ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ಡ್ರೈವ್ ಪತ್ತೆ: ಮಾಜಿ ಸಂಸದನ ವಿರುದ್ಧ ಕೇಸ್ ದಾಖಲುಸಿಸಿಬಿ ಪೊಲೀಸರು ಕೈದಿಗಳಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್ ಡ್ರೈವ್ ಮತ್ತು ನೋಟ್ಬುಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ: ಟೋಲ್ ಪ್ಲಾಜಾದಲ್ಲಿ ನುಗ್ಗಿಬಂದ ಟ್ರಕ್; ಸಮಯಪ್ರಜ್ಞೆಯಿಂದ ವ್ಯಕ್ತಿ ಬಚಾವ್! VideoCCTV ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಕಂಟೈನರ್ ಟ್ರಕ್ ವೇಗವಾಗಿ ಟೋಲ್ಲೇನ್ ನತ್ತ ಬರುತ್ತಿರುವುದು ಹಾಗೂ ಬಳಿಕ ನಿಯಂತ್ರಣ ತಪ್ಪಿದಂತೆ ಕಾಣಿಸುವುದು ಕಂಡುಬರುತ್ತದೆ.
ಪರಪ್ಪನ ಅಗ್ರಹಾರ ಜೈಲು ತಪಾಸಣೆ ನಡೆಸಲು ನಾನೇ ಆದೇಶ ನೀಡಿದ್ದೆ; ಪ್ರಜ್ವಲ್ ರೇವಣ್ಣ ಕೇಸಿನ ಬಗ್ಗೆ ತನಿಖೆ: ಪ್ರಿಯಾಂಕ್ ಖರ್ಗೆ; Videoಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮತಿ ಪಡೆದ ಬಳಿಕ ಸುಮಾರು 100 ಮಂದಿ ಕೇಂದ್ರ ಅಪರಾಧ ವಿಭಾಗದ (CCB) ಸಿಬ್ಬಂದಿಯನ್ನು ದಾಳಿಗೆ ನಿಯೋಜಿಸಲಾಗಿತ್ತು. ಈ ವೇಳೆ ಹಲವು ಲೋಪಗಳು ಪತ್ತೆಯಾಗಿವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ನಟ ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ; 'ಶಿಫ್ಟೆಡ್' ಎಂದು ಗುರುತಿಸಲಾಗಿದೆ: BBMPಪಾಲಿಕೆ ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, SIR ಚಟುವಟಿಕೆಗಳಿಗಾಗಿ ಮತದಾರರ ಪಟ್ಟಿಯ ದತ್ತಾಂಶವನ್ನು ಅಂತಿಮಗೊಳಿಸಿದ 2026ರ ಜೂನ್ 16ರಂದು, 163ನೇ ಶಾಂತಿನಗರ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 1ರಲ್ಲಿ ಕ್ರಮಸಂಖ್ಯೆ 970ರಲ್ಲಿ ಪ್ರಕಾಶ್ ರಾಜ್ ಅವರ ಹೆಸರು ಸಕ್ರಿಯವಾಗಿ ನೋಂದಣಿಯಾಗಿತ್ತು.
ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕದಲ್ಲಿ ಗುಟ್ಕಾ, ತಂಬಾಕು ಪಾನ್ ಮಸಾಲಾ ಬ್ಯಾನ್ಪಾನ್ ಮಸಾಲಾದೊಂದಿಗೆ ಮಿಶ್ರಣ ಮಾಡಲು ಅನುಕೂಲವಾಗುವಂತೆ ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.
ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ; ವಾಟಾಳ್ ನಾಗರಾಜ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ; Videoತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಬಂದ್ ಮುಂದುವರಿಸುವ ವಿಚಾರದಲ್ಲಿ ವಿವಿಧ ಸಂಘಟನೆಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ ಎಂಬ ವರದಿಗಳ ನಡುವೆಯೇ ಅವರು ಈ ಹೇಳಿಕೆ ನೀಡಿದ್ದಾರೆ.
ಮಳೆ ಕೊರತೆ, ಬಿತ್ತನೆ ವೈಫಲ್ಯ: ರಾಜ್ಯದಲ್ಲಿ 50 ಲಕ್ಷ ಟನ್ ಆಹಾರ ಧಾನ್ಯ ನಷ್ಟದ ಭೀತಿಆರಂಭಿಕ ಅಂದಾಜಿನ ಪ್ರಕಾರ, ಉತ್ಪಾದನೆ ಗುರಿಯ ಸುಮಾರು ಶೇ, 30 ರಷ್ಟು ನಷ್ಟವಾಗಬಹುದು. "ಆಗಸ್ಟ್ ವರೆಗೆ ಮಳೆಯ ಕೊರತೆ ಮುಂದುವರಿದರೆ, ಉತ್ಪಾದನಾ ನಷ್ಟವು 75 ಲಕ್ಷ ಟನ್ ಆಹಾರ ಧಾನ್ಯಗಳವರೆಗೆ ಹೆಚ್ಚಾಗಬಹುದು"
ಆಗಸ್ಟ್ 16 ರಿಂದ 18ರವರೆಗೆ ಸಾರ್ವಜನಿಕ ವೀಕ್ಷಣೆಗಾಗಿ ಲೋಕ ಭವನ ಮುಕ್ತ; ತಿಂಡಿ-ತಿನಿಸು ಸೇರಿದಂತೆ ನಿಷೇಧಿತ ವಸ್ತುಗಳ ಪಟ್ಟಿ ಇಲ್ಲಿದೆ...ಪ್ರತಿಯೊಬ್ಬ ಸಂದರ್ಶಕರು ಆಧಾರ್ ಕಾರ್ಡ್ನಂತಹ ಸರ್ಕಾರದಿಂದ ನೀಡಲಾದ ಮಾನ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಮತ್ತು ಪರಿಶೀಲನೆಗಾಗಿ ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗೆ ತೋರಿಸಬೇಕು.
ಪತ್ನಿ ಮೇಲೆ ಅನುಮಾನ; ಜೆಲಟಿನ್ ಕಡ್ಡಿ ಇಟ್ಟು ಮಾವನ ಮನೆ ಸ್ಫೋಟಿಸಿದ ಅಳಿಯ! ಇಬ್ಬರು ಸಾವುಮಂಗಳವಾರ ಬೆಳಗ್ಗೆ ಆಳಂದ ತಾಲೂಕಿನ ಮಾಟಕಿ ತಾಂಡಾದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮನೆಯೊಂದು ಸಂಪೂರ್ಣ ಧ್ವಂಸಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; 15,000 ಶಿಕ್ಷಕರ ಬೃಹತ್ ನೇಮಕಾತಿಗೆ ಅಧಿಸೂಚನೆ ಪ್ರಕಟKarnataka Teacher Recruitment 2026: ಸರ್ಕಾರಿ ಶಾಲಾ ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಶಾಲಾ ಶಿಕ್ಷಣಇಲಾಖೆಯು ರಾಜ್ಯಾದ್ಯಂತ ಖಾಲಿ ಇರುವ 15000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಚಾಲನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ.
ಕರ್ನಾಟಕ ಬಂದ್ಗೆ ಖಾಸಗಿ ಶಾಲೆಗಳ ಸಂಘ ಬೆಂಬಲ ನೀಡುತ್ತಾ? ಆಗಸ್ಟ್ 13ರರದು ಶಾಲೆಗಳು ಇರುತ್ತಾ?ಬಂದ್ಗೆ ಸಾಂಕೇತಿಕ ಬೆಂಬಲ ಸೂಚಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕಪ್ಪು ರಿಬ್ಬನ್ ಅಥವಾ ಕಪ್ಪು ಪಟ್ಟಿಯನ್ನು ಧರಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.
ಸಿದ್ದರಾಮಯ್ಯ ರೆಡಿಯಾಗಿದ್ದ ಮನೆಗೆ ಎಂಟ್ರಿ ಕೊಟ್ಟವರು; ಹಾಗಾಗಿ, ಡಿಕೆ ಜೊತೆ ಸೇರಿ ಪಕ್ಷ ಸಂಘಟಿಸಲಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಬಯಸಿ ರಾಜಕೀಯದಿಂದ ನಿವೃತ್ತಿ ಆಗುವ ಮುನ್ಸೂಚನೆ ನೀಡಿದ್ದಾರೆ. ಇದರ ನಡುವೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಿದ್ದರಾಮಯ್ಯ ಕಟ್ಟಿದ ಮನೆಗೆ ಪ್ರವೇಶ ಪಡೆದವರು. ವಿಶ್ರಾಂತಿ ಪಡೆಯದೇ ಡಿಕೆ ಶಿವಕುಮಾರ್ ಜೊತಗೂಡಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಹೇಳಿದ್ದಾರೆ.
ಝೆಪ್ಟೋ ಗೋದಾಮಿನಲ್ಲಿ ನೈರ್ಮಲ್ಯ ಕೊರತೆ; ಇಂದಿರಾ ಕ್ಯಾಂಟಿನ್ ನಲ್ಲಿ ಇಲಿಗಳ ಪಾರುಪತ್ಯ: ಬೀಗ ಜಡಿದ ಅಧಿಕಾರಿಗಳು!ಅಶುದ್ಧ ಆಹಾರಗಳು, ಅನುಚಿತ ಲೇಬಲಿಂಗ್, ತಪ್ಪಾದ ಬ್ರ್ಯಾಂಡ್ ಬಳಕೆ ಹಾಗೂ ಆಹಾರ ನಿರ್ವಹಣೆ ಮತ್ತು ಸಂಗ್ರಹಣಾ ಅಭ್ಯಾಸಗಳಲ್ಲಿ ಉಲ್ಲಂಘನೆಗಳು ಕಂಡುಬಂದ ಕಾರಣ, ಅನ್ವಯವಾಗುವ FSSAI ನಿಬಂಧನೆಗಳ ಅನುಸಾರ ಗೋದಾಮನ್ನು ಸೀಲ್ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.
ಬಿಡದಿ ಟೌನ್ಶಿಪ್ ಯೋಜನೆಗೆ ಜಮೀನು ನೀಡಲು ಸಿದ್ಧರಿದ್ದೇವೆ, ಅಂತಿಮ ಅಧಿಸೂಚನೆ ಹೊರಡಿಸಿ: CM ಡಿ.ಕೆ ಶಿವಕುಮಾರ್ ಗೆ ರೈತ ನಿಯೋಗ ಮನವಿ; Videoಆದರೆ, ಬಿಡದಿ ಸುತ್ತಮುತ್ತಲಿನ ಮತ್ತೊಂದು ವರ್ಗದ ರೈತರು ಯೋಜನೆಗಾಗಿ ಭೂಸ್ವಾಧೀನ ಮಾಡುವುದನ್ನು ವಿರೋಧಿಸುತ್ತಿದ್ದು, ನಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಡಿ.ಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್– ವಸತಿ ಖಾತೆ?ಸಿದ್ದರಾಮಯ್ಯ ಸಂಪುಟದಲ್ಲಿ ಮುನಿಯಪ್ಪ ಅವರಿಗೆ ಆಹಾರ ಖಾತೆಯನ್ನು ನೀಡಲಾಗಿತ್ತು. ಆದರೆ ಈ ಬಾರಿ ಸಮಾಜ ಕಲ್ಯಾಣ ಸಚಿವಾಲಯ ನೀಡಲಾಗಿದೆ. ಮುನಿಯಪ್ಪ ಅವರು ಸಮಾಜಕಲ್ಯಾಣ ಖಾತೆ ಬೇಕೇಂದು ಪಟ್ಟು ಹಿಡಿದಿದ್ದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!