ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಯುವತಿಯರಿಬ್ಬರು ಹೊಡೆದಾಡಿಕೊಂಡಿದ್ದೇಕೆ? Video ನೋಡಿ!ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ನಿನ್ನೆ ಇಬ್ಬರು ಯುವತಿಯರ ನಡುವೆ ಜಗಳ ನಡೆದಿದೆ. ನೂರಾರು ಜನರ ಎದುರು ನಡೆದ ಈ ಘಟನೆಯ ವೀಡಿಯೊ ವೈರಲ್ ಆಗಿದೆ.
SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದೆ. ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ಸಂಘಟನೆಗಳು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದವು.
ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!ಸ್ಥಳೀಯ ನಿವಾಸ ಮಂಜುನಾಥ್ ಎಂಬಾತನ ಮೇಲೆ ಕಬ್ಬಿಣದ ರಾಡ್ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಲ್ಲದೆ ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಮಂಜುನಾಥ್ನ ತಲೆಯ ಮೇಲೆ ಆರೋಪಿ ಮನುಷ್ಯತ್ವ ಮರೆತು ಕಾಲಿಟ್ಟು ಅಟ್ಟಹಾಸ ಮೆರೆದಿದ್ದಾನೆ.
HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ ದಾಖಲೆಯ 35 ಲಕ್ಷ ರೂ ವಹಿವಾಟು- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಅಂದು ನಮ್ಮ ಕಡೆಯಿಂದ ಸಾವಿರಾರು ಕೈ ಗಡಿಯಾರಗಳು ಮಾರಾಟವಾಗಿದ್ದು, ಒಂದೇ 35 ಲಕ್ಷ ರೂ. ವಹಿವಾಟು ನಡೆದಿರುವುದು ಕಂಪನಿಯನ್ನು ಪುನಶ್ಚೇತನಗೊಳಿಸುವ ನಮ್ಮ ಉದ್ದೇಶಕ್ಕೆ ಮತ್ತಷ್ಟು ಬಲ ನೀಡಿದೆ ಎಂದರು.
ರಾಜ್ಯಾದ್ಯಂತ ತೀವ್ರಗೊಂಡ ಆಹಾರ ಸುರಕ್ಷತಾ ಅಭಿಯಾನ: 1,849 ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ತಪಾಸಣೆ- ಯು.ಟಿ ಖಾದರ್ಆಹಾರದ ನೈರ್ಮಲ್ಯ ಮತ್ತು ಸುರಕ್ಷತೆಯ ಖಾತ್ರಿಗಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ರಾಜ್ಯಾದ್ಯಂತ ವಿಶೇಷ ಜಾರಿ ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ನಟ ದರ್ಶನ್ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆವಾದ, ಪ್ರತಿವಾದ ಆಲಿಸಿದ್ದ ನ್ಯಾಯಾದೇಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಆದೇಶ ಪ್ರಕಟಿಸಿದ್ದು, ದರ್ಶನ್ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ; ಪಿಜಿ ಗಳಿಗೆ ಪ್ರತ್ಯೇಕ ಗೈಡ್ಲೈನ್ಸ್: ಖಾದರ್ ಮಹತ್ವದ ಘೋಷಣೆಇನ್ನು ಮುಂದೆ ಪಿಜಿಗಳು, ಹಾಸ್ಟೆಲ್ಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ಕ್ಯಾಂಟೀನ್ಗಳು ಹಾಗೂ ಮದುವೆ ಸಮಾರಂಭಗಳಿಗೆ ಆಹಾರ ಒದಗಿಸುವ ಕ್ಯಾಟರಿಂಗ್ ಸೇವೆಗಳಿಗೂ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ಖಾದರ್ ತಿಳಿಸಿದ್ದಾರೆ.
'RSS ಸಾವಿರ ತಲೆಯ ವಿಷಪೂರಿತ ಹಾವು', ಜಾತಿವಾದ, ಕೋಮುವಾದ, ಮನುವಾದದ ವಿಷದಿಂದ ತುಂಬಿದೆ: ಯತೀಂದ್ರ ಸಿದ್ದರಾಮಯ್ಯ; VideoRSS ಮತ್ತು ಅದರ ಅಂಗಸಂಸ್ಥೆಗಳನ್ನು ಗುರಿಯಾಗಿಸಿಕೊಂಡ ಯತೀಂದ್ರ ಸಿದ್ದರಾಮಯ್ಯ, ತಮ್ಮ ಬೇಡಿಕೆಗಳು ಈಡೇರುವವರೆಗೂ ನಡೆಯುತ್ತಿರುವ ಪ್ರತಿಭಟನೆಗಳನ್ನು ಮುಂದುವರಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
'ಜೈಶ್-ಎ-ಮೊಹಮ್ಮದ್, ತಾಲಿಬಾನ್, RSS ನಡುವೆ ಯಾವುದೇ ವ್ಯತ್ಯಾಸವಿಲ್ಲ: ಯಾಕಂದ್ರೆ ಮೂರೂ ಭಾರತದಲ್ಲಿ ನೋಂದಣಿಯಾಗಿಲ್ಲ'ಆರ್ಎಸ್ಎಸ್ ಯಾವ ಭಾರತೀಯ ಕಾನೂನುಗಳ ಅಡಿಯಲ್ಲಿ ಆಸ್ತಿ, ಬ್ಯಾಂಕ್ ಖಾತೆಗಳನ್ನು ಹೊಂದಿದೆ ಮತ್ತು ದೇಣಿಗೆ ಪಡೆಯುತ್ತದೆ ಎಂಬುದನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು.
ವಿಧಾನ ಪರಿಷತ್ ಉಪಸಭಾಪತಿ ಹುದ್ದೆಗೆ ಎಂಎಲ್ಸಿ ಉಮಾಶ್ರೀ ನಾಮಪತ್ರ ಸಲ್ಲಿಕೆ!ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮತ್ತು ವಿಧಾನ ಪರಿಷತ್ ಸಭಾ ನಾಯಕ ಯತೀಂದ್ರ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಉಮಾಶ್ರೀ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್ತೊಮಿಯರ್ ಪಾಳ್ಯಕ್ಕೆ ಸೋಮವಾರ ಬೆಳಗ್ಗೆ ತೆರಳಿದ ತಹಶೀಲ್ದಾರ್ ಚೈತ್ರಾ ಅವರು ತಾಲೂಕು ಆಡಳಿತದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ವಿತರಿಸಿದರು.
ಸುಪ್ರೀಂ ಕೋರ್ಟ್ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ; CWMA ಆದೇಶ ಪಾಲಿಸಲು ಸೂಚನೆ..!ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, CWMA ಆದೇಶದಂತೆ ಕರ್ನಾಟಕ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಬೆಂಗಳೂರು: ಮನೆಯಲ್ಲೇ ತಂದೆ-ಮಗ ನಿಗೂಢ ಸಾವು; ಬೆಡ್ರೂಮ್ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!ಮೃತರನ್ನು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿನಂದನ್ ಮತ್ತು ಅವರ ನಾಲ್ಕು ವರ್ಷದ ಮಗ ಯದುವೀರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.
'ನನ್ ಕಾರನ್ನೇ ನಿಲ್ಲಿಸ್ತೀಯಾ?': ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ, JDS ನಾಯಕನ ಬಂಧನ, Videoತಾವು ಸಂಚರಿಸುತ್ತಿದ್ದ ಕಾರನ್ನು ತಡೆದ ಕಾರಣಕ್ಕಾಗಿ ಕೋಪಗೊಂಡ ಗೊಟ್ಟಿಗೆರೆ ಮಂಜುನಾಥ್ ಪೊಲೀಸ್ ಪೇದೆ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!