ರಾಜ್ಯ

ಪ್ರಧಾನಿ ಮೋದಿ ಇಂದು ಮಧ್ಯಾಹ್ನ ಮೈಸೂರಿಗೆ ಆಗಮನ: ವಿವೇಕ ಸ್ಮಾರಕ ಉದ್ಘಾಟನೆ

1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿನಲ್ಲಿ ತಂಗಿದ್ದ ಐತಿಹಾಸಿಕ ಘಟನೆಯನ್ನು ಸ್ಮರಿಸುವ ಉದ್ದೇಶದಿಂದ ಈ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಅವರ ಬೋಧನೆಗಳು ಹಾಗೂ ಆದರ್ಶಗಳ ಮೂಲಕ ಯುವಜನತೆಗೆ ಸ್ಫೂರ್ತಿ ನೀಡುವ ಉದ್ದೇಶ ಹೊಂದಿದೆ.

ಪ್ರಧಾನಿ ಮೋದಿ ಇಂದು ಮಧ್ಯಾಹ್ನ ಮೈಸೂರಿಗೆ ಆಗಮನ: ವಿವೇಕ ಸ್ಮಾರಕ ಉದ್ಘಾಟನೆ
ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

ಗುಡುಗು-ಮಿಂಚಿನೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕಾವೇರಿ ಹೋರಾಟ: 'ಕೈ ಮುಗಿದು ಕೇಳುತ್ತೇನೆ.. ಬಂದ್ ಬೇಡ, ರಾಜ್ಯದ ಹಿತ ಕಾಪಾಡಲು ಎಲ್ಲಾ ಕಾನೂನು ಹೋರಾಟ ನಡೆಸಿದ್ದೇವೆ'; CM ಮನವಿ; Video

ಕಾವೇರಿ ಹೋರಾಟ: 'ಕೈ ಮುಗಿದು ಕೇಳುತ್ತೇನೆ.. ಬಂದ್ ಬೇಡ, ರಾಜ್ಯದ ಹಿತ ಕಾಪಾಡಲು ಎಲ್ಲಾ ಕಾನೂನು ಹೋರಾಟ ನಡೆಸಿದ್ದೇವೆ'; CM ಮನವಿ; Video

ಕೈ ಮುಗಿದು ಮನವಿ ಮಾಡುತ್ತೇನೆ. ಬಂದ್ ಅಥವಾ ಇಂತಹ ಕ್ರಮಗಳಿಂದ ಯಾವುದೇ ಪರಿಹಾರ ಸಿಗುವುದಿಲ್ಲ. ನಾವು ಈಗಾಗಲೇ ನಿಮ್ಮ ಜೊತೆಯೇ ನಿಂತಿದ್ದೇವೆ. ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕು. ಆದರೆ ಬಂದ್ ಹಾಗೂ ಉಗ್ರ ಪ್ರತಿಭಟನೆಗಳು ಅಗತ್ಯವಿಲ್ಲ...