ಕುಮಾರಸ್ವಾಮಿ ಕಿಂಗ್ ಆಗಲ್ಲ, ಕಿಂಗ್ ಮೇಕರ್ ಕೂಡ ಆಗಲ್ಲ; ನನ್ನ ಪ್ರಾಮಾಣಿಕತೆಗೆ ಸಚಿವ ಸ್ಥಾನ ಸಿಕ್ಕಿದೆ: ಪುಟ್ಟರಂಗಶೆಟ್ಟಿದಳ ಎಂದಾದರೂ ನಿಶ್ಚಳ ಬಹುಮತ ತೆಗೆದುಕೊಂಡು ಮಂತ್ರಿ ಆಗಿರುವುದನ್ನು ನೀವು ನೋಡಿದ್ದೀರಾ? ಅವರು ಸಮಯ ನೋಡಿ ಮಂತ್ರಿ ಆಗಲು ಕಾಯ್ತಾ ಇರ್ತಾರೆ ಎಂದರು.
ಬಿಡದಿ ಪಾದಯಾತ್ರೆ ಕಾಂಗ್ರೆಸ್ ಆಡಳಿತಕ್ಕೆ ಅಂತ್ಯ ಹಾಡಲಿದೆ- ಎಚ್.ಡಿ ಕುಮಾರಸ್ವಾಮಿ!ಬಿಡದಿ ಯೋಜನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತಿಯಾದ ಆಸಕ್ತಿ ವಹಿಸುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಯೋಜನೆಯು ಕೆಲವು ಸ್ವಹಿತಾಸಕ್ತಿ ಗುಂಪುಗಳಿಗೆ ಲಾಭ ಮಾಡಿಕೊಡುವ ಉದ್ದೇಶವನ್ನು ಹೊಂದಿದೆ ಎಂದು ದೂರಿದರು.
SIR ಅರ್ಜಿಗಳ ಶೇ.100ರಷ್ಟು ಡಿಜಿಟಲೀಕರಣ ಪೂರ್ಣ: CEOಅಂಕಿ-ಅಂಶಗಳ ಪ್ರಕಾರ 33,61,876 (ಶೇ.6.06) ಮತದಾರರು ಯಾವುದೇ ಮ್ಯಾಪಿಂಗ್ ಇಲ್ಲದ ವಿಭಾಗದಲ್ಲಿದ್ದಾರೆ. 1,76,68,045 (ಶೇ.31.87) ಮತದಾರರು ಸ್ವಯಂ ಮ್ಯಾಪಿಂಗ್ ವಿಭಾಗದಲ್ಲಿದ್ದರೆ, 2,34,54,791 (ಶೇ.42.31) ಮತದಾರರು ಪ್ರೊಜೆನಿ ಮ್ಯಾಪಿಂಗ್ ವಿಭಾಗದಲ್ಲಿದ್ದಾರೆ.
ಹಂಪಿಯಲ್ಲಿ ಮುಂದುವರಿದ ಉತ್ಖನನ ಕೌತುಕ: ವಿಜಯನಗರ ಕಾಲದ ಅಪರೂಪದ ಗರುಡ, ನಾಗಿಣಿ ವಿಗ್ರಹಗಳು ಪತ್ತೆ!ಈ ಶಿಲ್ಪಗಳ ಪತ್ತೆಯು ಐತಿಹಾಸಿಕ ಹಂಪಿಯ ಧಾರ್ಮಿಕ ಆಚರಣೆಗಳು, ಕಲಾ ಪರಂಪರೆ ಹಾಗೂ ವಿವಿಧ ಧಾರ್ಮಿಕ ಸಂಪ್ರದಾಯಗಳ ನಡುವಿನ ಸಾಂಸ್ಕೃತಿಕ ಸಂಪರ್ಕಗಳ ಕುರಿತು ಮಹತ್ವದ ಸುಳಿವುಗಳನ್ನು ಒದಗಿಸುವ ನಿರೀಕ್ಷೆಯಿದೆ.
ಕೇಸ್ಗಳು ಯಾರ ಮೇಲಿಲ್ಲ ಹೇಳ್ರಿ; HDK ಜಾಮೀನು ಪಡೆದುಕೊಂಡಿಲ್ಲವೇ: ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷಗಳಿಗೆ ಡಿಕೆಶಿ ತಿರುಗೇಟುದೇಶದಲ್ಲಿ ಯಾರ ಮೇಲೆ ಕೇಸ್ಗಳಿಲ್ಲ? ಹೆಚ್.ಡಿ. ಕುಮಾರಸ್ವಾಮಿ ಜಾಮೀನು ಪಡೆದುಕೊಂಡಿಲ್ಲವೇ? ದೇಶದಲ್ಲಿ ಎಷ್ಟು ಜನ ಸಚಿವರಾದವರು ಜಾಮೀನು ಮೇಲೆ ಇಲ್ಲ ಎಂದು ಪ್ರಶ್ನಿಸಿದರು.
'ನನ್ನನ್ನು ಕೊಂಡುಕೊಳ್ಳುವವರು ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ; ಲಾಟರಿ ಬ್ಯಾನ್ ಮಾಡಿದಾಗ ತಮಿಳುನಾಡಿನಿಂದ ಬ್ಯಾಗ್ ಹಿಡ್ಕೊಂಡು ಬಂದಿದ್ದು ಯಾರು?'ಬಿಡದಿ ಭೂಮಿ ಫಲವತ್ತಾದ ಭೂಮಿ ಎಂದು ಕಾಂಗ್ರೆಸ್ ಸದನ ಸಮಿತಿ ವರದಿಯಲ್ಲಿ ಎಲ್ಲವೂ ಇದೆ. ಬಿಡದಿ ಪ್ರಾಜೆಕ್ಟ್ ನಿಲ್ಲಿಸುವ ಬಗ್ಗೆ ನಾನೇ ಸದನದಲ್ಲಿ ಹೇಳಿದ್ದೇನೆ. ಈಗ ಬಿಡದಿ ಲೂಟಿ ಹೊಡೆಯಲು ಹೊರಟಿದ್ದಾರೆ.
ಡಾಂಬರು ಬೆಲೆ ಗಗನಕ್ಕೆ: ಸಿಲಿಕಾನ್ ಸಿಟಿಯಲ್ಲಿ 1,000 ಕೋಟಿ ರೂ ರಸ್ತೆ ಕಾಮಗಾರಿ ಬಂದ್..!ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗಿರುವ ತಲ್ಲಣದಿಂದಾಗಿ ಬಿಟುಮಿನ್ ಬೆಲೆ ಕ್ವಿಂಟಾಲ್ಗೆ 45,000 ರೂಪಾಯಿಯಿಂದ ನೇರವಾಗಿ 92,000 ರೂಪಾಯಿಗೆ ಏರಿಕೆಯಾಗಿದೆ.
ಗೆಳೆಯನಿಗಾಗಿ ಕಾಯುತ್ತಿದ್ದವರಿಗೆ ಗಂಡಾಂತರ: 'ನೀವು ಉಗ್ರರಾ?' ಎಂದು ಪ್ರಶ್ನಿಸಿ ಇಬ್ಬರು ಟೆಕ್ಕಿಗಳ ಮೇಲೆ ಬ್ಯಾಟ್ನಿಂದ ಹಲ್ಲೆ; ಆರೋಪಿ ಬಂಧನ..!ಕಾರಿನಿಂದ ಕೆಳಗಿಳಿದ ಅರುಣ್, ಅಲ್ಲಿ ನಿಂತಿದ್ದ ಯುವಕರ ಬಳಿ ಬಂದು ಆಕ್ರಮಣಕಾರಿ ಧಾಟಿಯಲ್ಲಿ ಕನ್ನಡದಲ್ಲೇ, "ನೀವಿಬ್ಬರು ಭಯೋತ್ಪಾದಕರಾ?" (Are you terrorists?) ಎಂದು ಪ್ರಶ್ನಿಸಿದ್ದಾನೆ.
ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪನಾಗೇಂದ್ರ ಎರಡು ಬಾರಿ ದೆಹಲಿಗೆ ಭೇಟಿ ನೀಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದು, ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಬೀದರ್ನಲ್ಲಿ ಅಮಾನವೀಯ ಘಟನೆ: 2 ತಿಂಗಳ ನವಜಾತ ಶಿಶುವನ್ನು ಬಾವಿಗೆ ಎಸೆದ ಕಿರಾತಕರು!ಬೀದರ್ ನಲ್ಲಿ ಅಮಾನವೀಯ ಕೃತ್ಯ ನಡೆದಿದ್ದು ಕಿರಾತಕರು ಎರಡು ತಿಂಗಳ ನವಜಾತ ಶಿಶುವನ್ನು ಬಾವಿಗೆ ಎಸೆದಿದ್ದಾರೆ. ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ.
ಆಗಸ್ಟ್ 15 ರಂದು ವಿಧಾನಸೌಧದಲ್ಲಿ 'ಫ್ರೀಡಂ ಹಬ್ಬ': ಏನೆಲ್ಲಾ ಕಾರ್ಯಕ್ರಮ ಇದೆ..? ಇಲ್ಲಿದೆ ಕಂಪ್ಲೀಟ್ ಮಾಹಿತಿ...ಈ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸ್ವಾತಂತ್ರ್ಯೋತ್ಸವದ ಈ ಸಂಭ್ರಮದ ಹಬ್ಬಕ್ಕೆ ಎಲ್ಲರಿಗೂ ಆತ್ಮೀಯ ಆಹ್ವಾನ ನೀಡಿದ್ದಾರೆ.
ಕರ್ನಾಟಕ ಹೈಕೋರ್ಟ್: 6 ನೂತನ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣವಚನ ಸ್ವೀಕಾರ!ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು.
ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಹಣ ಸಂಗ್ರಹ: ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ; ಜನರಿಗೆ ಕುಮಾರಸ್ವಾಮಿ ಕರೆ!ರಾಜ್ಯ ಹೈಕೋರ್ಟ್ ನೈಸ್ ಯೋಜನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಹಾಗೂ ಅದೊಂದು ದೊಡ್ಡ ಹಗರಣದಂತೆ ಕಾಣುತ್ತಿದೆ ಎಂದು ಹೇಳಿತ್ತು. ಈಗಲಾದರೂ ಈ ಸರ್ಕಾರಕ್ಕೆ ಜ್ಞಾನೋದಯ ಆಗಬೇಕು ಎಂದು ಆಗ್ರಹಿಸಿದರು.
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಕುರಿ ಕಾಯುವ ಕೆಲಸ ಮಾಡಿಕೊಂಡಿದ್ದ ಇವರನ್ನು ಸಂಚು ರೂಪಿಸಿ ಆತನ ಹೆಂಡತಿ ಬಂಗಾರಿ ಗಾವಡೆ ಹಾಗೂ ರಾಮಾ ರಾಣ ಹೊಲಕ್ಕೆ ಕರೆಸಿಕೊಂಡು, ಹತ್ಯೆ ಮಾಡಿದ್ದು, ಬಳಿಕ ಶವವನ್ನು ಸಾಗಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ
Nandi Hills ಮಾನ್ಸೂನ್ ಮ್ಯಾರಥಾನ್ನಲ್ಲಿ ದುರಂತ: ಓಡುತ್ತಿದ್ದಾಗ ಕುಸಿದುಬಿದ್ದು ಬೆಂಗಳೂರಿನ 31 ವರ್ಷದ ಟೆಕ್ಕಿ ಸಾವುಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಹಿಲ್ಸ್ನಲ್ಲಿ ನಡೆದ ಮಾನ್ಸೂನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುವೊಬ್ಬರು ಓಡುತ್ತಿರುವಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!