ಮಹಿಳೆಯರಿಗೆ ಸಿಹಿ ಸುದ್ದಿ; 'ಋತುತಾರೆ' ಯೋಜನೆ ಜಾರಿ; ರಾಯಭಾರಿಯಾಗಿ ನಟಿ ರಮ್ಯಾಗೃಹಲಕ್ಷ್ಮೀ ಯೋಜನೆ ಮೂಲಕ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಮಹಿಳೆಯರ ಆರೋಗ್ಯ ಕಾಳಜಿಗೆ ಒತ್ತು ನೀಡುವ ಉದ್ದೇಶದಿಂದ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ.
ಕರಾವಳಿಯಲ್ಲಿ ಮೇಘಸ್ಫೋಟ: ಹಕ್ಲಾಡಿಯಲ್ಲಿ ಮೊದಲ ಬಾರಿಗೆ ದಾಖಲೆಯ 189 ಮಿ.ಮೀ ಮಳೆ; ರಾಜ್ಯದಲ್ಲೇ ಗರಿಷ್ಠ!ಕಳೆದ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಕ್ಲಾಡಿಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಅತಿ ಹೆಚ್ಚು 189 ಮಿ.ಮೀ ಮಳೆಯಾಗಿದೆ.
ಬಸ್ ಹತ್ತಲು ಬಂದ ಭಿಕ್ಷುಕನಿಗೆ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!ನೆಲಮಂಗಲ ಟೋಲ್ ಸಮೀಪ BMTC ಬಸ್ಗೆ ಹತ್ತಲು ಮುಂದಾಗಿದ್ದ ಭಿಕ್ಷುಕನನ್ನು ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗೆ ಬೀಳಿಸಿದ ಅಮಾನವೀಯ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಡ್ಯ: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಬರ್ತ್ಡೇ ಪಾರ್ಟಿಗೆ ಕರೆದು ರೇಪ್ಗೆ ಯತ್ನಿಸಿ, ಕೊಲೆ ಆರೋಪ!ಮೃತಪಟ್ಟ ಯುವತಿಯನ್ನು ಹೊನ್ನೆಮಡು ಗ್ರಾಮದ 19 ವರ್ಷದ ನವೀನಾ ಎಂದು ಗುರುತಿಸಲಾಗಿದ್ದು, ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ವಾಸವಿದ್ದರು ಎನ್ನಲಾಗಿದೆ.
ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ 15,000 ರೂಪಾಯಿ; ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಗೆ ಸರ್ಕಾರ ಅರ್ಜಿ ಆಹ್ವಾನಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕರ್ನಾಟಕದ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ಅಡಿಯಲ್ಲಿ ತಿಂಗಳಿಗೆ ರೂ. 1,500 ರಂತೆ ವರ್ಷಕ್ಕೆ ಒಟ್ಟು ರೂ. 15,000 ಆರ್ಥಿಕ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸೋದು ಹೇಗೆ ಅನ್ನೋದರ ಕುರಿತ ವಿವರ ಇಲ್ಲಿದೆ:
'ಇದೇ ಭಯಕ್ಕೆ ನಾಗೇಂದ್ರನಿಗೆ ಪುನಃ ಮಂತ್ರಿಗಿರಿ ಕೊಟ್ಟಿದ್ದಾರೆ': ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ!ವಾಲ್ಮಿಕಿ ಅಭಿವೃದ್ಧಿ ಮಂಡಳಿಯ ಹಗರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಕಳಂಕಿತ ವ್ಯಕ್ತಿಗಳಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಈ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದರು.
ರೈತರ ಭೂಮಿಗೆ ಸೂಕ್ತ ಪರಿಹಾರ ನಿಗದಿಯಾಗುವವರೆಗೂ ಜಮೀನು ಸ್ವಾಧೀನವಿಲ್ಲ; ಬಿಡದಿ ಟೌನ್ಶಿಪ್ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪುಬಿಡದಿ ಟೌನ್ಶಿಪ್ ಯೋಜನೆಗಾಗಿ 516 ಎಕರೆ ಕೃಷಿ ಭೂಮಿಯನ್ನು, ಸರ್ಕಾರ ಸ್ವಾಧೀನ ಮಾಡಿಕೊಳ್ಳುವುದನ್ನು ಪ್ರಶ್ನಿಸಿ ಹೊಸೂರು ಗ್ರಾಮದ 14 ರೈತರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾ. ನಟರಾಜ್ ಅವರಿದ್ದ ಏಕಸದಸ್ಯ ಪೀಠವು ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
SIR: ಬೆಂಗಳೂರು ಉತ್ತರ, ದಕ್ಷಿಣದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ದಾಖಲೆಗಳ ಡಿಜಿಟಲೀಕರಣ ಶೇ.100ರಷ್ಟು ಪೂರ್ಣ!ಬೆಂಗಳೂರಿನ ನಾಲ್ಕು ಜಿಲ್ಲೆಗಳು ಫಾರ್ಮ್ಗಳ ವಿತರಣೆ ಮತ್ತು ಡಿಜಿಟಲೀಕರಣದಲ್ಲಿ ಬಹಳ ಸಮಯದಿಂದ ಹಿಂದುಳಿದಿದ್ದವು, ಬೂತ್ ಮಟ್ಟದ ಅಧಿಕಾರಿಗಳು (BLOಗಳು) ಮತದಾರರನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ.
ಬೆಂಗಳೂರನ್ನು ಜಾಗತಿಕ 'ಡೀಪ್-ಟೆಕ್' ರಾಜಧಾನಿಯಾಗಿ ಮಾಡುವ ಗುರಿ: ಸಿಎಂ ಡಿ.ಕೆ ಶಿವಕುಮಾರ್ಬೆಂಗಳೂರು ಭಾರತವನ್ನು ಜಾಗತಿಕ ಐಟಿ ಭೂಪಟದಲ್ಲಿ ನಿಲ್ಲಿಸಿದೆ. ಈಗ ಭಾರತವನ್ನು ಜಾಗತಿಕ 'ಡೀಪ್-ಟೆಕ್' ಭೂಪಟದಲ್ಲಿ ನಿಲ್ಲಿಸುವ ಸಮಯ ಬಂದಿದೆ. ಸರ್ಕಾರ, ಶೈಕ್ಷಣಿಕ ಕ್ಷೇತ್ರ, ಉದ್ಯಮ ಮತ್ತು ಉದ್ಯಮಿಗಳ ನಡುವಿನ ಸಹಯೋಗದಿಂದ ಮಾತ್ರ ನಾವೀನ್ಯತೆ ಬೆಳೆಯಲು ಸಾಧ್
12 ವರ್ಷಗಳಲ್ಲಿ ನಾವು ಸಾಧಿಸಲಾಗದ್ದನ್ನು ಒಂದೇ ವಾರದಲ್ಲೇ ಯುವಜನರು ಸಾಧಿಸಿದ್ದಾರೆ: ಹರ್ಷ್ ಮಂದರ್ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಶ್ಲಾಘಿಸಿದರು. ಧೈರ್ಯ, ಉತ್ಸಾಹ ಮತ್ತು ಬದ್ಧತೆಯಿಂದ ಸ್ವಯಂಸ್ಫೂರ್ತಿಯಾಗಿ ರೂಪುಗೊಂಡ ಈ ಚಳವಳಿ, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಗಂಭೀರ ಬಿಕ್ಕಟ್ಟಿನ ಪ್ರಬಲ ಸಂಕೇತವಾಗಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಪರಿವರ್ತಿಸಿದೆ
'ಗಾಡ್ ಫಾದರ್ ಇಲ್ಲದ್ದರಿಂದ ಸಚಿವ ಸ್ಥಾನ ತಪ್ಪಿದೆ; ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮೇಲಕ್ಕೆ ಬರ್ತಾರೆ'ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿರಬೇಕು ಅಂಥವರು ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ತೆಗೆದುಕೊಳ್ಳಲು ಅದೇನು ನಮ್ಮ ಅಪ್ಪನ ಆಸ್ತಿ ಅಲ್ಲ. ನಮಗೆ ಯೋಗ್ಯತೆ ಇಲ್ಲ ಅಂತಾ ಅರ್ಥ. ನಮಗೆ ಗಾಡ್ ಫಾದರ್ ಇರಲಿಲ್ಲ, ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಬೇಸರಿಸಿದ್ದಾರೆ.
GBA ಚುನಾವಣೆಗೆ ಡಿಕೆಶಿ ಮಾಸ್ಟರ್ಪ್ಲಾನ್: ಜಮೀರ್, ರಿಜ್ವಾನ್ ಸೇರಿ ಬೆಂಗಳೂರಿನ 6 ಶಾಸಕರಿಗೆ ಸಚಿವ ಸ್ಥಾನ..!ಡಿಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹಾಗೂ ರಿಜ್ವಾನ್ ಅರ್ಷದ್ ಸಚಿವರಾಗಿದ್ದಾರೆ.
ಶಿವಮೊಗ್ಗ: ಮೈದುಂಬಿ ಹರಿಯುತ್ತಿರುವ ತುಂಗಾ-ಭದ್ರಾ; ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!ಮಳೆಯಿಂದ ತುಂಗಾ ನದಿಯೂ ತುಂಬಿ ಹರಿಯುತ್ತಿದ್ದು, ಅಣೆಕಟ್ಟಿನಿಂದ 89,503 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು.
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಲರ್ಟ್: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತ..?ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯಡಿ 1,65,32,652 ಗೃಹ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಆಗಸ್ಟ್ 2, 2026ರವರೆಗೆ 91,50,081 ಫಲಾನುಭವಿಗಳ ಮನೆಗಳಿಗೆ ಮೀಟರ್ ರೀಡರ್ಗಳು ಭೇಟಿ ನೀಡಿ ಸಮೀಕ್ಷೆ ಪೂರ್ಣಗೊಳಿಸಿದ್ದು, ಇನ್ನೂ 73,82,571 ಫಲಾನುಭವಿಗಳ ಮಾಹಿತಿ ಸಂಗ್ರಹವಾಗಿಲ್ಲ.
ವಿಜಯನಗರ ಲಾಕ್ಅಪ್ ಡೆತ್ ಕೇಸ್: ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರ ಬಂಧನಈ ಘಟನೆ ಬಳಿಕ ಪೊಲೀಸ್ ಠಾಣೆ ಎದುರು ಖಲೀಲ್ ಕುಟುಂಬಸ್ಥರು ಹಾಗೂ ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ, ಇದು ಕಸ್ಟೋಡಿಯಲ್ ಡೆತ್ ಎಂದು ಆರೋಪಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!