AI ಬಳಕೆ ಮಾನವ ಕೇಂದ್ರಿತವಾಗಿರಬೇಕು: ಸಚಿವ ಪ್ರಿಯಾಂಕ್ ಖರ್ಗೆವೋಲ್ವರ್ಹ್ಯಾಂಪ್ಟನ್–ಬೆಂಗಳೂರು ಸಂಶೋಧನೆ ಮತ್ತು ನವೋದ್ಯಮ ಕೇಂದ್ರ (WBCR&I) ಆಯೋಜಿಸಿದ್ದ 'ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೃತಕ ಬುದ್ಧಿಮತ್ತೆಯ ಬಳಕೆ' ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ದೇಶ ಹಿಂದೂ ರಾಷ್ಟ್ರವಾದರೆ ಜಾತಿ ವ್ಯವಸ್ಥೆ ಮತ್ತೆ ಬರುತ್ತದೆ, ದೇಶಕ್ಕೆ ಮಾರಕ: ಡಾ ಯತೀಂದ್ರ ಸಿದ್ದರಾಮಯ್ಯ; Videoಈ ದೇಶ ಹಿಂದೂ ರಾಷ್ಟ್ರವಾದರೆ ಹಿಂದುತ್ವವಾದಿಗಳು ಮನುಸ್ಮೃತವಾದಿಗಳಲ್ಲಿರುವ ಸಾಮಾಜಿಕ ವ್ಯವಸ್ಥೆಯನ್ನು ವಾಪಸ್ ತರುತ್ತಾರೆ ಎಂದರು.
ಬನ್ನೇರುಘಟ್ಟಕ್ಕೆ ಹೊಸ ಅತಿಥಿ ಆಗಮನ: Hippo ಮರಿ ಜನನ; ದತ್ತು ಪಡೆದವರಿಗೆ ಹೆಸರಿಡುವ ಅವಕಾಶ..!ಕಳೆದ ಮೇ 27ರಂದು 17 ವರ್ಷದ ತಾಯಿ 'ದಶ್ಯಾ' ಮತ್ತು 23 ವರ್ಷದ ತಂದೆ 'ನಾಗ'ನಿಗೆ ಈ ಗಂಡು ಮರಿ ಜನಿಸಿತ್ತು. ಜನನದ ಆರಂಭಿಕ ದಿನಗಳಲ್ಲಿ ತಾಯಿ ಮತ್ತು ಮರಿಯನ್ನು ವೈದ್ಯರ ಕಟ್ಟುನಿಟ್ಟಾದ ನಿಗಾದಲ್ಲಿ ಇಡಲಾಗಿತ್ತು.
ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಆಗಸ್ಟ್ 20ರಿಂದ APAR, ಆಸ್ತಿ ವಿವರ ಆನ್ಲೈನ್ನಲ್ಲಿ ಸಲ್ಲಿಕೆ ಕಡ್ಡಾಯ..!ಇದೂವರೆಗೆ ಈ ಪ್ರಕ್ರಿಯೆಯನ್ನು ಕೈಬರಹದ (ಮ್ಯಾನುಯಲ್) ಮೂಲಕ ನಡೆಸಲಾಗುತ್ತಿತ್ತು. ಅದು ಸಮಯ ತೆಗೆದುಕೊಳ್ಳುವ ಮತ್ತು ಸಂಕೀರ್ಣ ಪ್ರಕ್ರಿಯೆಯಾಗಿತ್ತು. ಈಗ ಡಿಜಿಟಲ್ ವ್ಯವಸ್ಥೆ ಜಾರಿಯಾಗಿರುವುದರಿಂದ ಕಡಿಮೆ ಸಮಯದಲ್ಲಿ ವಿವರಗಳನ್ನು ಸಲ್ಲಿಸಲು ಸಾಧ್ಯವಾಗಲಿದೆ.
ಕರ್ನಾಟಕದಲ್ಲಿ 1.11 ಕೋಟಿ ಮತದಾರರು ASDDO ಪಟ್ಟಿಯಲ್ಲಿ; ಆಗಸ್ಟ್ 8ರೊಳಗೆ ಹೆಸರು ಪರಿಶೀಲಿಸಿಕೊಳ್ಳಿ: CEO ಅನ್ಬುಕುಮಾರ್; Videoಮತದಾರರು ಆಗಸ್ಟ್ 8ರವರೆಗೆ ತಮ್ಮ ಹೆಸರು ASDDO ಪಟ್ಟಿಯಲ್ಲಿದೆಯೇ ಎಂದು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದು. ಆಗಸ್ಟ್ 8ರ ನಂತರ BLOಗಳ ಡಿಜಿಟೈಸೇಷನ್ ಆ್ಯಪ್ ಸ್ಥಗಿತಗೊಳ್ಳಲಿದ್ದು, ಬಳಿಕ ಆನ್ಲೈನ್ನಲ್ಲಿ ಯಾವುದೇ ತಿದ್ದುಪಡಿ ಸಾಧ್ಯವಾಗುವುದಿಲ್ಲ.
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಮೋಸ್ಟ್ ವಾಂಟೆಡ್ ಆರೋಪಿ ಕೊನೆಗೂ ಸೆರೆ; ಕೊಚ್ಚಿಯಲ್ಲಿ ಉಮರ್ ಫಾರೂಕ್ ಬಂಧನಉಮ್ಮರ್ ಫಾರೂಕ್ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿಯಲ್ಲಿ ನಡೆದಿದ್ದ ಎನ್ನಲಾದ ಸಂಚು ಸಭೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ.
ಉತ್ತರ ಕನ್ನಡಕ್ಕೆ ಸಿಗದ ಪ್ರಾತಿನಿಧ್ಯ: ಯುವ ಕಾಂಗ್ರೆಸ್ ನಾಯಕರ ರಾಜೀನಾಮೆನಾಲ್ಕು ಜನ ಕಾಂಗ್ರೆಸ್ ಶಾಸಕರಿದ್ದರೂ ಯಾರೊಬ್ಬರಿಗೂ ಸಚಿವ ಸ್ಥಾನ ನೀಡದೇ ಹೈಕಮಾಂಡ್ ನಿರ್ಲಕ್ಷ್ಯ ಮಾಡಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ಆಸೆಯಿತ್ತು.
ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ಫಿಕ್ಸ್! ಆಗಸ್ಟ್ 14ಕ್ಕೆ ರಾಜೀನಾಮೆ ನೀಡೋದಾಗಿ ತಿಳಿಸಿದ ಬಸವರಾಜ ಹೊರಟ್ಟಿಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಸಲೀಂ ಅಹ್ಮದ್ ಅವರ ಹೆಸರನ್ನು ಪ್ರಕಟಿಸಿದ ಬೆನ್ನಲ್ಲೇ ಹಾಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಏಕೆ ಬೇಕು? ತಮಿಳುನಾಡು ವಿರೋಧವೇಕೆ? ಮುಂದಿನ ಹಾದಿಯೇನು?ಈ ಯೋಜನೆ ಪರಿಸರದ ದೃಷ್ಟಿಯಿಂದ ಅತಿಸೂಕ್ಷ್ಮ ಪ್ರದೇಶವಾದ ಕಾವೇರಿ ವನ್ಯಜೀವಿ ಅಭಯಾರಣ್ಯದೊಳಗೆ ನಿರ್ಮಾಣವಾಗಲಿರುವುದರಿಂದ ಪರಿಸರವಾದಿಗಳೂ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ನೇಪಾಳಿ ಯುವತಿಯರ ಶವ ಪತ್ತೆ!ಮೃತದೇಹಗಳು ಪತ್ತೆಯಾದ ನಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು; ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಮೈಸೂರು: ಮಹಿಳೆ ಕೊಲೆ ಮಾಡಿ 20 ದಿನಗಳ ಬಳಿಕ ಪೊಲೀಸರಿಗೆ ಶರಣಾದ ಆರೋಪಿ!ಜ್ಯೋತಿ ಅವರ ಪತಿ 10 ವರ್ಷಗಳ ಹಿಂದೆ ಮೃತಪಟ್ಟಿದ್ದು, ಸಂಬಂಧಿಕ ಸಿದ್ದರಾಜು ಜೊತೆಗೆ ಮೈಸೂರಿನ ಬನ್ನೂರು ರಸ್ತೆಯ ಭುಗತಹಳ್ಳಿಯ ಆಶ್ರಯ ಲೇಔಟ್ನಲ್ಲಿ ಜ್ಯೋತಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು A-14 ಪ್ರದೋಷ್ ಅರ್ಜಿ; ನಟ ದರ್ಶನ್ಗೆ ಹೆಚ್ಚಿದ ಸಂಕಷ್ಟ..!ತಾನು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ನ್ಯಾಯಾಲಯದ ಮುಂದೆ ಸತ್ಯವಾಗಿ ತಿಳಿಸಲು ಸಿದ್ಧನಿದ್ದು, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.
ಕೆ.ಆರ್ ಮಾರುಕಟ್ಟೆ: ವ್ಯಾಪಾರಿಗಳು ಹೊಂದಿರುವ Trade licences ಬೋಗಸ್- ಕೃಷ್ಣ ಬೈರೇಗೌಡಒಂದು ವೇಳೆ ಅವರು ಖಾಲಿ ಮಾಡಲು ವಿಫಲವಾದರೆ, ಮುಂದಿನ ಸೂಚನೆ ನೀಡದೆ ಅವರನ್ನು ತೆರವುಗೊಳಿಸುವ ಅಧಿಕಾರ ನಿಗಮಕ್ಕೆ ಇರುತ್ತದೆ ಎಂದು ಹೇಳಿದೆ ಎಂದು ಬೈರೇಗೌಡ ಹೇಳಿದರು.
ಕರ್ನಾಟಕ ಹೆದ್ದಾರಿಗಳಲ್ಲಿ EV charging ಕೊರತೆ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇವಲ 4 ಕೇಂದ್ರಗಳಲ್ಲಷ್ಟೇ ಸೌಲಭ್ಯ..!ದೇಶಾದ್ಯಂತ ಪ್ರಸ್ತುತ 84 ವೇಸೈಡ್ ಅಮೆನಿಟೀಸ್ ಕೇಂದ್ರಗಳಲ್ಲಿ ಮಾತ್ರ ಇವಿ ಚಾರ್ಜಿಂಗ್ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆ ವೇಗವಾಗಿ ಹೆಚ್ಚುತ್ತಿರುವ ನಡುವೆಯೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿ ನಿಧಾನಗತಿಯಲ್ಲಿ ಸಾಗುತ್ತಿದೆ.
ಅಡಿಕೆ ಬೆಳೆ ಹೆಚ್ಚಳ, ಇಳುವರಿ ಮಾತ್ರ ಭಾರೀ ಕುಸಿತ; ಕರ್ನಾಟಕದಲ್ಲಿ ಬೆಳೆಗಾರರ ಕಥೆ-ವ್ಯಥೆ!2021-22ರಲ್ಲಿ ರಾಜ್ಯದಲ್ಲಿ 6,03,121 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆದಿದ್ದರೆ, 2025-26ರ (ಎರಡನೇ ಮುಂಗಡ ಅಂದಾಜು) ವೇಳೆಗೆ ಅದು 7,98,677 ಹೆಕ್ಟೇರ್ಗೆ ಏರಿಕೆಯಾಗಿದೆ. ಅಂದರೆ ಸುಮಾರು 1.95 ಲಕ್ಷ ಹೆಕ್ಟೇರ್ (32%) ಹೆಚ್ಚಳವಾಗಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!