ಮಂಗಳೂರು: ವ್ಯಕ್ತಿ ಅಪಹರಿಸಿ 1.15 ಕೋಟಿ ರೂ ದರೋಡೆ; ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಐವರ ಬಂಧನ..!
ದಾವಣಗೆರೆಯ ನಿವಾಸಿ ಸತ್ಯನಾರಾಯಣ ಎಂಬುವವರು ತಮ್ಮ ಮಾಲೀಕ ನಾಗರಾಜ್ ಶೆಟ್ ಅವರ ಸೂಚನೆಯಂತೆ ಮಂಗಳೂರಿಗೆ ಬಂದಿದ್ದರು. ನಾಗರಾಜ್ ಶೆಟ್ ಅವರು ದಾವಣಗೆರೆಯಲ್ಲಿ ಅಡಿಕೆ ತೋಟ ಹಾಗೂ ಆಭರಣ ಮಳಿಗೆಯನ್ನು ಹೊಂದಿದ್ದಾರೆ.


