ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ; ನಾಳೆ ಈ ಮಾರ್ಗದಲ್ಲಿ ಎರಡು ಗಂಟೆ ಮೆಟ್ರೋ ಬಂದ್!ಬೆಂಗಳೂರಿನ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ನಾಳೆ ಕೆಲವು ಮಾರ್ಗಗಳಲ್ಲಿ ನಿರ್ವಹಣಾ ಕಾಮಗಾರಿಯ ಕಾರಣ ಎರಡು ಘಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಲಿದೆ. ಆ ಕುರಿತ ವರದಿ ಇಲ್ಲಿದೆ:
ಜ್ಞಾನಭಾರತಿ ಕ್ಯಾಂಪಸ್: ಗಾಂಧಿ ರಸ್ತೆಯಲ್ಲಿ ಶೀಘ್ರದಲ್ಲೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ!ಗಾಂಧಿ ರಸ್ತೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲು ರಾಜ್ಯ ಸರ್ಕಾರ ಮತ್ತು ಬಿ.ಯು. ಸಿಂಡಿಕೇಟ್ನೊಂದಿಗೆ ಸಮಾಲೋಚಿಸಿ ವಿಶ್ವವಿದ್ಯಾಲಯವು ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸಲಿದೆ.
ಮಗಳಿಗಾಗಿ ಸಚಿವ ಸ್ಥಾನ ತ್ಯಾಗ ಮಾಡಲ್ಲ; ಖಾತೆ ಬದಲಾವಣೆಗೆ ಕೇಳಿದ್ದೇನೆ ಅಷ್ಟೇ: ಕೆ.ಎಚ್ ಮುನಿಯಪ್ಪಕೋಲಾರ ಲೋಕಸಭಾ ಕ್ಷೇತ್ರದಿಂದ ಸತತವಾಗಿ 7 ಬಾರಿ ಸಂಸದರಾಗಿ, ಕೇಂದ್ರದಲ್ಲಿ ಮೂರು ಬಾರಿ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಶಂಕರಾನಂದ ಹಾಗೂ ಜಾಫರ್ ಶರೀಫ್ ರವರ ನಂತರ ಕೆ.ಹೆಚ್. ಮುನಿಯಪ್ಪ ರವರ ದಾಖಲೆ ಜಯ ಐತಿಹಾಸಿಕವಾಗಿದೆ.
ಸಚಿವನಾಗಿದ್ದೇನೆ, ಈಗೇನು ಮಾಡುತ್ತೀಯಪ್ಪಾ ಜಗದ್ಗುರು?ನಿನ್ನ ನೈತಿಕ ಮಟ್ಟ ಎಲ್ಲಿದೆ? ನಾವು ತೊಟ್ಟ ಬಟ್ಟೆಗೆ ವಿಧೇಯರಾಗಿ ಇರಬೇಕು. ಆದರೆ ನೀನು ಧರಿಸಿದ ಕಾವಿ ಬಟ್ಟೆಗೆ ವಿಧೇಯನಾಗಿದ್ದೀಯಾ? ಸಮಾಜ ನಮಗೆ ಕೊಟ್ಟ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಬೇಕು.
US ಕಾನ್ಸುಲ್ ಜನರಲ್ ಜೊತೆ ಸಭೆ ಫಲಪ್ರದ; ಕರ್ನಾಟಕ–ಅಮೆರಿಕ ಕೈಗಾರಿಕಾ ಬಾಂಧವ್ಯಕ್ಕೆ ಮತ್ತಷ್ಟು ಬಲ: ಸಚಿವ ಎಂ.ಬಿ ಪಾಟೀಲ್!ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದು, ಫಲಪ್ರದ ಸಭೆ ನಡೆಸಿದ್ದು, ಕರ್ನಾಟಕ–ಅಮೆರಿಕ ನಡುವಿನ ವ್ಯಾಪಾರ, ಹೂಡಿಕೆ ಹಾಗೂ ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಬೆಂಗಳೂರು: ವರ್ಕ್ ಫ್ರಮ್ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ; ಖತರ್ನಾಕ್ ದಂಪತಿ ಬಂಧನಬಂಧಿತ ದಂಪತಿಯನ್ನು ಕಿರಣ್ ಮತ್ತು ಅವರ ಪತ್ನಿ ಆರತಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಸೇರಿಕೊಂಡು ಕಾಳಿಕಾ ದೇವಿ ಎಂಟರ್ ಪ್ರೈಸಸ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ರೂ. ವಂಚನೆ ಮಾಡಿದ್ದರು.
ವಿದ್ಯುತ್ ಸಂಪರ್ಕ ನೀಡಲು ಲಂಚ: 1.50 ಲಕ್ಷ ರೂ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ Bescom ಎಇಇ ನಾಗರತ್ನ1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ Bescom ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮೇಕೆದಾಟು-ಕಿಶಾವು: ಅಂತಾರಾಜ್ಯ ನೀರು ನಿರ್ವಹಣೆಯ ಎರಡು ಭಿನ್ನ ಮಾದರಿಗಳುಈ ವಿವಾದವು ನದಿ ತೀರದ ರಾಜ್ಯಗಳ ಸ್ಪರ್ಧಾತ್ಮಕ ಹಕ್ಕುಗಳನ್ನು ತೋರಿಸುತ್ತದೆ. ಕರ್ನಾಟಕವು ನದಿಯ ಮೇಲ್ಮಟ್ಟದ ಹರಿವು ಮತ್ತು ಜಲಾಶಯಗಳನ್ನು ನಿಯಂತ್ರಿಸಿದರೆ, ತಮಿಳುನಾಡು ನೀರಿನ ಬಿಡುಗಡೆಯನ್ನು ಹೆಚ್ಚು ಅವಲಂಬಿಸಿದೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: BLO ಮನೆ ಮನೆ ಭೇಟಿಗೆ ಆಗಸ್ಟ್ 17 ಕೊನೆ ದಿನ; ಅಕ್ಟೋಬರ್ 27ಕ್ಕೆ ಅಂತಿಮ ಕರಡು ಪಟ್ಟಿ ಪ್ರಕಟ!ಕರ್ನಾಟಕ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗಡುವನ್ನು ಭಾರತೀಯ ಚುನಾವಣಾ ಆಯೋಗ (ECI) ಮತ್ತೆ ವಿಸ್ತರಿಸಿದೆ. ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ (CEO) ಮನವಿ ಅನುಸರಿಸಿ ECI ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಬಳ್ಳಾರಿಯಲ್ಲಿ ಭೀಕರ ಅಪಘಾತ: ಪಾದಾಚಾರಿಗಳ ಮೇಲೆ ಹರಿದು ಮೈನಿಂಗ್ ಲಾರಿ ಪಲ್ಟಿ; ಇಬ್ಬರು ದುರ್ಮರಣಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.
ತ್ಯಾಜ್ಯದಿಂದ ಸ್ವಾತಂತ್ರ್ಯಅಭಿಯಾನ: ಬೆಂಗಳೂರಿನಲ್ಲಿ 6 ದಿನಗಳಲ್ಲಿ 453 ಸ್ಥಳಗಳಿಂದ 10,056 ಮೆಟ್ರಿಕ್ ಟನ್ C & D ತ್ಯಾಜ್ಯ ತೆರವು!ಬೆಂಗಳೂರು ನಗರದ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು ತಮ್ಮ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ತ್ಯಾಜ್ಯವನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ, ನಗರ ಪಾಲಿಕೆ ಆಯುಕ್ತರಿಗೆ ಶುಕ್ರವಾರ ಸೂಚನೆ ನೀಡಿದರು.
ಉಡುಪಿ: ಗುಂಡಿಕ್ಕಿ Congress ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾರನ್ನು ಹತ್ಯೆ ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿ ನಡೆದಿದೆ.
ADDSO ಪಟ್ಟಿಯಲ್ಲಿ 1.10 ಕೋಟಿಗೂ ಹೆಚ್ಚು ಮತದಾರರು; ದಾಖಲೆಗಳನ್ನು ಸರಿಪಡಿಸಲು 15 ದಿನ ಹೆಚ್ಚಿನ ಕಾಲಾವಕಾಶ ನೀಡಿ: ಬಿ.ಕೆ ಹರಿಪ್ರಸಾದ್SIR ಪ್ರಕ್ರಿಯೆಯ ಅಡಿಯಲ್ಲಿ ನಿಜವಾದ ಮತದಾರರು ತಮ್ಮ ವಿವರಗಳನ್ನು ಸ್ಪಷ್ಟಪಡಿಸಲು ಗಡುವನ್ನು ಮತ್ತೆ 15 ದಿನ ವಿಸ್ತರಿಸುವಂತೆ KPCC ಅಧ್ಯಕ್ಷ ಬಿಕೆ ಹರಿಪ್ರಸಾದ್, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರಿನ ಹಾಸ್ಟೆಲ್ ರೂಂನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟ್ ಪತ್ತೆ!ಮೃತ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ರಕ್ಷಣ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bengaluru Traffic ಸಮಸ್ಯೆಗೆ ಬ್ರೇಕ್ ಹಾಕಲು ಪಂಚಸೂತ್ರ: ಡೇನಲ್ಲಿ ಖಾಸಗಿ ಬಸ್ಗಳಿಗೆ ನಿರ್ಬಂಧ, ಫ್ಲೈಓವರ್ನಲ್ಲಿ ಬೈಕ್ ಸಂಚಾರ ನಿಷೇಧ!ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಕಾರ್ ಪೂಲಿಂಗ್ ಅನ್ನು ಅಧಿಕೃತಗೊಳಿಸುವುದು, ಹಗಲಿನಲ್ಲಿ ಆಲ್ ಇಂಡಿಯಾ ಪರ್ಮಿಟ್ ಹೊಂದಿರುವ ಎಲ್ಲಾ ಖಾಸಗಿ ಬಸ್ಗಳ ಸಂಚಾರಕ್ಕೆ ಸಪೂರ್ಣ ನಿರ್ಬಂಧ ಮತ್ತು ಭಾರೀ ಸರಕು ಸಾಗಾಣಿಕೆ ವಾಹನಗಳಿಗೆ ನಿಗದಿತ ಅವಧಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!