ಕಾವೇರಿ ಕಗ್ಗಂಟಿಗೆ ಸರ್ವಪಕ್ಷ ಒಗ್ಗಟ್ಟು: 'ರಾಜಕೀಯಕ್ಕಿಂತ ರಾಜ್ಯದ ಹಿತ ಮುಖ್ಯ' ಎಂದ CM ಡಿ.ಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ ಇತಿಹಾಸ ಕರ್ನಾಟಕಕ್ಕಿದೆ. ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಈ ನಿಲುವಿಗೆ ಎಲ್ಲ ಪಕ್ಷಗಳೂ ಸಹಮತ ವ್ಯಕ್ತಪಡಿಸಿವೆ.


