ಬೆಂಗಳೂರು: ಗ್ರಾಹಕರು ಅಡವಿಟ್ಟಿದ್ದ 1.2 ಕೆಜಿ ಚಿನ್ನ ಕದ್ದ ಆರೋಪ; ಬ್ಯಾಂಕ್ ಮೌಲ್ಯಮಾಪಕನ ಬಂಧನಬಂಧಿತನನ್ನು ದೊಡ್ಡಬಳ್ಳಾಪುರದ ನಿವಾಸಿ ಪವನ್ ಕುಮಾರ್ (30) ಎಂದು ಗುರುತಿಸಲಾಗಿದೆ. ಅಕ್ಟೋಬರ್ 9 ರಂದು ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕರು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
'ನನ್ನ ಜೊತೆ SEX ಮಾಡ್ತೀರಾ?' ಮಹಿಳೆಗೆ ಬೈಕ್ ಟ್ಯಾಕ್ಸಿ ರೈಡರ್ ಅಸಭ್ಯ ಪ್ರಶ್ನೆ!ರ್ಯಾಪಿಡೋ ಬೈಕ್ ಟ್ಯಾಕ್ಸಿ ರೈಡರ್ ಒಬ್ಬ ಮಹಿಳಾ ಪ್ರಯಾಣಿಕರ ಬಳಿ ಲೈಂಗಿಕ ಕ್ರಿಯೆಗೆ ಬೇಡಿಕೆ ಇಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಹಿಳೆ ಹಂಚಿಕೊಂಡಿರುವ ಫೋನ್ ಕರೆ ಕಾಲ್ ರೆಕಾರ್ಡಿಂಗ್ ಸಾಮಾಜಿಕ ಜಾಲತಾಣ..
ಹಾಕಿ ದಂತಕಥೆ ಸೋಮಯ್ಯ ಅವರ 1980ರ ಒಲಿಂಪಿಕ್ ಚಿನ್ನದ ಪದಕ ಕಳವು ಪ್ರಕರಣ: ಇಬ್ಬರ ಬಂಧನ; Videoಬೆಂಗಳೂರಿನ ನಿವಾಸಿಗಳಾದ ಕೂಲಿ ಕಾರ್ಮಿಕ ಮಾಣಿಕ್ಯ ಅಲಿಯಾಸ್ ಮಣಿಕಂಠ (31) ಮತ್ತು ಭರತ್ (25) ಬಂಧಿತ ಆರೋಪಿಗಳಾಗಿದ್ದಾರೆ.
ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಬಗ್ಗೆ BJP ಮೊದಲು ಉತ್ತರ ಕೊಡಲಿ, ಆಮೇಲೆ ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಸಿಎಂ; Videoಇಂಧನದಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗಿದ್ದು, ಎಂಜಿನ್ಗಳಿಗೆ ಹಾನಿಯಾಗುತ್ತಿದೆ. ಇದರಿಂದ ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿದ್ದು, ವಾಹನ ಮಾಲೀಕರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.
ಆತಂಕ ಬೇಡ, ಅರ್ಹ ಪ್ರತಿಯೊಬ್ಬ ರೈತನಿಗೂ 5,000 ರೂ ಬರ ಪರಿಹಾರ: ಡಿ.ಕೆ ಶಿವಕುಮಾರ್; Videoಯಾರೂ ಆತಂಕಪಡುವ ಅಗತ್ಯವಿಲ್ಲ. ಬ್ಯಾಂಕ್ ಖಾತೆಯ ವಿವರಗಳು ಸರಿಯಾಗಿರುವವರಿಗೆ ಹಣ ಜಮೆಯಾಗಿದೆ. ಯಾರ ಖಾತೆಗೆ ಹಣ ಜಮೆಯಾಗಿಲ್ಲವೋ, ಅಂತಹ ಪ್ರಕರಣಗಳಲ್ಲಿ ವಿವರಗಳನ್ನು ಪರಿಶೀಲಿಸಿ ಲೋಪದೋಷಗಳನ್ನು ಸರಿಪಡಿಸುತ್ತೇವೆ ಎಂದು ಹೇಳಿದರು.
ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕಾಂಗ್ರೆಸ್ ಎಥೆನಾಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಪ್ರಲ್ಹಾದ್ ಜೋಶಿ; Videoನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ಎಥೆನಾಲ್ ಮಿಶ್ರಿತ ಪೆಟ್ರೋಲ್ ಕುರಿತು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಕಾಂಗ್ರೆಸ್ ಯಾವುದೇ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.
ಮಂಗಳೂರು: ಖಾಸಗಿ ವೈದ್ಯಕೀಯ ಕಾಲೇಜಿನ ಕ್ಯಾಂಟೀನ್, ಹಾಸ್ಟೆಲ್ ಕಿಚನ್ ಮೇಲೆ ಅಧಿಕಾರಿಗಳ ದಾಳಿ-ತಪಾಸಣೆ; Videoಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಈ ತಪಾಸಣೆ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡ ದಿಢೀರ್ ಪರಿಶೀಲನೆ ನಡೆಸಿದೆ.
ಪಡಿತರ ಚೀಟಿದಾರರಿಗೆ ಸಿಹಿಸುದ್ದಿ: e-KYC ಗಡುವು ನವೆಂಬರ್ 30ರವರೆಗೆ ವಿಸ್ತರಣೆ; ಮೊಬೈಲ್ನಲ್ಲೇ ಇ-ಕೆವೈಸಿ ಮಾಡುವ ಸುಲಭ ವಿಧಾನ ಇಲ್ಲಿದೆ...ಇ-ಕೆವೈಸಿ ಮಾಡಿಸಲು ಫಲಾನುಭವಿಗಳಿಗೆ ಎರಡು ಆಯ್ಕೆಗಳಿವೆ. ಮನೆಯಲ್ಲೇ ಕುಳಿತು ಅನ್ನಸೇವೆ ಆ್ಯಪ್ ಮೂಲಕ ಮೊಬೈಲ್ನಲ್ಲೇ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇಲ್ಲವೇ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿದ ಪ್ರಯಾಣಿಕ: ನೇರಳೆ ಮಾರ್ಗದಲ್ಲಿ 27 ನಿಮಿಷ ಸಂಚಾರ ವ್ಯತ್ಯಯ..!ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಸಿಬ್ಬಂದಿ ಹಾಗೂ ಭದ್ರತಾ ಅಧಿಕಾರಿಗಳು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರಯಾಣಿಕನನ್ನು ರಕ್ಷಿಸಿದ್ದಾರೆ. ಬಳಿಕ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೊದಲ ಕಂತಿನಲ್ಲಿ ಕಡಿಮೆ ಹಣ: ಅರ್ಹ ಪ್ರತಿಯೊಬ್ಬ ರೈತರಿಗೂ ಕನಿಷ್ಠ 5,000 ರೂ ಪರಿಹಾರ; ಸರ್ಕಾರ ಅಭಯ..!ಕೇಂದ್ರ ಸರ್ಕಾರ ರೂಪಿಸಿರುವ ಎಸ್ಡಿಆರ್ಎಫ್/ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಕೃಷಿ ಭೂಮಿಯ ವಿಸ್ತೀರ್ಣ ಮತ್ತು ವರ್ಗಕ್ಕೆ ಅನುಗುಣವಾಗಿ ಇನ್ಪುಟ್ ಸಬ್ಸಿಡಿ ನಿಗದಿಪಡಿಸಲಾಗಿದೆ.
RSS ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಕಾನೂನು ಸಂಕಷ್ಟ..!ಬಿಹಾರ ಮತ್ತು ಹರಿಯಾಣದಲ್ಲಿ ಒಟ್ಟು 44,250 ಜೀವಂತ ಕಾರ್ಟ್ರಿಡ್ಜ್ಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಹೆಸರನ್ನು ಉದ್ದೇಶಪೂರ್ವಕವಾಗಿ ತಳಕು ಹಾಕಲು ಪ್ರಿಯಾಂಕ್ ಖರ್ಗೆ ಪ್ರಯತ್ನಿಸಿದ್ದಾರೆ.
ಬರ ಪರಿಹಾರದ ಬಗ್ಗೆ ಗೊಂದಲ ಬೇಡ; ಎಲ್ಲ ಅರ್ಹ ರೈತರಿಗೂ ₹5,000 ನೆರವು: ಸಿಎಂ ಡಿ.ಕೆ ಶಿವಕುಮಾರ್ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ ಎಂದಿದ್ದಾರೆ.
ಘೋಷಿಸಿದ್ದು ₹2500, ಬಂದಿದ್ದು ₹1500! ಅರ್ಧಂಬರ್ಧ ಬರ ಪರಿಹಾರಕ್ಕೆ ರೈತರ ಆಕ್ರೋಶರಾಜ್ಯ ಸರ್ಕಾರ ಘೋಷಿಸಿದ್ದ ಬರ ಪರಿಹಾರದ ಮೊದಲ ಕಂತಿನ ಹಣ ಬಿಡುಗಡೆಯಾದ ಬೆನ್ನಲ್ಲೇ, ಬ್ಯಾಂಕ್ ಖಾತೆಗಳಿಗೆ ನಿಗದಿತ ಮೊತ್ತಕ್ಕಿಂತ ಕಡಿಮೆ ಹಣ ಜಮೆಯಾಗುತ್ತಿರುವುದು ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
ದೊಡ್ಡ ಗಾಜನೂರು: ಡಾ.ರಾಜ್ ಸಂಬಂಧಿ ಮನೆಯಲ್ಲಿ ನಿಗೂಢ ಸ್ಫೋಟ ಪ್ರಕರಣ; ತಮಿಳುನಾಡು ಪೊಲೀಸರ ಸ್ಪಷ್ಟನೆ!ಮಂಗಮ್ಮ ಎಂಬುವರ ಮನೆಯ ಮುಂದೆ ಈ ಘಟನೆ ನಡೆದಿದ್ದು, ಸ್ಫೋಟದ ರಭಸಕ್ಕೆ ಮನೆಯ ಕಿಟಕಿ ಗಾಜುಗಳು ಸಂಪೂರ್ಣವಾಗಿ ಪುಡಿಪುಡಿಯಾಗಿವೆ.
'ಸವಾಲನ್ನು ಸ್ವೀಕರಿಸುವ ಧೈರ್ಯ ನಿಮಗಿದೆಯೇ?': ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಖರ್ಗೆ ತಿರುಗೇಟು!ಪತ್ರಕರ್ತೆ ಗೌರಿ ಲಂಕೇಶ್, ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ ಪನ್ಸಾರೆ ಅವರ ಹತ್ಯೆ ಪ್ರಕರಣಗಳಲ್ಲಿ ಸಂಘ ಪರಿವಾರಕ್ಕೆ ಸಂಬಂಧಿಸಿದ ಜಾಲಗಳ ನಂಟಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್