ಎಸ್ಐಆರ್ ವೇಳೆ ASDDO ಪಟ್ಟಿಯಲ್ಲಿ ಹೆಸರು ಇದೆಯೇ: ಮತದಾರರು ಏನು ಮಾಡಬೇಕು?ಈ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಮತದಾರರು ತಮ್ಮ ಹೆಸರು ತಪ್ಪಾಗಿ ಎಎಸ್ಡಿಡಿಒ ಪಟ್ಟಿಗೆ ಸೇರಿಸಲಾಗಿದೆಯೇ ಎಂಬುದನ್ನು ಪರಿಶೀಲಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.
ಆಹಾರ ಸುರಕ್ಷತೆ: ಹೋಟೆಲ್ಗಳ ಮೇಲೆ ಕರ್ನಾಟಕ ಆರೋಗ್ಯ ಇಲಾಖೆ ದಿಢೀರ್ ದಾಳಿ; ತಪಾಸಣೆಗೆ 30 ವಿಶೇಷ ತಂಡ ರಚನೆ; Videoಕಳಪೆ ಆಹಾರ ಗುಣಮಟ್ಟ, ಸ್ವಚ್ಛತೆ ಕೊರತೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕುರಿತು ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ಸೇರಿದಂತೆ..
ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಲಕ್ಷಾಂತರ ರೂ ವಂಚನೆ; ಪ್ರಶ್ನಿಸಿದ ಕನ್ನಡಿಗರಿಗೆ ಅಪಮಾನ, ಕೊನೆಗೂ ಕ್ಷಮೆಯಾಚನೆ! Videoಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
CM ಡಿ.ಕೆ ಶಿವಕುಮಾರ್ ಮನೆಯಿಂದ ಸಿಟ್ಟಿನಿಂದಲೇ ಹೊರ ನಡೆದ ಬಸವರಾಜ್ ಹೊರಟ್ಟಿ!ಸಿಎಂ ಡಿಕೆ ಶಿವಕುಮಾರ್ ಅವರನ್ನು ಹೊರಟ್ಟಿ ಇಂದು ಮತ್ತೆ ಬೇಟಿಯಾಗಿದ್ದರು. 10 ನಿಮಿಷಗಳ ಕಾಲ ಸಿಎಂ ಜೊತೆ ಮಾತುಕತೆ ನಡೆಸಿದರು. ಅಸಮಾಧಾನದಿಂದಲೇ ಸಿಎಂ ಮನೆಯಿಂದ ಹೊರ ಬಂದರು.
2025-26ರಲ್ಲಿ ಸಮುದ್ರ ಆಹಾರ ರಫ್ತಿನಲ್ಲಿ ಏರಿಕೆ: 5,371 ಕೋಟಿ ರೂ ಮೌಲ್ಯದ 'ಸೀ ಫುಡ್' ಪೂರೈಸಿದ ಕರ್ನಾಟಕ!ಭಾರತದ ಸಮುದ್ರಾಹಾರ ರಫ್ತು 2025-26ರಲ್ಲಿ ಸಾರ್ವಕಾಲಿಕವಾಗಿ ಗರಿಷ್ಠ ರೂ. 73,890.46 ಕೋಟಿಗಳನ್ನು ತಲುಪಿದೆ, ಇದು ಹಿಂದಿನ ಹಣಕಾಸು ವರ್ಷದಲ್ಲಿ ರೂ. 62,408.45 ಕೋಟಿಗಳಷ್ಟಿತ್ತು. ರಫ್ತು ಪ್ರಮಾಣವೂ ಶೇ. 16.1 ರಷ್ಟು ಏರಿಕೆಯಾಗಿತ್ತು.
ಹಂಪಿಯಲ್ಲಿ ಅಕ್ರಮ ಹೋಂಸ್ಟೇಗಳಿಗೆ ಅನುಮತಿ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದೂರು ದಾಖಲುಗಂಗಾವತಿಯ HWHAMA ಮತ್ತು ಪ್ರವಾಸಿ ಸ್ಥಳಗಳಲ್ಲಿ ಮಾದಕ ದ್ರವ್ಯಗಳ ಭೀತಿ ಮತ್ತು ಅಕ್ರಮ ಮದ್ಯ ಮಾರಾಟದ ದೂರುಗಳನ್ನು ಉಪ ಲೋಕಾಯುಕ್ತರು ಸ್ವೀಕರಿಸಿದ್ದಾರೆ.
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ: CM ಡಿ.ಕೆ ಶಿವಕುಮಾರ್ಕೃಷಿ ಪದವಿ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗಳಿಗೆ ಅರ್ಹತೆ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಆದರೆ ಮರುನಿಗದಿಯಾಗುವ ಪರೀಕ್ಷೆಯಲ್ಲಿ ಬಿಇ ಮತ್ತು ಬಿಟೆಕ್ ಅಭ್ಯರ್ಥಿಗಳನ್ನು ಹೊರಗಿಡಲಾಗುತ್ತದೆಯೇ ಎಂಬ ಬಗ್ಗೆ ಮುಖ್ಯಮಂತ್ರಿ ಯಾವುದೇ ಸ್ಪಷ್ಟನೆ ನೀಡಿಲ್ಲ.
ಖಾಸಗಿ ಶಾಲೆಗಳ ಡೊನೇಷನ್ ದಂಧೆಗೆ ಬ್ರೇಕ್! ನಿಯಮ ಉಲ್ಲಂಘಿಸಿದರೆ 10 ಪಟ್ಟು ದಂಡಡೊನೇಷನ್ ಅನ್ನೋದು ತಪ್ಪು ಎಂದು ಗೊತ್ತಿದ್ದರು ಸಹ, ಸಾವಿರಾರೂ ರೂಪಾಯಿ ಡೊನೇಷನ್ ಕೊಟ್ಟು ಖಾಸಗಿ ಶಾಲೆಗಳಿಗೆ ಸೇರಿಸುತ್ತೇವೆ. ಆದ್ರೆ, ಇದೀಗ ಖಾಸಗಿ ಶಾಲೆಗಳ ಡೊನೇಷನ್ ಹಾವಳಿಗೆ ಲಗಾಮು ಹಾಕಲು ಮುಂದಾಗಿರುವ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಕಠಿಣ ನಿಯಮವನ್ನು ಜಾರಿಗೆ ತಂದಿದೆ. ಆ ಕುರಿತ ವರದಿ ಇಲ್ಲಿದೆ:
ಹೆಬ್ಬಾಳ ಸುರಂಗ ರಸ್ತೆ ಯೋಜನೆ: PIL ಗೆ 10 ದಿನಗಳೊಳಗೆ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್ಯೋಜನೆಯಿಂದ ಪರಿಸರದ ಮೇಲೆ ಉಂಟಾಗುವ ಪರಿಣಾಮದ ಕುರಿತು ಯಾವುದೇ ಅಧ್ಯಯನ ನಡೆಸಲಾಗಿದೆಯೇ, ವಿಶೇಷವಾಗಿ ಹೆಬ್ಬಾಳ ಕೆರೆಗೆ ನೀರಿನ ಒಳಹರಿವು ಮತ್ತು ಹೊರಹರಿವು ಅಡ್ಡಿಯಾಗುತ್ತದೆಯೇ, ಜಲಮಾರ್ಗಗಳಿಗೆ ತೊಂದರೆಯಾಗುತ್ತದೆಯೇ ಎಂಬ ವಿವರಗಳನ್ನು ದಾಖಲಾತಿಗಳೊಂದಿಗೆ 10 ದಿನಗಳೊಳಗೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.
ಹೊಸೂರು–ಬೊಮ್ಮಸಂದ್ರ ಮೆಟ್ರೋ ಯೋಜನೆ: ವೈಜ್ಞಾನಿಕ ಅಧ್ಯಯನಕ್ಕೆ ತಜ್ಞರ ಒತ್ತಾಯಸುಮಾರು 23 ಕಿ.ಮೀ. ಉದ್ದದ ಈ ಮಾರ್ಗಕ್ಕೆ ಸಂಬಂಧಿಸಿದ ವಿವರವಾದ ಕಾರ್ಯಸಾಧ್ಯತಾ ವರದಿ (Detailed Feasibility Report) ಅಂತಿಮ ಹಂತದಲ್ಲಿದ್ದು, ಹೊಸೂರನ್ನು ಬೆಂಗಳೂರಿನ ಮೆಟ್ರೋ ಜಾಲಕ್ಕೆ ಸಂಪರ್ಕಿಸುವ ಉದ್ದೇಶ ಹೊಂದಿದೆ.
'ಅದೇ ಸಂಘ, ಭಾಷೆ ಮಾತ್ರ ಹೊಸದು', ಪದ ಬದಲಾದರೂ ನಿಮ್ಮ ಸಿದ್ಧಾಂತ ಬದಲಾಗುವುದಿಲ್ಲ: RSS-BJPಗೆ ಪ್ರಿಯಾಂಕ್ ಖರ್ಗೆ ಟಾಂಗ್ಆರ್ಎಸ್ಎಸ್ ಮತ್ತು ಬಿಜೆಪಿ ತಮ್ಮ ಪದಪ್ರಯೋಗವನ್ನು ಬದಲಾಯಿಸಲು ಹರಸಾಹಸಪಡುತ್ತಿವೆ. ಆದರೆ, ದುರದೃಷ್ಟವಶಾತ್ ಅದರಿಂದ ಅವರ ಸಿದ್ಧಾಂತ ಬದಲಾಗುವುದಿಲ್ಲ.
ಕೆಂಪೇಗೌಡ ವಿಮಾನ ನಿಲ್ದಾಣ–ಕೋಝಿಕ್ಕೋಡ್ ನಡುವೆ ಆಗಸ್ಟ್ 15ರಿಂದ KSRTC ಫ್ಲೈಬಸ್ ಸೇವೆಪ್ರತಿದಿನ ಎರಡು ಬಸ್ಗಳು ಸಂಚರಿಸಲಿದ್ದು, ಯಲಹಂಕ, ಹೆಬ್ಬಾಳ, ನಾಯಂಡಹಳ್ಳಿ ಮೆಟ್ರೋ ನಿಲ್ದಾಣ, ಮೈಸೂರು, ಹುಣಸೂರು, ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟ, ಮಾನಂತವಾಡಿ ಮತ್ತು ಕಲ್ಪೆಟ್ಟ ಮಾರ್ಗವಾಗಿ ಕೋಝಿಕ್ಕೋಡ್ ಗೆ ತೆರಳಲಿವೆ.
ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ; ರಕ್ಷಣಾ ಇಲಾಖೆ ಅನುಮತಿಗಾಗಿ ಪತ್ರ: ಡಿ.ಕೆ ಶಿವಕುಮಾರ್ವಾರಣಾಸಿಯಲ್ಲಿ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ. ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಇಂತಹ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ.
ಒಂದಲ್ಲ, 5 ಪೊಲೀಸ್ ಆಯುಕ್ತಾಲಯ; ಬೆಂಗಳೂರು ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ; ಆಗಸ್ಟ್ 15ರಂದು ಡಿ.ಕೆ ಶಿವಕುಮಾರ್ ಮಹತ್ವದ ಘೋಷಣೆ..?ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾದರಿಯಲ್ಲಿ ಮರುಸಂಘಟಿಸಲು ಸರ್ಕಾರ ಮುಂದಾಗಿದೆ. ಈ ಹೊಸ ವ್ಯವಸ್ಥೆಯನ್ನು ಸರ್ಕಾರದ ಕಾರ್ಯನಿರ್ವಾಹಕ ಆದೇಶದ ಮೂಲಕ ಜಾರಿಗೆ ತರಲು ಯೋಜನೆ ರೂಪಿಸಿದೆ.
ಯಾವುದೇ ಹುದ್ದೆಗಾಗಿ ಯಾರ ಮನೆಗೂ ಹೋಗಲ್ಲ; ಜನರೇ ನನ್ನ ಹೈಕಮಾಂಡ್: ಯಶವಂತರಾಯಗೌಡ ಪಾಟೀಲ್ರಾಜ್ಯದ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಸೇರಿದಂತೆ ಅನೇಕ ನಾಯಕರು ನನ್ನ ಮನೆಗೆ ಬಂದಿದ್ದರು. ನನ್ನನ್ನು ಕೈಬಿಟ್ಟಿದ್ದರ ಬಗ್ಗೆ ವಿವರಣೆ ನೀಡಿದ್ದಾರೆ. ಆದರೆ, ಕಾರಣವನ್ನು ನಾನೀಗ ಬಹಿರಂಗಪಡಿಸಲ್ಲ ಎಂದಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!