ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದ ಗ್ಲಾಸ್ ಹೌಸ್ನಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಸುವ ಸಾಧ್ಯತೆ ಇದೆ.
ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಬಲಪಡಿಸಲು HMS ಉನ್ನತೀಕರಣ: ಪ್ರಿಯಾಂಕ್ ಖರ್ಗೆ!ವಿಶ್ವಾಸಾರ್ಹ ಹಾಗೂ ಭವಿಷ್ಯದ ಅಗತ್ಯಗಳಿಗೆ ಸಜ್ಜುಗೊಳಿಸುವ ತಾಂತ್ರಿಕ ಸುಧಾರಣೆಯಾಗಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಾವೇರಿ ವಿವಾದ: 'ಕರ್ನಾಟಕ ಬಂದ್' ಬಗ್ಗೆ ಚರ್ಚಿಸಲು ನಾಳೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಸಭೆ!ಕರ್ನಾಟಕದಲ್ಲಿಯೇ ನೀರಿನ ಕೊರತೆಯಿರುವಾಗ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಾದಿಸುವ ಮೂಲಕ, ಈ ಸಂಘಟನೆಗಳು ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿವೆ.
ಚೆನ್ನಮ್ಮ ಉತ್ತರ ಕ್ರಿಯಾದಿ: ಸಮಾಧಿ ಮುಂದೆ ಪತ್ನಿ ನೆನೆದು ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡಸಮಾಧಿ ಸ್ಥಳದಲ್ಲಿದ್ದ ಎಚ್ ಡಿ ದೇವೇಗೌಡ ಅವರು ಪತ್ನಿಯನ್ನು ನೆನದು ಭಾವುಕರಾದರು. ಇದಕ್ಕು ಮುನ್ನ ಹೊಳೆನರಸೀಪುರದ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ನಡೆದ ವಿಧಿ-ವಿಧಾನದ ವೇಳೆಯೂ ದೇವೇಗೌಡರು ಕಣ್ಣೀರಿಟ್ಟರು.
ವಿಚಿತ್ರ ಘಟನೆ: ಮಗಳ ಸಂಬಳ, 40 ಲಕ್ಷ ವಧುದಕ್ಷಿಣೆಗೆ ಬೇಡಿಕೆ; ವಿರೋಧಿಸಿದ ಮಗಳಿಗೆ ಚೂರಿ ಇರಿದ ತಂದೆ!ಮಗಳನ್ನು ಸಾಕಲು ನನ್ನ ಸರ್ವಸ್ವವನ್ನು ಅರ್ಪಿಸಿದ್ದೇನೆ. ಹೀಗಾಗಿ ಮಗಳನ್ನು ಮದುವೆಯಾಗಬೇಕಾದರೆ 40 ಲಕ್ಷ ರೂಪಾಯಿ ವದುದಕ್ಷಿಣೆ ಹಾಗೂ ಆಕೆಯ ಸಂಪಾದನೆಯನ್ನು ನನಗೆ ಕೊಡಬೇಕೆಂದು ತಂದೆಯೊಬ್ಬರು ಕೇಳಿದ್ದು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಳು.
ಕಾರ್ಕಳ ಪೊಲೀಸ್ ಕಚೇರಿಯಲ್ಲೇ ಲಂಚ ಸ್ವೀಕಾರ: ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ Dysp, CPI ಅಮಾನತು!ಕಾನೂನುಬಾಹಿರ ಚಟುವಟಿಕೆಗಳಿಗೆ ಪೊಲೀಸ್ ರಕ್ಷಣೆ ಕೊಡುವಂತೆ ಕೇಳುವ ವ್ಯಕ್ತಿಯಿಂದ ಸಂದೀಪ್ ಜಿ.ಎಸ್. ಹಣ ಪಡೆಯುವುದು ಸ್ಟಿಂಗ್ ಆಪರೇಷನ್ನ ವಿಡಿಯೋದಲ್ಲಿ ಕಂಡುಬಂದಿದೆ.
ಧರ್ಮಸ್ಥಳ: ಬಂಗ್ಲೆಗುಡ್ಡೆಯಲ್ಲಿ ಅಸ್ಥಿಪಂಜರ ಪ್ರಕರಣ; ಮೂವರ DNA ಹೊಂದಾಣಿಕೆ ದೃಢ- FSL ವರದಿಪತ್ತೆಯಾದ ಮಾನವ ಅವಶೇಷಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣಗಳನ್ನು (UDR) ದಾಖಲಿಸಲಾಯಿತು.
ಬೆಂಗಳೂರು: SIR ಕರ್ತವ್ಯದಲ್ಲಿದ್ದ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ; ಯಾರಬ್ ಮತ್ತು ದಸ್ತಗೀರ್ ಬಂಧನ!ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿ ಮೇಲೆ ಇಬ್ಬರು ಆರೋಪಿಗಳು ಹಲ್ಲೆ ನಡೆಸಿರುವ ಘಟನೆ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಯಾರಬ್ ಮತ್ತು ದಸ್ತಗೀರ್ ಎಂಬುವರನ್ನು ಬಂಧಿಸಲಾಗಿದೆ.
ಚಿನ್ನದಂಗಡಿಯಲ್ಲಿ ದೊಡ್ಡ ದರೋಡೆ: ಕದ್ದವನು ಕಳ್ಳ ಅಲ್ಲ, ಖತರ್ನಾಕ್ 'ಇಲಿ'; ಬಿಲ ತೋಡಿದಾಗ ಸಿಕ್ಕಿತು 'ಖಜಾನೆ'! Video ನೋಡಿಕಳ್ಳತನ ಮಾಡಿದ್ದು ಯಾವುದೇ ಖತರ್ನಾಕ್ ಲೂಟಿಕೋರರಲ್ಲ, ಬದಲಿಗೆ ಅಂಗಡಿಯಲ್ಲೇ ಹರಿದಾಡುತ್ತಿದ್ದ ಪುಟ್ಟ 'ಇಲಿ' ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಪಾರಂಪರಿಕ ತ್ಯಾಜ್ಯ (Legacy waste) ವಿಲೇವಾರಿಗಾಗಿ ಅಭಿಯಾನ: ಕೃಷ್ಣ ಬೈರೇಗೌಡ!ಗೃಹ ತ್ಯಾಜ್ಯದಿಂದ ಉಂಟಾಗಿರುವ ಬ್ಲಾಕ್ ಸ್ಪಾಟ್ ಗಳನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಗುರುವಾರ ತಿಳಿಸಿದರು.
ಕಾವೇರಿ ಜಲ ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ ಶಿವಕುಮಾರ್; ಮಾಜಿ ಮುಖ್ಯಮಂತ್ರಿಗಳು, ಸಂಸದರು, ಶಾಸಕರಿಗೆ ಆಹ್ವಾನ!ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
Bengaluru Horror: ಮದುವೆಯಾದ ಮೂರೇ ತಿಂಗಳಿಗೆ ಪತ್ನಿ ಕೊಂದು ಬೆಡ್ಶೀಟ್ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್!ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಈ ಭೀಕರ ಕೊಲೆ ನಡೆದಿದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಮನೆ ಬಾಗಿಲು ತೆರೆದು ನೋಡಿದಾಗ ಈ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ: ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಪ್ರದರ್ಶನ ಸ್ಥಗಿತ!ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ CWRC ನಿರ್ದೇಶನ ನೀಡಿರುವುದನ್ನು ವಿರೋಧಿಸಿ ಕನ್ನಡ ಪರ ಕಾರ್ಯಕರ್ತರು ಇಂದು ಮಂಡ್ಯದಲ್ಲಿ ಪ್ರತಿಭಟನೆ ತೀವ್ರಗೊಳಿಸಿದರು.
ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆCWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕೂಡಲೇ ಬರ ಘೋಷಿಸದಿದ್ದರೆ ಚಲೋ ಹೊಲ ಗದ್ದೆ ಧರಣಿ ಆರಂಭ: ಸಾಲಮನ್ನಾ ಮಾಡಲು ಆರ್. ಅಶೋಕ ಆಗ್ರಹ!ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್ 3 ರಿಂದ ʼಚಲೋ ಹೊಲ ಗದ್ದೆʼ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಸಿದರು. ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!