಟಿ ಎಕ್ಸ್ಪ್ರೆಸ್ವೇ ಟೋಲ್ ಪ್ಲಾಜಾ ದಾಟಿದ ಬಳಿಕ ಸಿಗ್ನಲ್ ಬಳಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಬೀಟ್ ಪೊಲೀಸರು ಕಾರನ್ನು ತಡೆದರು.
ಅರ್ಕಾವತಿ ಬಡಾವಣೆ ವಿವಾದ: 3,976 ನಿವೇಶನದಾರರ ಸೈಟ್ ನೋಂದಣಿ ಪೂರ್ಣ; ಸಿಎಂ ಡಿ.ಕೆ ಶಿವಕುಮಾರ್2004ರ ಫೆಬ್ರವರಿಯಲ್ಲಿ 2,750 ಎಕರೆ ಭೂಮಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಬಳಿಕ 2014ರ ಜೂನ್ನಲ್ಲಿ ಅದನ್ನು ಪರಿಷ್ಕರಿಸಿ ಸುಮಾರು 1,766 ಎಕರೆ ಪ್ರದೇಶಕ್ಕೆ ಸೀಮಿತಗೊಳಿಸಲಾಯಿತು.
'ಭ್ರಷ್ಟರಿಂದ ಭ್ರಷ್ಟರಿಗಾಗಿ ಇರುವ ಸರ್ಕಾರ': ಬಿ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; ಮಾರ್ಷಲ್ ಜೊತೆ ವಾಗ್ವಾದ; Videoಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸದನ ಮುಗಿದ ನಂತರವೂ ನಮ್ಮ ಹೋರಾಟ ಮುಂದುವರೆಯಲಿದೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಕಾಂಗ್ರೆಸ್ ಸರಕಾರ ಇದಲ್ಲ ಎಂದು ಟೀಕಿಸಿದರು.
ನಮ್ಮ ಮೆಟ್ರೋ ಬ್ಲೂ ಲೈನ್: BMRCL-BIAL ಅಧಿಕಾರಿಗಳಿಂದ ಪ್ರಗತಿ ಪರಿಶೀಲನೆ; ಬಾಕಿ ಕಾಮಗಾರಿ ಪೂರ್ಣಕ್ಕೆ ಗಡುವು ನಿಗದಿಹಳಿ ಕಾಮಗಾರಿ, ವಿದ್ಯುತ್ ಪೂರೈಕೆ ವ್ಯವಸ್ಥೆ, ಸಿಗ್ನಲಿಂಗ್, ವಾಸ್ತುಶಿಲ್ಪದ ಅಂತಿಮ ಕಾಮಗಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು.
ಬೆಂಗಳೂರು: ಕ್ಲಾರೆನ್ಸ್ ಹೈಸ್ಕೂಲ್ನಲ್ಲಿ 215 ವಿದ್ಯಾರ್ಥಿಗಳ ಮೇಲೆ ನಿಗಾ; ಹೊಸ H1N1 ಪ್ರಕರಣ ಇಲ್ಲಬೆಂಗಳೂರು ಉತ್ತರ ನಗರ ನಿಗಮದ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ನಿರ್ದೇಶನದಂತೆ, ನ್ಯೂ ಬಗಲೂರು ಲೇಔಟ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ತಂಡ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿತು.
ದೊಡ್ಡಬಳ್ಳಾಪುರ ಮಾಜಿ ಸಹಾಯಕ ಆಯುಕ್ತೆಯಿಂದ ಅಕ್ರಮ: ದಾಖಲೆ ತಿರುಚಿ 62 ಎಕರೆ ಜಮೀನು ವರ್ಗಾವಣೆಅಕ್ರಮಗಳ ಕುರಿತು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಪ್ರಾಥಮಿಕ ತನಿಖಾ ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!