ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆಯಾಗಿತ್ತು ಎನ್ನಲಾಗಿದೆ. ನಾಳೆ ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಅಂಬಾರಿ ಹೊರೋದ್ಯಾರು?2020 ರಿಂದ ಅಭಿಮನ್ಯು ಆನೆ ಅಂಬಾರಿ ಹೊರುತ್ತಿತ್ತು. ಆದರೆ ಈ ಬಾರಿಯಿಂದ ಅಭಿಮನ್ಯು ಅಂಬಾರಿ ಹೊರುವುದಿಲ್ಲ. ಅರಣ್ಯ ಇಲಾಖೆ ಈ ಬಾರಿಯ ದಸರಾ ಅಂಬಾರಿ ಹೊರುವುದಕ್ಕೆ ಹೊಸ ಆನೆಯ ಶೋಧನೆಯಲ್ಲಿ ತೊಡಗಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!ಬಿಜೆಪಿ ಸದಸ್ಯರು ಕಪ್ಪು ಸ್ಕಾರ್ಫ್ಗಳನ್ನು ಪ್ರದರ್ಶಿಸಿದ್ದು, ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸುತ್ತಾ ಮತ್ತು "ಲೂಟಿ ಮಾಡಿದ ಹಣ" ಕಾಂಗ್ರೆಸ್ ನಾಯಕತ್ವಕ್ಕೆ ಹೋಗಿದೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.
ಹನೂರು ಎನ್ ಕೌಂಟರ್ ಕೇಸ್: ಕರ್ನಾಟಕ ಬಿಜೆಪಿಯಿಂದ ಸತ್ಯಶೋಧನಾ ತಂಡ ರಚನೆಕಾವೇರಿ ವನ್ಯಜೀವಿ ಅಭಯಾರಣ್ಯದ ಹೊಳೆಮುರದಟ್ಟಿ ಕಾಡಿನಲ್ಲಿ ಶಾಗ್ಯ ಬಳಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಸಾವನ್ನಪ್ಪಿದ್ದಾರೆ.
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಘೋಷಣೆ!ಕರ್ನಾಟಕದ ಅರಣ್ಯದಲ್ಲಿ ಮೃತಪಟ್ಟ ತಮಿಳು ಮೂಲದ ಮೂವರ ಕುಟುಂಬಗಳಿಗೆ ತಮಿಳುನಾಡು ಅರಣ್ಯ ಇಲಾಖೆ ತಲಾ 10 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಅರಣ್ಯ ಸಚಿವ ಆರ್ವಿ ರಂಜಿತ್ಕುಮಾರ್ ಅವರು ಇಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.
ಬೆಂಗಳೂರು: ಬಾಡಿಗೆಗಿದ್ದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; 60 ವರ್ಷದ ಮನೆ ಮಾಲೀಕನ ಬಂಧನಬಂಧಿತ ಆರೋಪಿಯನ್ನು ಕಮಲೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಾಡಿಗೆಗೆ ವಾಸವಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ!ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೋಬ್ಬರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಡದಿ ಟೌನ್ಶಿಪ್ ವಿರುದ್ಧ ದಳಪತಿಗಳ ರಣಕಹಳೆ: ಜೆಡಿಎಸ್ ನಿಂದ 'ವಿಧಾನ ಸೌಧ ಚಲೋ'; Videoಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಚಿಕ್ಕಬಾಣಾವರ ಡಬಲ್ ಮರ್ಡರ್ ಗೆ ಮೇಜರ್ ಟ್ವಿಸ್ಟ್: ಅಪ್ಪನ ಕೊಲೆ ನೋಡಿದನೆಂದು 4 ವರ್ಷದ ಮಗನನ್ನೇ ಕೊಂದ ಪಾತಕಿ!ಮನೆಯಲ್ಲಿದ್ದ ಸೌಟ್ನಿಂದ ಅಭಿನಂದನ್ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ವೇಳೆ ಪುತ್ರ ಯದುವೀರ್ ಘಟನೆಯನ್ನು ನೋಡಿದ್ದು, ಮುಂದೆ ತಮಗೆ ತೊಂದರೆಯಾಗಬಹುದು ಎಂದು ಭಾವಿಸಿದ ಹರಿಣಿ ಹಾಗೂ ವಿನಯ್, ಮಗುವನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.
ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!ಆಗಸ್ಟ್ 15 ರಂದು ಚಾಮರಾಜನಗರದಲ್ಲಿ ತಮಿಳರು ಎಂದು ಹೇಳಲಾದ ಮೂವರು ವ್ಯಕ್ತಿಗಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ತಮಿಳುನಾಡಿನ ರಾಜಕಾರಣಿಗಳ ಬೇಡಿಕೆಯನ್ನು ಅವರು ತಳ್ಳಿಹಾಕಿದರು.
25 ಜನರಿರೋ ಸೆಲ್ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: 'ಭಯ ಆಗುತ್ತಿದೆ, ನನಗೂ ಸೋಂಕು ಹರಡಬಹುದು'; ಜೈಲಿನಲ್ಲಿ ಮಾಜಿ ಸಂಸದನ ರಂಪಾಟ!ಪ್ರಜ್ವಲ್ ಮನವಿಗೆ ತಕ್ಷಣವೇ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಿರುವ ಜೈಲು ಅಧಿಕಾರಿಗಳು, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Karnataka SIR: 1.08 ಕೋಟಿಗೂ ಅಧಿಕ ಮತದಾರರು ಪಟ್ಟಿಯಿಂದ ಹೊರಗೆ; 25 ಲಕ್ಷ ಮಂದಿ ಸ್ಥಿತಿ ಡೋಲಾಯಮಾನಕರ್ನಾಟಕ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿ ನೀಡಿರುವ ಮಾಹಿತಿಯ ಪ್ರಕಾರ, 25,14,247 ಮಂದಿ (ಒಟ್ಟು ಮತದಾರರ ಶೇ. 4.54) “ನೋ-ಮ್ಯಾಪಿಂಗ್” ವರ್ಗದಲ್ಲಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?ಜ್ಯೋತಿರಾಜ್ ಅವರು ಈ ಹಿಂದೆ 2019 ರಲ್ಲಿ ಜೋಗ ಜಲಪಾತದಲ್ಲಿ ಕಾಣೆಯಾದವರನ್ನು ಹುಡುಕಲು ಫಾಲ್ಸ್ಗೆ ಇಳಿದು ಕಾಣೆಯಾಗಿದ್ದರಿಂದ ಅವರ ಮದುವೆ ಮುರಿದು ಬಿದ್ದಿತ್ತು.
ಪೊಲೀಸ್ ಠಾಣೆಗೆ ತೆರಳದೇ FIR ದಾಖಲು ಸೌಲಭ್ಯ: ಏಜೆಂಟಿಕ್ ಎಐ ಬಳಕೆಗೆ ಸರ್ಕಾರ ಚಿಂತನೆನಾಗರಿಕರಿಗೆ ತಕ್ಷಣ ಏನು ಮಾಡಬೇಕು ಎಂಬುದು ತಿಳಿಯದಂತಹ ಸಂದರ್ಭಗಳಲ್ಲಿ ಅವರು ಬಳಸಬಹುದಾದ ಏಜೆಂಟಿಕ್ ಎಐ ವ್ಯವಸ್ಥೆಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!